Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್
    ಸಿನೆಮ

    ಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಪ್ರಶಾಂತ್ ನೀಲ್ ಅವರು ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಅವರ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ.  ವಿಷಯ ಏನಂದ್ರೆ ಪುನೀತ್ ರಾಜ್​ಕುಮಾರ್ ಹಾಗೂ ಪ್ರಶಾಂತ್ ನೀಲ್ ಅವರು ಒಟ್ಟಾಗಿ ಒಂದು ಸಿನಿಮಾ ಮಾಡಬೇಕಿತ್ತು ಆದ್ರೆ ಅದು ಕಾರಣಾಂತರದಿಂದ ತಪ್ನಿಹೋಗಿತ್ತು.ಇದನ್ನು ಪ್ರಶಾಂತ್ ನೀಲ್ ಖಚಿತಪಡಿಸಿದ್ದಾರೆ. ಆ್ಯಂಕರ್ ಅನುಶ್ರೀ ಜತೆಗಿನ ಸಂದರ್ಶನದಲ್ಲಿ ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ.
    ಕೆಜಿಎಫ್ ಗೆ ಮುನ್ನವೇ ಪ್ರಶಾಂತ್ ನೀಲ್ ಪುನೀತ್ ರಾಜಕುಮಾರ್ ಅವರ ಚಿತ್ರ ಮಾಡಬೇಕಿತ್ತು ಆದ್ರೆ ಅದಾಗಿರಲಿಲ್ಲ
    ‘ಉಗ್ರಂ ಆದ್ಮೇಲೆ ನಾನು ಪುನೀತ್ ಜತೆಗೆ ಒಂದು ಕಥೆ ಚರ್ಚೆ ಮಾಡಿದ್ದೆ. ಆ ಸಿನಿಮಾಗೆ ‘ಆಹ್ವಾನ’ ಎನ್ನುವ ಶೀರ್ಷಿಕೆ ಇಟ್ಟಿದೆ. ಇದೊಂದು ಪಕ್ಕಾ ಫ್ಯಾಮಿಲಿ ಕಥೆ ಆಗಿತ್ತು. ಉಗ್ರಂ ಸಿನಿಮಾ ಹಿಟ್ ಜನರಿಗೆ ತಲುಪದೆ ಇರಲು ಫ್ಯಾಮಿಲಿ ಎಲಿಮೆಂಟ್​ ಇರಲಿಲ್ಲ ಅನ್ನೋದು ನನ್ನ ನಂಬಿಕೆ. ಈ ಕಾರಣಕ್ಕೆ ನಾನು ಫ್ಯಾಮಿಲಿ ಎಲಿಮೆಂಟ್​ ಇರುವ ಕಥೆ ಆಯ್ಕೆ ಮಾಡಿಕೊಂಡಿದ್ದೆ. ಅಪ್ಪು ಅವರಿಗೆ ಕಥೆ ಇಷ್ಟವಾಗಿತ್ತು. ಆ ಸಂದರ್ಭದಲ್ಲಿ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಹೀಗಾಗಿ ಸಿನಿಮಾ ಮಾಡಲು ಆಗಿರಲಿಲ್ಲ’ ಪ್ರಶಾಂತ್ ನೀಲ್ ಹೇಳಿದ್ದಾರೆ.
    ಆ ನಂತರ ನಾನು ಕೆಜಿಎಫ್ ಶುರು ಮಾಡಿದೆ, ಮತ್ತೆ ಪುನೀತ್ ಗಾಗಿ ಸಿನಿಮಾ ಮಾಡೋಕೆ ಆಗಿಲ್ಲ ಅಂತ ನಿರ್ದೇಶಕ ಹೇಳಿದ್ದಾರೆ

    #ahwaana #appu #kannada #prashanthneel #puneethrajkumar #sandalwood
    Share. Facebook Twitter Pinterest LinkedIn Tumblr Email
    Previous Articleರಮೇಶ್ ಬಾಬು ಆಯ್ಕೆ
    Next Article ಡುಪ್ಲೆಸಿಸ್ ರಾಯಲ್ ಆಟಕ್ಕೆ ಲಕ್ನೋ ‘ಫ್ಲಾಪ್’
    vartha chakra
    • Website

    Related Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    ಇವರೇ ನೋಡಿ ನಿರ್ದೇಶಕ S. K. Bhagavan

    ಫೆಬ್ರವರಿ 20, 2023

    ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು

    ಫೆಬ್ರವರಿ 17, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe