ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ಕು ಲಕ್ಷಕ್ಕೆ ಮಗು ಮಾರಾಟ
    ಬಂಧನ

    ನಾಲ್ಕು ಲಕ್ಷಕ್ಕೆ ಮಗು ಮಾರಾಟ

    vartha chakraBy vartha chakraಜನವರಿ 22, 202522 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜ. 22-
    ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳ ಕಳ್ಳಸಾಗಣೆ ಮಾರಾಟ ಮತ್ತೆ ಸದ್ದು ಮಾಡಿದೆ.ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ.
    ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
    ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳಾಗಿದ್ದಾರೆ.
    ಶಿವಬಸಪ್ಪ ಮಗದುಮ್, ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಸೇರಿ ಬಾಲಕನನ್ನು ಬೆಳಗಾವಿ ನಗರದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು.
    ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರಿಗೆ ಗಂಡು ಮಗು ಬೇಕಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಮಗದುಮ್ ವಿವಾಹವಾಗಿದ್ದರು. ಮಗದುಮ್ ಅವರಿಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಮಕ್ಕಳನ್ನು ಹೊಂದಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ಇದರಿಂದ ಬೇಸತ್ತು ಮಗದುಮ್ ಹುಡುಗನನ್ನು ಮಾರಾಟ ಮಾಡಿದ್ದರು ಎನ್ನಲಾಗಿದೆ.
    ಈ ನಡುವೆ, ಬಾಲಕನ ತಾಯಿ ಸಂಗೀತಾ ಕಮ್ಮಾರ್ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬೈಲಹೊಂಗಲ ಸಮೀಪದ ಗ್ರಾಮವೊಂದರಲ್ಲಿ ಬಾಲಕನನ್ನು ಪತ್ತೆ ಮಾಡಿದ್ದಾರೆ

    Verbattle
    Verbattle
    Verbattle
    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    Next Article ದಂಡೆತ್ತಿ ಬಂದ ಜವರಾಯ
    vartha chakra
    • Website

    Related Posts

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Thomaszox ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • AaronheF ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.