ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುಟಿನ್ ಹಾಕಿದ ನ್ಯೂಕ್ಲಿಯರ್ ಧಮ್ಕಿ
    ಅಂತಾರಾಷ್ಟ್ರೀಯ

    ಪುಟಿನ್ ಹಾಕಿದ ನ್ಯೂಕ್ಲಿಯರ್ ಧಮ್ಕಿ

    vartha chakraBy vartha chakraಸೆಪ್ಟೆಂಬರ್ 22, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯುಕ್ರೇನ್ ನಲ್ಲಿ ಸೋಲಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೀಡಾದ ರಷ್ಯಾದ ಅಧ್ಯಕ್ಷ ಪುಟಿನ್ ಈಗ ಪಾಶ್ಚಾತ್ಯ ರಾಷ್ಟ್ರಗಳ ಮೇಲೆ ಅಣ್ವಸ್ತ್ರ ದಾಳಿ ಮಾಡುವ ಧಮ್ಕಿ ಹಾಕಿದ್ದಾರೆ, ಮಾತ್ರವಲ್ಲದೆ ರಷ್ಯಾದಲ್ಲಿ ದ್ವಿತೀಯ ಮಹಾಯುದ್ಧದ ನಂತರ ಪ್ರಥಮ ಬಾರಿಗೆ ಸೈನ್ಯವನ್ನು ಹೆಚ್ಚಿಸುವ ಆದೇಶವನ್ನೂ ನೀಡಿದ್ದಾರೆ. ಈ ಕಾರಣದಿಂದಾಗಿ ಮತ್ತೊಮ್ಮೆ ವಿಶ್ವದಾದ್ಯಂತ ಮಹಾಯುದ್ಧದ ಛಾಯೆ ಮೂಡುತ್ತಿದೆ.

    ರಷ್ಯಾದ ಅಧ್ಯಕ್ಷ ಪುಟಿನ್ ಹತಾಶರಾಗಿದ್ದಾರೆ ಮತ್ತು ರಷ್ಯಾದ ಪರಮಾಪ್ತ ದೇಶ ಚೈನಾ ಕೂಡ ರಷ್ಯಾದ ದಾಳಿಯನ್ನು ಪ್ರಶ್ನಿಸುತ್ತಿರುವುದು ಮತ್ತು ಭಾರತ ರಷ್ಯಾದ ಜೊತೆಗಿಲ್ಲ ಎಂಬಂತೆ ನಡೆದುಕೊಳ್ಳುತ್ತಿರುವುದು ಕೂಡ ರಷ್ಯಾ ದೇಶವನ್ನು ಒಬ್ಬಂಟಿಯಾಗಿ ಮಾಡಿಬಿಟ್ಟಿದೆ. ಈ ಕಾರಣದಿಂದ ತನ್ನ ಮರ್ಯಾದೆ ಉಳಿಸಿಕೊಳ್ಳಲು ರಷ್ಯಾ ಅನ್ಯಾಯದ ಯುದ್ಧ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

    ರಷ್ಯಾದ ಅಧ್ಯಕ್ಷರ ನ್ಯೂಕ್ಲಿಯರ್ ಧಮ್ಕಿಯನ್ನು ಅಷ್ಟು ಸುಲಭವಾಗಿ ತಿರಸ್ಕರಿಸಲು ಸಾಧ್ಯವಿಲ್ಲ ಮತ್ತು ಇದು ಪುಟಿನ್ ಅವರ ಅಳಿವು ಉಳಿವಿನ ಪ್ರಶ್ನೆಯಾಗಿರುವುದರಿಂದ ಅವರು ಏನನ್ನು ಮಾಡಲೂ ಹೇಸುವುದಿಲ್ಲ ಆದ್ದರಿಂದ ಏನು ಬೇಕಾದರು ಸಂಭವಿಸಬಹುದು ಎನ್ನಲಾಗಿದೆ. ಈಗಲೇ ರಷ್ಯಾದಲ್ಲಿ ಸೈನ್ಯದಲ್ಲಿ ಸೇರಿರದ ಸದೃಢ ಯುವಕರನ್ನು ಸೇನೆಗೆ ಸೇರಿಸುವ ಪ್ರಕ್ರಿಯೆ ಆರಂಭವಾಗಿದೆ. ಆ ಕಾರಣದಿಂದ ಅನೇಕ ರಷ್ಯನ್ನರು ರಷ್ಯಾ ಬಿಟ್ಟು ಹೊರದೇಶಗಳಿಗೆ ತರಾತುರಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದೂ ವರದಿಯಾಗಿದೆ. ರಷ್ಯಾದಿಂದ ಹೊರಗೆ ಹೋಗುತ್ತಿರುವ ವಿಮಾನಗಳಲ್ಲಿ ಸೀಟ್ ಸಿಗುತ್ತಿಲ್ಲ ಮತ್ತು ಟಿಕೆಟ್ ಬೆಲೆ ಕೂಡ ಗಗನಕ್ಕೇರಿದೆ ಎಂದು ವರದಿಯಾಗಿದೆ.

    ಪರಿಸ್ಥಿತಿ ವಿಕೋಪಕ್ಕೆ ಹೋದರೆ ಅದರಿಂದ ಭಾರತದ ಆರ್ಥಿಕತೆಗೂ ಬಹಳ ದೊಡ್ಡ ಹೊಡೆತವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸುತ್ತಿದ್ದಾರೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleSIIMA ಪಾರ್ಟಿ ವೇಳೆ ಆಗಿದ್ದೇನು ಗೊತ್ತಾ?
    Next Article PWDಯಲ್ಲೂ ನೇಮಕಾತಿ ಅಕ್ರಮ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ufcoktagon87 ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • chickenroadDoIt ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • ufcoktagon87 ರಲ್ಲಿ ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.