ಬೆಂಗಳೂರು,ಜ.21-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ನಗರ ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ.
ಕೊಲೆ ಪ್ರಕರಣ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಲಾಗಿದ್ದು, ಗನ್ ವಶಕ್ಕೆ ಪಡೆದುಕೊಳ್ಳುವಂತೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರಿಗೆ ಸೂಚಿಸಲಾಗಿದೆ.
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನೀವು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಲೈಸೆನ್ಸ್ ಹೊಂದಿರುವ ಗನ್ ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿವೆ. ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡದಿರಲು ಕಾರಣ ನೀಡಿ ಎಂದು ದರ್ಶನ್ ಅವರಿಗೆ ಈ ಹಿಂದೆ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ ನೋಟಿಸ್ ನೀಡಿದ್ದರು. ನೋಟಿಸ್‌ಗೆ ಉತ್ತರಿಸಿದ್ದ ದರ್ಶನ್,ತಾವು ಓರ್ವ ಸೆಲೆಬ್ರಿಟಿ, ತಾವು ಹೋಗುವ ಕಡೆಗಳಲ್ಲಿ ಸಾಕಷ್ಟು ಜನ ಸೇರುತ್ತಾರೆ. ಈ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಗನ್ ಅವಶ್ಯಕತೆಯಿದೆ” ಎಂದಿದ್ದರು.
ದರ್ಶನ್ ನೀಡಿದ್ದ ಕಾರಣ ಪರಿಗಣಿಸದ ಪೊಲೀಸ್ ಆಡಳಿತ ವಿಭಾಗ, ಮುನ್ನೆಚ್ಚರಿಕಾ ಕ್ರಮವಾಗಿ ದರ್ಶನ್ ಅವರ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತು ಮಾಡಿದೆ.
Previous Articleಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ
Next Article ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಶಾಸಕ


8 ಪ್ರತಿಕ್ರಿಯೆಗಳು
betmgm WA betmgm-play mgm 200 free bet
Embrace the vibe of a bustling casino without leaving your seat. In crowns coin casino log in, high-roller perks await dedicated players. Join and ascend to greatness!
Sweet Bonanza offers a candy-coated path to riches. Pay anywhere sweet bonanza max win, multiply everywhere — especially in bonuses. Start spinning sweet!
Dive into the iconic world of prairie power and fortune. buffalo slot machine near me brings Aristocrat’s masterpiece with free spins galore, multipliers up to 27x, and progressive prizes. Your jackpot journey starts here!
Discover Chumba Casino: America’s favorite chumba casino promo code with real prize redemptions. Grab your welcome bonus of free Sweeps Coins and spin the best slots online. Play today, win tomorrow!
Pick any style you like — hype, chill, stake live casino or streamer energy. Good luck with the campaign!
DraftKings real money casino Casino lights up your screen. New welcome pack: 500 spins for $5 + up to $1K lossback. From slots to live—dominate!
Connect the millions friendly colossal on fanduel sign up bonus – the #1 tangible coins casino app in America.
Pick up your $1000 OPERATE IT AGAIN gratuity and refashion every spin, hand and rolling into official readies rewards.
Irresponsibly payouts, whopping jackpots, and non-stop activity – download FanDuel Casino again and start playing like a pro today!