ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ವರು ಹೆಂಡಿರ ಮುದ್ದಿನ ಗಂಡ.
    Trending

    ನಾಲ್ವರು ಹೆಂಡಿರ ಮುದ್ದಿನ ಗಂಡ.

    vartha chakraBy vartha chakraಜೂನ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ. 21- ನಾಲ್ಕನೇ ಪತ್ನಿಗೆ ನೀಡಲು ಮೂರನೇ ಪತ್ನಿಯ ಮನೆಯಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಸರ್ಕಾರಿ ನೌಕರನೊಬ್ಬ ಮಗನಿಂದಲೇ ಹಲ್ಲೆಗೊಳಗಾದ ಘಟನೆ ದೊಡ್ಡಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.
    ದೊಡ್ಡಬಿದರಕಲ್ಲು ಗ್ರಾಮದ ಭೂಪ ಭಕ್ತವತ್ಸಲ ಎಂಬಾತ ಪದ್ಮಾವತಿ, ಸಾವಿತ್ರಿ, ನಾಗರತ್ನಮ್ಮ,ಕವಿತಾ ಸೇರಿ ಕ್ರಮವಾಗಿ ನಾಲ್ವರನ್ನು ವಿವಾಹವಾಗಿದ್ದಾನೆ.
    ಈ ಭಕ್ತವತ್ಸಲ ತನ್ನ 3ನೇ ಪತ್ನಿ ನಾಗರತ್ನಮ್ಮ ಮನೆಯಲ್ಲಿದ್ದ 50 ಗ್ರಾಂಗೂ ಹೆಚ್ಚು ಚಿನ್ನಾಭರಣಗಳನ್ನು ಕಳವು ಮಾಡಿ ನಾಲ್ಕನೇ ಪತ್ನಿ ಕವಿತಾಗೆ ಕೊಟ್ಟಿದ್ದು,ಈ ವಿಚಾರ ಮೂರನೇ ಪತ್ನಿಯ ಮಗ 18 ವರ್ಷದ ಜೀವನ್​ಗೆ ಗೊತ್ತಾಗಿದೆ.
    ಇದರಿಂದ ಆಕ್ರೋಶಗೊಂಡ ಜೀವನ್ ಕವಿತ ಮನೆಗೆ ತೆರಳಿ ಮಲಗಿದ್ದ ಭಕ್ತವತ್ಸಲ ಮೇಲೆ ದಾಳಿ ನಡೆಸಿದ್ದಾನೆ.
    ಪತ್ನಿಯರ ಫೈಟ್:
    ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ನಾಲ್ಕು ಮದುವೆಯಾಗಿರುವ ಭಕ್ತವತ್ಸಲ ಯಾರೊಬ್ಬರಿಗೂ ವಿಚ್ಛೇದನ ನೀಡಿಲ್ಲ, ನಾಲ್ವರು ಪತ್ನಿಯರಿಂದ ಆತನಿಗೆ 6 ಮಕ್ಕಳಿದ್ದಾರೆ.
    ಮೂರನೇ ಪತ್ನಿ ನಾಗರತ್ನಮ್ಮ ಹಾಗೇ ನಾಲ್ಕನೇ ಪತ್ನಿ ಪದ್ಮಾವತಿ ಇಬ್ಬರೂ ಕೂಡ ಪತಿ ನನಗೆ ಬೇಕು ಎಂದು ಪಟ್ಟುಹಿಡಿದಿದ್ದು, ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore crime Karnataka News Trending Varthachakra ಅಪರಾಧ ಸುದ್ದಿ ಕಾನೂನು ಚಿನ್ನ ನ್ಯಾಯ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಕಟ್ಟಪ್ಪಣೆ.
    Next Article ಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Uiyhfo on ಮಾರ್ಚ್ 22, 2026 9:50 ಫೂರ್ವಾಹ್ನ

      Mostbet entrega tudo o que o jogador moderno procura: venha conferir – https://mostbetpt.pro/ , Cadastre-se no Mostbet e comece jogando com um sorriso no rosto .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ The Essence Of Gandhi Jayanthi | Gandhi Jayanthi 2023
    • Whitneyamola ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Svejie cveti_xnKt ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.