Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!
    ಸುದ್ದಿ

    ಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!

    vartha chakraBy vartha chakraಮೇ 2, 2022Updated:ಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಲ್ಲ ಸಲ್ಲದ ಸಬೂಬುಗಳನ್ನು ಕೊಟ್ಟುಕೊಂಡು ಯುಕ್ರೇನ್ ದೇಶದ ಮೇಲೆ ದಾಳಿ ಮಾಡಿ ಆ ದೇಶದ ಜನರ ಜೀವನವನ್ನು ಅಲ್ಲೋಲಕಲ್ಲೋಲ ಮಾಡುವುದರೊಂದಿಗೆ ವಿಶ್ವದಲ್ಲೇ ಶಾಂತಿಯನ್ನು ಕದಡಿ ಹಾಕಿದ ರಷ್ಯಾದ ಅಧ್ಯಕ್ಷ ಪುಟಿನ್ ಈಗ ಕ್ಯಾನ್ಸರ್ ರೋಗದಿಂದಾಗಿ ಸರ್ಜರಿ ಮಾಡಿಸಿಕೊಳ್ಳಲು ತಯಾರಿ ನಡೆಸಿದ್ದಾರೆ. ಇತ್ತೀಚೆಗೆ ಒಂದೆರಡು ಕಾರ್ಯಕ್ರಮಗಳಲ್ಲಿ ಟಿವಿಯಲ್ಲಿ ಕಾಣಿಸಿಕೊಂಡ ಪುಟಿನ್ ಅವರನ್ನು ಕಂಡ ಜನ ಈ ಮನುಷ್ಯನಲ್ಲಿ ಏನೋ ಸರಿ ಇದ್ದಂತೆ ಕಾಣುತ್ತಿಲ್ಲ ಎನ್ನತೊಡಗಿದ್ದರು. ಅದು ಈಗ ಸತ್ಯವಾಗಿದೆ. ಒಬ್ಬ ಉನ್ನತ ಮಟ್ಟದ ಅಧಿಕಾರಿಯನ್ನು ಭೇಟಿಮಾಡಿದ  ಸಂದರ್ಭದಲ್ಲಿ ಪುಟಿನ್ ತಮ್ಮ ಮುಂದೆ ಇದ್ದ   ಟೇಬಲ್ಲನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು ಮಾತ್ರವಲ್ಲದೆ ಬಲ ಪಾದವನ್ನು ಮೇಲೆ ಕೆಳಗೆ ಮಾಡುತ್ತಿದ್ದದನ್ನು ನೋಡಿದ ತಜ್ಞರು ಪುಟಿನ್ ಗೆ ಖಂಡಿತವಾಗಿ ಏನೋ ಕಾಯಿಲೆ ಇದೆ ಎಂದು ಹೇಳಿದ್ದರು. ಹಾಗೇ ಇತ್ತೀಚಿಗೆ ಪುಟಿನ್ ಅವರ ಮುಖ ಊದಿಕೊಂಡಂತೆ ಕಾಣುತ್ತಿರುವುದರಿಂದ ಪುಟಿನ್ ಒಂದೋ ಮುಖದಲ್ಲಿ ವೃದ್ದಾಪ್ಯವನ್ನು ಮರೆಮಾಚಲು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಇಲ್ಲ ಮುಖದ ತುಂಬೆಲ್ಲ ವಯಸ್ಸು ಮಾಚುವ ಇಂಜೆಕ್ಷನ್ ಗಳನ್ನು ಕೊಡಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಅವರ ಇತ್ತೀಚಿನ ಕೆಲವು ಫೋಟೋಗಳನ್ನು ನೋಡಿದ ಆಸ್ಟ್ರೇಲಿಯಾದ ಓರ್ವ ವೈದ್ಯ ಪುಟಿನ್ ರಾಸಾಯನಿಕಗಳನ್ನು ತುಂಬಿಸಿಕೊಂಡು ಊದಿಕೊಂಡ ಬೆಕ್ಕಿನಂತಾಗಿದ್ದರೆ ಎಂದಿದ್ದರು. ೨೦೨೦ ರಲ್ಲೇ ಪುಟಿನ್ ಗೆ ಗಂಟಲಿನ ಥೈರೊಯ್ಡ್ ನ ಕ್ಯಾನ್ಸರ್ ಇದೆ ಎಂದು ಹೇಳಲಾಗಿತ್ತು. ಅದು ಉಲ್ಬಣವಾಗಿ ಈಗ ಪುಟಿನ್ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಾತಾಡುತ್ತಿದ್ದಾಗ ವಿಪರೀತ ಕೆಮ್ಮಲು ಆರಂಭಿಸಿದ ಪುಟಿನ್ ಅವರನ್ನು ನೋಡಿದವರು ಇದು ಖಂಡಿತವಾಗಿಯೂ ಹದಗೆಟ್ಟ ಆರೋಗ್ಯದ ಫಲ ಎಂದಿದ್ದರು. ಪುಟಿನ್ ಶಸ್ತ್ರಚಿಕಿತ್ಸೆಗೆ ಒಳಪಡುವಾಗ ಅವರ ನಂಬಿಕೆಯ ಆಪ್ತ ಅವರ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ ಎನ್ನಲಾಗಿದೆ. 

    Verbattle
    Verbattle
    Verbattle
    #news #putin News
    Share. Facebook Twitter Pinterest LinkedIn Tumblr Email WhatsApp
    Previous Articleಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!
    Next Article ರಿಂಕು-ರಾಣಾ ಅಬ್ಬರ: ರಾಜಸ್ಥಾನಕ್ಕೆ ನೀರು ಕುಡಿಸಿದ ಕೋಲ್ಕತ್ತಾ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_jzsl ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • pin-up-casino-fpvv6.icu ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • phuketeksmwsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.