ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    Trending

    ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.

    vartha chakraBy vartha chakraಜೂನ್ 24, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24-
    ಕನ್ನಡದ ಬಹು ಬೇಡಿಕೆಯ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್. ಇವರ ಅಭಿನಯದ ಡಬ್ಬಿಂಗ್ ಸಿನಿಮಾಗಳು ಉತ್ತರ ಭಾರತದಲ್ಲಿ ಸಾಕಷ್ಟು ಹಣ ಮಾಡುತ್ತಿವೆ.ಅಲ್ಲೆಲ್ಲಾ ದರ್ಶನ್ ಯಾರು ಅಂತಾ ಗೊತ್ತಿಲ್ಲ. ಆದರೆ ಅವರ ಸಿನಿಮಾಗಳು ಮಾತ್ರ ಭಾರಿ ಫೇಮಸ್.
    ಪ್ರತಿ ಸಿನಿಮಾಗೆ ಕೋಟಿ,ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟ ದರ್ಶನ್ ಅತ್ಯಂತ ಐಷಾರಾಮಿ ಜೀವನ ನಡೆಸುತ್ತಿದ್ದರು.ಸಮಯಕ್ಕೆ ಸರಿಯಾಗಿ ಊಟ,ತಿಂಡಿ,ಜಿಮ್,ನಿದ್ರೆ,ಪಾರ್ಟಿ ಅಂತೆಲ್ಲಾ ಜೀವನ ಎಂಜಾಯ್ ಮಾಡುತ್ತಿದ್ದ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನ ನಾಲ್ಕು ಗೋಡೆ ಮಧ್ಯೆ ಜೈಲೂಟ ಸೇವಿಸುತ್ತಾ ಒಂಟಿಯಾಗಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ.
    ತಮ್ಮ ಗೆಳತಿ ಪವಿತ್ರ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರು ಅಶ್ಲೀಲ ಮೆಸೇಜ್ ಗಳು ಎಂಬ ಕಾರಣಕ್ಕೆ ತಮ್ಮ ಗೆಳೆಯರೊಂದಿಗೆ ಸೇರಿ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಇದೀಗ ದರ್ಶನ್ ಹಾಗೂ ತಮ್ಮ ಗೆಳತಿ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ.
    ಕೋರ್ಟ್ ಈ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಇಬ್ಬರೂ ಕೂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಾಗಿ ಕಾಲ ಕಳೆಯುತ್ತಿದ್ದಾರೆ.
    ಐಷಾರಾಮಿ ಜೀವನ ನಡೆಸುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಜೈಲುವಾಸ ನರಕವಾಗಿ ಪರಿಣಮಿಸಿದೆ. ಜೈಲಿನಲ್ಲಿ ಚಾಪೆಯಲ್ಲಿ ನಿದ್ರಿಸಲಾಗದೆ ದರ್ಶನ್ ಮತ್ತು ಪವಿತ್ರಾ ಗೌಡ ಚಡಪಡಿಸುತ್ತಿದ್ದಾರೆ. ಜೊತೆಗೆ ಸೊಳ್ಳೆಗಳ ಕಾಟದಿಂದ ಮತ್ತಷ್ಟು ಹೈರಾಣಾಗಿದ್ದಾರೆ ಎಂದು ತಿಳಿದು ಬಂದಿದೆ.
    ಜೈಲಿನಲ್ಲಿ ಸರಿಯಾಗಿ ಉಪ್ಪು- ಕಾರ ಇಲ್ಲದ ಸಾಂಬಾರ್, ಮುದ್ದೆ, ಅನ್ನ ತಿನ್ನಲು ಕಷ್ಟಪಡುತ್ತಿದ್ದಾರೆ
    ಜೈಲಿನ ಮೇನು ಪ್ರಕಾರ ಇಬ್ಬರಿಗೂ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡುತ್ತಿದ್ದ. ಆದರೆ ದರ್ಶನ್ ಜೈಲೂಟ ತಿನ್ನಲಾಗದೆ ಪರದಾಟ ನಡೆಸಿದ್ದಾರೆ ಎನ್ನಲಾಗಿದೆ.
    ರಾತ್ರಿ ಬೇಗ ಮಲಗಿದರೂ ಪದೇ ಪದೇ ಎಚ್ಚರಗೊಂಡಿದ್ದು, ನಿನ್ನೆ ರಾತ್ರಿ ನೀಡಿದ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಒಲ್ಲದ ಮನಸ್ಸಿನಿಂದ ಸೇವಿಸಿದ್ದು, ಉಪ್ಪು ಕಾರ ರುಚಿ ಇಲ್ಲದ ಅರೆಬೆಂದ ಊಟ ಒಗ್ಗುತ್ತಿಲ್ಲ ಎಂದು ತಿಳಿದು ಬಂದಿದೆ. ಸಹಖೈದಿಗಳ ಜೊತೆ ಬೇರೆಯದೆ ಇಬ್ಬರೂ ಮೌನಕ್ಕೆ ಶರಣಾಗಿದ್ದಾರೆ . ಮುಂಜಾನೆ ಬೇಗ ಎದ್ದು ಕಾಫಿ ಕುಡಿದ ನಂತರ ಪೇಪರ್ ಓದಿದ್ದನ್ನು ಬಿಟ್ಟರೆ ಬೇರೆ ಯಾವುದೇ ಚಟುವಟಿಕೆ ಇಲ್ಲದೆ ಕಾಲ ಕಳೆಯುತ್ತಿದ್ದಾರೆ.

