ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    Viral

    ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ

    vartha chakraBy vartha chakraಏಪ್ರಿಲ್ 25, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.25-
    ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
    ಉಗ್ರರ ದಾಳಿಯ ಹಿನ್ನೆಲೆಯಲ್ಲಿ ದೇಶದ ಹಲವಡೆ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ತಮ್ಮ ತಮ್ಮ ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ದೇಶದಿಂದ ಹೊರ ಹಾಕುವಂತೆ ಸೂಚನೆ ನೀಡಿದ್ದಾರೆ.
    ಭಾರತ ಸದ್ಯ ಪಾಕಿಸ್ತಾನದ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಏಪ್ರಿಲ್‌ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ. ವೀಸಾದ ಅವಧಿ ಮುಗಿಯುವುದರೊಳಗೆ ಸದ್ಯ ಭಾರತದಲ್ಲಿ ನೆಲೆಸಿರುವ ಎಲ್ಲ ಪಾಕಿಸ್ತಾನಿಯರು ದೇಶವನ್ನು ತೊರೆಯಬೇಕು ಎಂದು ಭಾರತ ತಾಕೀತು ಮಾಡಿದೆ.
    ವೈದ್ಯಕೀಯ ವೀಸಾ ಏಪ್ರಿಲ್‌ 29ರವರೆಗೆ ಮಾತ್ರ ಊರ್ಜಿತವಾಗಿರಲಿದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.
    ಇದರ ಬೆನ್ನಲ್ಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಕರೆ ಮಾಡಿರುವ ಅಮಿತ್ ಶಾ, ಪಾಕಿಸ್ತಾನದ ಯಾವುದೇ ಪ್ರಜೆ ಗಡುವು ಮೀರಿ ಭಾರತದಲ್ಲಿ ಇರದಂತೆ ನೋಡಿಕೊಳ್ಳಬೇಕು. ಜತೆಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡುವಂತೆಯೂ ಸೂಚನೆ ನೀಡಿದ್ದಾರೆ.
    ಕೇಂದ್ರ ಗೃಹ ಮಂತ್ರಿಗಳ ಸೂಚನೆಯ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ವಿದೇಶಿ ವಿಭಾಗದ ಪೊಲೀಸರು ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳು ಪ್ರವಾಸಿ ವೀಸಾ, ವಾಣಿಜ್ಯ ವೀಸಾ ಮತ್ತು ವೈದ್ಯಕೀಯ ವೀಸಾದಲ್ಲಿ ಬಂದಿರುವ ಪಾಕಿಸ್ತಾನಿ ಪ್ರಜೆಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಉಗ್ರ ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಪಾಪಿಗಾಗಿ ಪೊಲೀಸರ ಹುಡುಕಾಟ
    Next Article ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    4 ಪ್ರತಿಕ್ರಿಯೆಗಳು

    1. Bbrfmoism on ಏಪ್ರಿಲ್ 18, 2026 10:04 ಅಪರಾಹ್ನ

      best australian online pharmacy canadian pharmacy sildenafil how much is adipex at the pharmacy

      Reply
    2. Bbrfmoism on ಏಪ್ರಿಲ್ 22, 2026 4:10 ಅಪರಾಹ್ನ

      guardian pharmacy singapore propecia warfarin continuing education pharmacy giant food store phoenixville pharmacy

      Reply
    3. Brmmoism on ಏಪ್ರಿಲ್ 23, 2026 10:16 ಅಪರಾಹ್ನ

      warfarin continuing education pharmacy giant food store phoenixville pharmacy viagra generic pharmacy online

      Reply
    4. Bbfvmoism on ಏಪ್ರಿಲ್ 23, 2026 11:44 ಅಪರಾಹ್ನ

      arimidex online pharmacy no prescription a new grocery store features a bank a pharmacy a flower shop best online pharmacy generic levitra

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brmmoism ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • jetx3DoIt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Brmmoism ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.