ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ಗೆ ಕೋಪ ಬಂದಿದೆ.
    Viral

    ಪರಮೇಶ್ವರ್ ಗೆ ಕೋಪ ಬಂದಿದೆ.

    vartha chakraBy vartha chakraಜೂನ್ 9, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.9:
    ಹಿಂದುತ್ವ ಪರ ಕಾರ್ಯಕರ್ತ ಹಾಗೂ ರೌಡಿಶೀಟರ್ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿರುವ‌ ಕೇಂದ್ರ ಸರ್ಕಾರದ ಕ್ರಮಕ್ಕೆ ಗೃಹ ಮಂತ್ರಿ ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣದ ತನಿಖೆಯನ್ನು ಎನ್‌ಐಗೆ ವಹಿಸಿದ ಬಗ್ಗೆ ಕೇಂದ್ರ ಗೃಹ ಇಲಾಖೆ ಪತ್ರ ಬಂದಿದೆ. ಈ ಪತ್ರದ ಬಗ್ಗೆ ಇಂದು ಸಭೆ ನಡೆಸುತ್ತೇನೆ.ಎನ್‌ಐಎಗೆ ಪ್ರಕರಣ ನೀಡಬೇಕಾ ಬೇಡ್ವಾ ಎಂದು ನಿರ್ಧರಿಸುತ್ತೇವೆ ಎಂದು ಹೇಳಿದರು
    ಪ್ರಕರಣದ ಬಗ್ಗೆ ಎನ್ಐಎ ತನಿಖೆಗೆ ಯಾರು ರೆಫರ್ ಮಾಡಿದ್ದಾರೋ ಗೊತ್ತಿಲ್ಲ. ಪ್ ನಮ್ಮ ಪೊಲೀಸರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಯಾವ ಆಧಾರದ ಮೇಲೆ ವರ್ಗಾವಣೆಗೆ ಕೇಳಿದ್ದಾರೋ ಗೊತ್ತಿಲ್ಲ. ಇವತ್ತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ” ಎಂದು ಹೇಳಿದರು.
    ತಾವು ನಿರ್ವಹಿಸುತ್ತಿರುವ ಗೃಹ ಇಲಾಖೆಯನ್ನು ಬೇರೆಯವರಿಗೆ ನೀಡಿ ತನ್ನ ಖಾತೆ ಬದಲಾವಣೆ ಮಾಡಿ ಎಂದು ತಾವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಬಂದಿರುವ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ತಾವೇಂದಿಗೂ ಎಲ್ಲಿಯೂ ಈ ರೀತಿಯ ಮನವಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ಸುದ್ದಿ ಪ್ರಕಟಿಸುವ ಮುನ್ನ ತಮ್ಮ ಅಭಿಪ್ರಾಯ ಕೇಳಬೇಕಿತ್ತು ಎಂದು ಹೇಳಿದ ಅವರು ತನ್ನ ಖಾತೆ ಬದಲಾವಣೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ನಿಮಗೆ ಹೇಳಿದ್ದು ಯಾರು ಎಂದು ಪ್ರಶ್ನಿಸಿದರು.
    ನನ್ನ ಪತ್ನಿ ಜೊತೆಗೂ ರಾಜಕೀಯ ವಿಚಾರದ ಬಗ್ಗೆ ಮಾತನಾಡಲ್ಲ. ಖಾತೆ ಬದಲಾಯಿಸಿ ಅಂತಾ ಸಿಎಂ ಬಳಿ ಹೇಳಿದ್ದಾರೆ ಎಂಬುದು ಸುಳ್ಳು. ಇಂತಹ ಖಾತೆಯೇ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವೂ ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು” ಎಂದು ಹೇಳಿದರು.
    ಐಪಿಎಲ್‌ ವಿಜೇತ ಆರ್‌ಸಿಬಿ ತಂಡವನ್ನು ವಿಧಾಸೌಧದಲ್ಲಿ ಸನ್ಮಾನಿಸಲು ಗೃಹ ಸಚಿವರಿಗೆ ಇಷ್ಟ ಇರಲಿಲ್ಲ’ ಎಂಬ ಮಾತುಗಳ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ನಾನು ಏನು ಮಾತನಾಡಲ್ಲ. ಈಗಾಗಲೇ ತನಿಖೆ ಆರಂಭವಾಗಿದೆ. ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿಕುನ್ಹ ಆಯೋಗ ತನಿಖೆ ಮಾಡುತ್ತಿದೆ. ತನಿಖೆ ವೇಳೆ ನಾನು ಮಾತನಾಡುವುದು ಸರಿಯಲ್ಲ. ತನಿಖೆ ದಿಕ್ಕು ಬದಲಿಸಿದಂತಾಗುತ್ತದೆ’ ಎಂದರು.
    ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ತುಮಕೂರು ವಿಚಾರವಾಗಿ ಭೇಟಿ ಮಾಡಿದ್ದೆ. ತುಮಕೂರು ನಗರ ಬಂದಾಗ ಗೊತ್ತಾಗುವುದಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಆರ್ಚ್ ಹಾಕಲು‌ ಮನವಿ ಮಾಡಿದ್ದೇನೆ’ ಎಂದರು.
    ‘ತುಮಕೂರು ವರೆಗೆ ಮೆಟ್ರೊ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಲಿದೆ. ಉಪ ನಗರ ರೈಲು ಯೋಜನೆಯ ಬಗ್ಗೆ ಚರ್ಚೆಯೂ ನಡೆಯುತ್ತಿದೆ’ ಎಂದರು.
    ಹೇಮಾವತಿ ಗಲಾಟೆ ವಿವಾದ ವಿಚಾರವಾಗಿ ಮಾತನಾಡಿದ ಅವರು, ‘ಪರ್ಯಾಯ ಮಾರ್ಗ ಹುಡುಕಲು ನಾವು ತೀರ್ಮಾನಿಸಿದ್ದೇವೆ. ನೀರಾವರಿ ಸಚಿವರ ಬಳಿ‌ ಮಾತನಾಡುತ್ತೇನೆ’ ಎಂದರು.

    Verbattle
    Verbattle
    Verbattle
    ಎನ್ಐಎ ತುಮಕೂರು ನ್ಯಾಯ ಬೆಂಗಳೂರು ಮೈ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಚೆನಾಬ್.. ಇದು ಭಾರತದ ಐಫೆಲ್ ಟವರ್!
    Next Article ಪ್ರಧಾನಿ ಮೋದಿ ಬದುಕಿರುವುದು ಹೇಗೆ ಗೊತ್ತಾ ?
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.