Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು
    ಸುದ್ದಿ

    ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು

    vartha chakraBy vartha chakraನವೆಂಬರ್ 25, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.25:
    ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಸಮಯದಲ್ಲಿ
    ಸಂವಿಧಾನ ಬದಲಾಯಿಸಬೇಕು ಎಂದು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ಆಗ್ರಹಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತಂತೆ ಪೇಜಾವರಶ್ರೀ ಹಾಗೂ ಇತರೆ ಮಠಾಧೀಶರು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ ಸಂವಿಧಾನಕ್ಕೆ ಬೆದರಿಕೆಯೂ ಹೌದು ಎಂದು ತಿಳಿಸಿದರು
    ಸಂವಿಧಾನ ವಿರೋಧಿ ಸಂಘಟನೆ ಆರ್ ಎಸ್ ಎಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ, ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದು ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತ ಸೂಚಿ ಇರುವುದು ಸ್ಪಷ್ಟ ಎಂದರು.
    ಬುದ್ಧ, ಬಸವಾದಿ ಶಿವ ಶರಣರು, ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಆಶಯಗಳು ಹಾಗೂ ಗಾಂಧಿ,ನೆಹರೂ,ಬಾಬಾ ಸಾಹೇಬರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ “ಸರ್ವ ಧರ್ಮ, ಸಹಬಾಳ್ವೆ”ಯ ತಿರುಳಿರುವ ಸಂವಿಧಾನವನ್ನು ಬದಲಾಯಿಸುವ ಹೊರಟಿರುವ ಪೇಜಾವರರು ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷಪಡಿಸಲಿ ಎಂದು ಆಗ್ರಹಿಸಿದರು
    ಪೇಜಾವರರು ಬಯಸುತ್ತಿರುವ ಗೌರವ ನೀಡುವ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿಂದ ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೆ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೆ? ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಆದರೆ ಪೇಜಾವರ ಸ್ವಾಮೀಜಿಗಳು ಯಾವ ವ್ಯವಸ್ಥೆಯಲ್ಲಿ ತಮ್ಮ ಗೌರವವನ್ನು ಬಯಸುತ್ತಿದ್ದಾರೆ ಎಂದೂ ಬಹಿರಂಗವಾಗಿ ಹೇಳಲಿ ಎಂದು ಒತ್ತಾಯಿಸಿದರು
    ಸ್ವಾತಂತ್ರ್ಯ ಪೂರ್ವ ಭಾರತದ ತಿಹಾಸದ ಬಗ್ಗೆ ಪುರಾವೇ ಇಲ್ಲದೆ ಮಾತಾಡಿರುವ ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ.‌ ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕೂ ಸ್ವಾಮೀಜಿಗಳಿಗಿಲ್ಲ ಎಂದು ಕಿಡಿಕಾರಿದರು
    ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ-ಹಿಂದುಳಿದ-ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ ಎಂದು ಹೇಳಿದರು
    ಸಾವಿರಾರು ವರ್ಷಗಳ ಶ್ರೇಣಿಕೃತ ವ್ಯವಸ್ಥೆಯನ್ನು ಪೋಷಿಸುತ್ತಿರುವ ಪೇಜಾವರ ಸ್ವಾಮೀಜಿಗಳಿಗೆ ಸಂವಿಧಾನದಡಿಯಲ್ಲಿ ಬದುಕುವ ಹಕ್ಕಿದೆ. ಸಮಾನತೆ ಬಿತ್ತಿದ ನಮ್ಮ ಪೂರ್ವಜರನ್ನು ಅವಮಾನಿಸುವ, ಸಂವಿಧಾನಕ್ಕೆ ದ್ರೋಹ ಬಗೆಯುವ ಹಕ್ಕಿಲ್ಲ ಎಂಬುದು ಮನವರಿಕೆಯಾಗಲಿ ಎಂದು ತಿಳಿಸಿದರು

    ಕಾಂಗ್ರೆಸ್ ಧರ್ಮ ಬೆಂಗಳೂರು ರಾಜ್ಯಪಾಲ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    Next Article ದೇವೇಗೌಡರ ತವರಲ್ಲಿ ಸಿದ್ದು ಕಹಳೆ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. ka5ba on ಜೂನ್ 7, 2025 7:01 ಅಪರಾಹ್ನ

      where buy clomiphene clomiphene cycle where buy generic clomiphene without prescription clomiphene tablet price cost of generic clomid without a prescription where to buy generic clomiphene price clomid one fallopian tube

      Reply
    2. what are cialis pills on ಜೂನ್ 9, 2025 5:51 ಅಪರಾಹ್ನ

      This is the type of advise I find helpful.

