ಬೆಂಗಳೂರು,ಜೂ.4:
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ.
ಮಂಡ್ಯದಿಂದ ಕಣಕ್ಕಿಳಿದಿದ್ದ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿಯಲ್ಲಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಮತ್ತು ಹಾವೇರಿಯಿಂದ ಕಣಕ್ಕಿಳಿದಿದ್ದ ಬಸವರಾಜ ಬೊಮ್ಮಾಯಿ ಜಯಗಳಿಸಿದ್ದಾರೆ. ಇದರಲ್ಲಿ ಕುಮಾರಸ್ವಾಮಿ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸುತ್ತಿದ್ದರೆ ಜಗದೀಶ್ ಶೆಟ್ಟರ್ ಮತ್ತು ಬೊಮ್ಮಾಯಿ ಮೊದಲ ಬಾರಿಗೆ ಸಂಸತ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ.
ಉಪಚುನಾವಣೆ:
ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಾಸಕರಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಈ ತುಕಾರಾಂ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
ಅದೇ ರೀತಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
Previous Articleಹಣ್ಣಿನ ರಸಗಳ ಲೇಬಲ್ ಮತ್ತು ಜಾಹೀರಾತಿನಿಂದ 100% ಹಣ್ಣಿನ ರಸಗಳ ಕ್ಲೈಮ್ ಅನ್ನು ತೆಗೆದುಹಾಕಲು FSSAIನಿಂದ FBO ಗಳಿಗೆ ನಿರ್ದೇಶನ
Next Article ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
3 ಪ್ರತಿಕ್ರಿಯೆಗಳು
clomiphene medication get clomid for sale how to get clomid pill order generic clomiphene without insurance how can i get cheap clomid without dr prescription how to buy generic clomiphene tablets can i get cheap clomiphene without dr prescription
More posts like this would bring about the blogosphere more useful.
The depth in this piece is exceptional.