ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    Trending

    ಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.

    vartha chakraBy vartha chakraಜೂನ್ 16, 2024Updated:ಜೂನ್ 16, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜೂ,15 :

    ಲೋಕಸಭೆ ಚುನಾವಣೆಯ ಮುಕ್ತಾಯಗೊಂಡು ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಜನಸಾಮಾನ್ಯರ ಮೇಲೆ ದರ ಏರಿಕೆಯ ಹೊರೆ ಬಿದ್ದಿದೆ.
    ನೂತನ ಸರ್ಕಾರದ ಗುತ್ತು ಗುರಿಗಳ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ತಮ್ಮ ಕನಸಿನ ಬಜೆಟ್ ಮಂಡಿಸಲು ಸಜ್ಜುಗೊಳ್ಳುತ್ತಿರುವಾಗಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಕ್ರೂಢೀಕರಿಸಲು ಕಸರತ್ತು ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿಗಳವರೆಗೆ ಹೆಚ್ಚಳ ಮಾಡಿದೆ.
    ರಾಜ್ಯದಲ್ಲಿ ಈ ಮೊದಲು ಪ್ರತಿ ಲೇಟರ್ ಪೆಟ್ರೋಲ್ ಗೆ ಶೇಕಡಾ 25.92 ರಷ್ಟು ಮಾರಾಟ ತೆರಿಗೆ ವಿಧಿಸಲಾಗುತ್ತಿತ್ತು. ಇದನ್ನು ಮಾರ್ಪಡಿಸಿ ಈಗ ಶೇಕಡಾ 29.84 ರಷ್ಟು ಮಾರಾಟ ತೆರಿಗೆ ವಿಧಿಸಲಾಗುತ್ತಿದೆ.
    ಅದೇ ರೀತಿಯಲ್ಲಿ ಪ್ರತಿ ಲೇಟರ್ ಡೀಸೆಲ್ ಗೆ ವಿಧಿಸಲಾಗುತ್ತಿದ್ದ ಶೇಕಡಾ 14.34 ರಷ್ಟು ಮಾರಾಟ ತೆರಿಗೆಯನ್ನು ಶೇಕಡಾ18.44ಕ್ಕೆ ಹೆಚ್ಚಳ ಮಾಡಲಾಗಿದೆ.
    ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 102.85 ಆಗಲಿದ್ದರೆ ಪ್ರತಿ ಲೀಟರ್ ಡೀಸೆಲ್ ಬೆಲೆ 88.93 ರೂಪಾಯಿ ಆಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ದರಗಳು ಇರಲಿದ್ದು ಸಾಗಾಣಿಕೆ ವೆಚ್ಚದ ಆಧಾರದಲ್ಲಿ ಇತರೆ ನಗರಗಳಲ್ಲಿ ದರದಲ್ಲಿ ಕೊಂಚಮಟ್ಟಿನ ವ್ಯತ್ಯಾಸವಾಗಲಿದೆ

     

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Next Article ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Qucgnq on ಮಾರ್ಚ್ 22, 2026 12:14 ಅಪರಾಹ್ನ

      Registre-se no Mostbet e comece com tudo a seu favor – https://mostbetpt.pro/ , Mostbet – qualidade, seguranГ§a e os melhores bГґnus do mercado .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • EdwardDop ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Rickytug ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.