ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?
    ಕಾನೂನು

    ಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?

    vartha chakraBy vartha chakraಡಿಸೆಂಬರ್ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಪಂಚಮಸಾಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಹೋರಾಟದ ನೇತೃತ್ವ ವಹಿಸಿರುವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸುಪಾರಿ ಪಡೆದಿರುವ ಆರೋಪ ಕೇಳಿಬಂದಿದೆ.
    ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲೆಂದು ಬಿಜೆಪಿಯವರಿಂದ ಸುಪಾರಿ ತೆಗೆದುಕೊಂಡಿದ್ದಾರೆ’ ಎಂದು ಕರ್ನಾಟಕ ರಾಜ್ಯ ಹಿಂದಿಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮು ಆಪಾದಿಸಿದ್ದಾರೆ.
    ಪಂಚಮಸಾಲಿ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಮೈಸೂರಿನಲ್ಲಿ ಆಯೋಜಿಸಿದ್ದ ದುಂಡುಮೇಜಿನ ಸಭೆ ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ’ ಎಂದು ದೂರಿದರು.
    ಕೆಲವು ತಿಂಗಳುಗಳ ಹಿಂದೆಯಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
    ರಾಜಕೀಯ ಪುಡಾರಿಯ ರೀತಿ ಅವರು ಮಾತನಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ ಅವರು,ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದರು.
    ಸ್ವಾಮೀಜಿಯು ಮುಖ್ಯಮಂತ್ರಿಯನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ. ಅವರು ಒಂದು ಸಮಾಜದ ಸ್ವಾಮೀಜಿಯಾ ಅಥವಾ ಎಲ್ಲರಿಗೂ ಸೇರಿದವರಾ ಎಂಬುದನ್ನು ಸ್ಪಷ್ಟಪಡಿಸಲಿ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ’ ಎಂದು ಟೀಕಿಸಿದರು.

    Verbattle
    Verbattle
    Verbattle
    ಕರ್ನಾಟಕ ಕಾರು ಬಿಜೆಪಿ ಬೆಂಗಳೂರು ಮೈ ರಾಜಕೀಯ ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾವ ದಾಖಲೆ ಕೇಳಿದರೂ ಕೊಡುವ ಗ್ಯಾಂಗ್.
    Next Article ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • AntonioBoary ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Danieltak ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.