    Verbattle
    Verbattle
    Verbattle
    Bangalore crime darshan Government Karnataka News Politics Varthachakra ಅಪಘಾತ ಅಪರಾಧ ಸುದ್ದಿ ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಪ್ರಕರಣ ಅಸಹ್ಯವಂತೆ.
    Next Article ವಾಲ್ಮೀಕಿ ನಿಗಮ ಹಗರಣ:ED ತನಿಖೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    12 ಪ್ರತಿಕ್ರಿಯೆಗಳು

    1. Btvumoism on ಏಪ್ರಿಲ್ 2, 2026 10:13 ಅಪರಾಹ್ನ

      trazodone online pharmacy us tramadol online pharmacy fioricet online pharmacy

      Reply
    2. Btvumoism on ಏಪ್ರಿಲ್ 3, 2026 9:07 ಫೂರ್ವಾಹ್ನ

      ddavp online pharmacy best online cialis pharmacy reviews us pharmacy viagra online

      Reply
    3. Btvumoism on ಏಪ್ರಿಲ್ 3, 2026 9:08 ಫೂರ್ವಾಹ್ನ

      ddavp online pharmacy best online cialis pharmacy reviews us pharmacy viagra online

      Reply
    4. Btvumoism on ಏಪ್ರಿಲ್ 3, 2026 9:11 ಫೂರ್ವಾಹ್ನ

      ddavp online pharmacy best online cialis pharmacy reviews us pharmacy viagra online

      Reply
    5. Btvumoism on ಏಪ್ರಿಲ್ 3, 2026 9:13 ಫೂರ್ವಾಹ್ನ

      ddavp online pharmacy best online cialis pharmacy reviews us pharmacy viagra online

      Reply
    6. Btvumoism on ಏಪ್ರಿಲ್ 3, 2026 9:17 ಫೂರ್ವಾಹ್ನ

      ddavp online pharmacy best online cialis pharmacy reviews us pharmacy viagra online

      Reply
    7. BCefmoism on ಏಪ್ರಿಲ್ 3, 2026 8:15 ಅಪರಾಹ್ನ

      cialis online pharmacy scams codeine online pharmacy no prescription adipex p online pharmacy

      Reply
    8. BCefmoism on ಏಪ್ರಿಲ್ 3, 2026 10:57 ಅಪರಾಹ್ನ

      trust pharmacy online online pharmacy hydrocodone gold pharmacy online

      Reply
    9. BCefmoism on ಏಪ್ರಿಲ್ 3, 2026 10:59 ಅಪರಾಹ್ನ

      trust pharmacy online online pharmacy hydrocodone gold pharmacy online

      Reply
    10. BCefmoism on ಏಪ್ರಿಲ್ 3, 2026 11:02 ಅಪರಾಹ್ನ

      trust pharmacy online online pharmacy hydrocodone gold pharmacy online

      Reply
    11. Bnfxmoism on ಏಪ್ರಿಲ್ 7, 2026 7:13 ಅಪರಾಹ್ನ

      tadalafil cost buy tadalafil sildenafil vs tadalafil

      Reply
    12. Bnfxmoism on ಏಪ್ರಿಲ್ 8, 2026 7:26 ಫೂರ್ವಾಹ್ನ

      amino tadalafil tadalafil 20 mg how long does it take to work tadalafil 20 mg how long does it take to work

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.