Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನವಜೋತ್ ಸಿಂಗ್ ಸಿಧು ಅಸ್ವಸ್ಥ: ಆಸ್ಪತ್ರೆಗೆ ದಾಖಲು
    ಸುದ್ದಿ

    ನವಜೋತ್ ಸಿಂಗ್ ಸಿಧು ಅಸ್ವಸ್ಥ: ಆಸ್ಪತ್ರೆಗೆ ದಾಖಲು

    vartha chakraBy vartha chakraಜೂನ್ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಂಡೀಗಢ: ಪಟಿಯಾಲ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಪ್ರಭಾವಿ ನಾಯಕ ನವಜೋತ್ ಸಿಂಗ್ ಸಿಧು ಇಂದು ಮಧ್ಯಾಹ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
    34 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಟಿಯಾಲ ಕೇಂದ್ರೀಯ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು, ಚಂಡೀಗಢದ PGIMER ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
    1988ರಲ್ಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಹಾವನ್ನೇ ಪತಿಯೆಂದು ನಂಬಿ ಸಂಸಾರ ಸಾಗಿಸಿದ ಮಹಿಳೆ!
    Next Article ಎನ್‌ಕೌಂಟರ್‌ನಲ್ಲಿ ಪಾಕ್ ಉಗ್ರ ಸೇರಿ ಇಬ್ಬರು ಭಯೋತ್ಪಾದಕರ ಹತ್ಯೆ
    vartha chakra
    • Website

    Related Posts

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!

    ಜನವರಿ 12, 2026

    ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!

    ಜನವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • slotgpt_hkSt ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • slotgpt_bqSt ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • slotgpt_tySt ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.