Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    Viral

    ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು

    vartha chakraBy vartha chakraಜನವರಿ 16, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16-
    ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
    ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅತ್ಯಂತ ವೇಗವಾಗಿ ಬೆಂಗಳೂರಿಗೆ ಬರುತ್ತಿತ್ತು ಈ ವೇಳೆ ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಾದಯಾತ್ರೆಯಲ್ಲಿ ತೆರಳುತ್ತಿದ್ದವರಿಗೆ ಅಪ್ಪಳಿಸಿದೆ.
    ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.
    ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತದೆ
    ಶಾಸಕ ವಿರೇಂದ್ರ ಪಪ್ಪಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ

    Verbattle
    Verbattle
    Verbattle
    ಅಪಘಾತ ಆರೋಗ್ಯ ಕಾರು ಚಿತ್ರದುರ್ಗ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿಯನ್ನು ಕೊಂದು ಶವ ಸುಟ್ಟರು
    Next Article ಬೆಚ್ಚಿ ಬಿದ್ದ ಬೀದರ್
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    4 ಪ್ರತಿಕ್ರಿಯೆಗಳು

    1. RobertgestE on ನವೆಂಬರ್ 29, 2025 4:25 ಅಪರಾಹ್ನ

      Greetings!
      Painful urination can signal infection or inflammation—our urologist investigates with urine culture and cystoscopy. Antibiotic treatment for UTI is tailored to your sensitivities. Recurrent UTI or chronic UTI receives long-term preventive care. Don’t ignore discomfort—find relief through compassionate urological services.
      More details on the website — https://ciopucise.shop
      Parkinson’s urology management, scrotal pain, representation in urology ads
      free urology training, bladder health tips, robotics in urology
      Good luck and good health!!

      Reply
    2. promotbsl on ಡಿಸೆಂಬರ್ 15, 2025 6:34 ಫೂರ್ವಾಹ್ನ

      лучшие мини-отели Москвы

      Reply
    3. vipryamitel daison kypit_okPr on ಜನವರಿ 12, 2026 1:36 ಅಪರಾಹ್ನ

      фен выпрямитель для волос дайсон купить фен выпрямитель для волос дайсон купить .

      Reply
    4. promokoddyPl on ಜನವರಿ 19, 2026 11:53 ಫೂರ್ವಾಹ್ನ

      Site https://fotonons.ru/zanyatiya-figurnym-kataniem-dlya-vzroslyh-sport-kotoryj-menyaet-zhizn/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://2rugamer.ru/klyuchevye-osobennosti-iphone-17-pro-max/ ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • EarnestHancy ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • VincentFEd ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.