      Reply
    3. can you use flagyl for a uti on ಜೂನ್ 11, 2025 12:06 ಅಪರಾಹ್ನ

      I couldn’t weather commenting. Profoundly written!

      Reply
    4. p9jm0 on ಜೂನ್ 18, 2025 9:57 ಅಪರಾಹ್ನ

      buy inderal 10mg pill – purchase methotrexate generic buy methotrexate 5mg for sale

      Reply
    5. wpccq on ಜೂನ್ 23, 2025 10:16 ಅಪರಾಹ್ನ

      zithromax online buy – tinidazole 500mg oral order nebivolol 20mg online

      Reply
    6. cz4rk on ಜೂನ್ 25, 2025 7:41 ಅಪರಾಹ್ನ

      amoxiclav buy online – atbioinfo ampicillin price

      Reply
    7. zmgbe on ಜೂನ್ 27, 2025 12:15 ಅಪರಾಹ್ನ

      nexium uk – nexiumtous esomeprazole 20mg generic

      Reply
    8. p24ek on ಜೂನ್ 28, 2025 9:50 ಅಪರಾಹ್ನ

      purchase medex online – coumamide order generic losartan 50mg

      Reply
    9. 922e3 on ಜೂನ್ 30, 2025 7:26 ಅಪರಾಹ್ನ

      meloxicam generic – https://moboxsin.com/ mobic 15mg brand

      Reply
    10. ntu1s on ಜುಲೈ 2, 2025 4:39 ಅಪರಾಹ್ನ

      buy prednisone 20mg sale – aprep lson buy generic prednisone 20mg

      Reply
    11. lq9ak on ಜುಲೈ 3, 2025 7:36 ಅಪರಾಹ್ನ

      medicine erectile dysfunction – fast ed to take erectile dysfunction pills over the counter

      Reply
    12. i2x8y on ಜುಲೈ 10, 2025 7:41 ಅಪರಾಹ್ನ

      buy fluconazole generic – buy fluconazole medication buy generic fluconazole 100mg

      Reply
    13. p933c on ಜುಲೈ 12, 2025 7:45 ಫೂರ್ವಾಹ್ನ

      cenforce 100mg pills – https://cenforcers.com/# cenforce 100mg brand

      Reply
    14. pykzl on ಜುಲೈ 13, 2025 5:37 ಅಪರಾಹ್ನ

      erectile dysfunction tadalafil – purchase cialis comprar tadalafil 40 mg en walmart sin receta houston texas

      Reply
    15. Connietaups on ಜುಲೈ 15, 2025 6:46 ಫೂರ್ವಾಹ್ನ

      order zantac 300mg without prescription – this buy zantac online

      Reply
    16. gxtp0 on ಜುಲೈ 15, 2025 8:26 ಅಪರಾಹ್ನ

      tadalafil how long to take effect – strong tadafl san antonio cialis doctor

      Reply
    17. Connietaups on ಜುಲೈ 17, 2025 4:49 ಅಪರಾಹ್ನ

      Thanks an eye to sharing. It’s first quality. sitio web

      Reply
    18. amzcu on ಜುಲೈ 18, 2025 12:50 ಫೂರ್ವಾಹ್ನ

      cost of 50mg viagra – https://strongvpls.com/# viagra sale online pharmacy

      Reply
    19. 88obn on ಜುಲೈ 20, 2025 2:42 ಫೂರ್ವಾಹ್ನ

      More posts like this would create the online elbow-room more useful. buy cheap generic amoxil

      Reply
    20. Connietaups on ಜುಲೈ 20, 2025 10:52 ಫೂರ್ವಾಹ್ನ

      With thanks. Loads of expertise! https://ursxdol.com/levitra-vardenafil-online/

      Reply
    21. zb6er on ಜುಲೈ 22, 2025 6:31 ಅಪರಾಹ್ನ

      More text pieces like this would create the интернет better. https://prohnrg.com/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ Crypto ವಂಚಕ Arrest.
    • Briancaugs ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • Ralphhow ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe