Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    Trending

    ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.

    vartha chakraBy vartha chakraಜೂನ್ 3, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.3:
    ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ. ತನಿಖೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
    ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್‌‍ಐಟಿ ರಚನೆ ಮಾಡಲಾಗಿದೆ. ಇನ್ನೂ ಯಾವುದೇ ವರದಿ ಬಂದಿಲ್ಲ. ಪ್ರಾಥಮಿಕ ವರದಿ ಬರಲಿ. ಅದರಲ್ಲಿ ಏನಿರುತ್ತದೆ ಎಂದು ನೋಡಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾಗೇಂದ್ರ ಅವರಿಂದ ತಾವು ಯಾವುದೇ ವಿವರಣೆ ಕೇಳಿಲ್ಲ, ವರದಿ ಬರುವವರೆಗೂ ಕಾಯುತ್ತೇವೆ ಎಂದರು.
    ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ.6ರವರೆಗೆ ಗಡುವು ನೀಡುವ ಕುರಿತು ಕಿಡಿಕಾರದ ಅವರು ನಮಗೆ ಗಡುವು ನೀಡಲು ಅವರು ಯಾರು ಪ್ರಶ್ನಿಸಿದರು.ವಿರೋಧಪಕ್ಷಗಳಿರುವುದೇ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು. ಆದರೆ ಸುಳ್ಳು ಹೇಳಿಕೊಂಡು ಹೋರಾಟ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಯಾರು ಮಾಡಿದರೂ ತಪ್ಪೇ:
    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪು. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಲೋಪಗಳಾಗಿದ್ದರೆ ಅದನ್ನು ಪರಿಶೀಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.
    ಬಿಜೆಪಿಯ ಅಧಿಕಾರವಧಿಯಲ್ಲಿ ಹಲವು ರೀತಿಯ ಹಗರಣಗಳಾಗಿದ್ದವು. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು,ಬಿಜೆಪಿ ಸರ್ಕಾರದ 4 ವರ್ಷದ ಆಡಳಿತದಲ್ಲಿ ಜವಳಿ ನಿಗಮದಲ್ಲಿ ಮೈಸೂರು ಸ್ಯಾಂಡಲ್‌ ಸೋಪು ನಿಗಮದಲ್ಲಿ ಸೇರಿದಂತೆ ಪ್ರತಿ ಮಂಡಳಿಯಲ್ಲೂ ಹಗರಣಗಳಾಗಿದ್ದವು. ಹಿಂದೆ ಲೋಪಗಳಾಗಿದ್ದವು ಎಂಬ ಕಾರಣಕ್ಕೆ ಅದು ಮುಂದುವರೆಯಬೇಕು ಎಂದು ನಾವು ಬಯಸುವುದಿಲ್ಲ ಎಂದರು.

    Bangalore Government News Politics ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    Next Article ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.
    vartha chakra
    • Website

    Related Posts

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    15 ಪ್ರತಿಕ್ರಿಯೆಗಳು

    1. 20ypd on ಜೂನ್ 8, 2025 12:52 ಫೂರ್ವಾಹ್ನ

      can you get cheap clomid without a prescription clomid order cost cheap clomid pills how to get clomiphene no prescription buying cheap clomid without prescription cost generic clomid for sale generic clomid

      Reply
    2. how much is cialis per pill on ಜೂನ್ 8, 2025 11:16 ಅಪರಾಹ್ನ

      I couldn’t hold back commenting. Well written!

      Reply
    3. does flagyl leave a metallic taste on ಜೂನ್ 10, 2025 5:01 ಅಪರಾಹ್ನ

      This website really has all of the information and facts I needed to this subject and didn’t know who to ask.

      Reply
    4. 0je1j on ಜೂನ್ 12, 2025 5:53 ಅಪರಾಹ್ನ

      order zithromax 250mg for sale – metronidazole 200mg canada flagyl order online

      Reply
    5. 7wd0l on ಜೂನ್ 17, 2025 11:57 ಅಪರಾಹ್ನ

      cheap inderal 10mg – oral inderal 10mg methotrexate 2.5mg brand

      Reply
    6. svrm7 on ಜೂನ್ 20, 2025 8:17 ಅಪರಾಹ್ನ

      buy amoxil tablets – cheap generic amoxicillin purchase combivent for sale

      Reply
    7. s2rry on ಜೂನ್ 23, 2025 12:17 ಫೂರ್ವಾಹ್ನ

      azithromycin for sale – buy zithromax 250mg generic nebivolol price

      Reply
    8. w5rpk on ಜೂನ್ 25, 2025 2:55 ಫೂರ್ವಾಹ್ನ

      amoxiclav price – atbio info acillin price

      Reply
    9. m6src on ಜೂನ್ 26, 2025 7:36 ಅಪರಾಹ್ನ

      nexium 20mg pill – https://anexamate.com/ buy esomeprazole 40mg pill

      Reply
    10. ohyaw on ಜೂನ್ 28, 2025 6:14 ಫೂರ್ವಾಹ್ನ

      generic warfarin 2mg – anticoagulant where can i buy losartan

      Reply
    11. il5l3 on ಜೂನ್ 30, 2025 3:33 ಫೂರ್ವಾಹ್ನ

      buy generic mobic for sale – https://moboxsin.com/ buy meloxicam 7.5mg for sale

      Reply
    12. cm9m2 on ಜುಲೈ 3, 2025 5:23 ಫೂರ್ವಾಹ್ನ

      pills for ed – fastedtotake buy erectile dysfunction medication

      Reply
    13. gzyw8 on ಜುಲೈ 4, 2025 4:51 ಅಪರಾಹ್ನ

      amoxicillin canada – combamoxi purchase amoxil pill

      Reply
    14. aga3l on ಜುಲೈ 9, 2025 6:03 ಅಪರಾಹ್ನ

      fluconazole tablet – https://gpdifluca.com/# buy diflucan 200mg

      Reply
    15. 4cguy on ಜುಲೈ 11, 2025 12:36 ಫೂರ್ವಾಹ್ನ

      buy lexapro tablets – cheap escitalopram purchase escitalopram pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಅಮೃತಧಾರೆ ನಟಿ ಹತ್ಯೆ ಯತ್ನ

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • n07a0 ರಲ್ಲಿ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಕನ್ನ ಹಾಕಿದ ವಂಚಕರು | Scholarships
    • rwasl ರಲ್ಲಿ ದೀಪಾವಳಿಗೆ ಇವೆಲ್ಲಾ ಮಾರ್ಗಸೂಚಿ | Deepavali
    • Eugenepes ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಜುಲೈ 11, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ದೆಹಲಿಯಿಂದ ಸಿದ್ದರಾಮಯ್ಯ ಸ್ಪಷ್ಟ ಸಂದೇಶ #siddaramaiah #randeepsinghsurjewala #dkshivakumar #congress
    Subscribe