ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Trending

    ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.

    vartha chakraBy vartha chakraಸೆಪ್ಟೆಂಬರ್ 27, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.27:
    ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ.
    ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್ಐಟಿ ಐಜಿಪಿ ಎಂ. ಚಂದ್ರಶೇಖರ್ ಅವರು ಸೆಪ್ಟೆಂಬರ್ 4 ರಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
    ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಹಲವು ತಿಂಗಳುಗಳ ಕಳೆದಿವೆ ಈ ಬಗ್ಗೆ ರಾಜಭವನ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
    ಇದರ ಬೆನ್ನಲ್ಲೇ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದವು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯಪಾಲರು ತಮ್ಮ ಕಚೇರಿಯ ರಹಸ್ಯ ಪತ್ರ ಸೋರಿಕೆಯಾಗಿದೆ ಎಂದು ಹೇಳಿದ್ದರು.
    ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂಬ ಟೀಕೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿನ ಪತ್ರ ಸೋರಿಕೆ ಬಗ್ಗೆ ತನಿಖೆ ನಡೆಸುವಂತೆ ಹೇಳಿದ್ದರು.
    ಈ ವಿಷಯವಾಗಿ ಈಗ ತನಿಖೆಗೆ ಅನುಮತಿ ಕೋರಿ ಹಿರಿಯ ಪೊಲೀಸ್ ಅಧಿಕಾರಿ ಪಾತ್ರ ಬರೆದಿದ್ದು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

    Verbattle
    Verbattle
    Verbattle
    ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧ ಅಪವಿತ್ರವಾಗಿದೆಯಾ.?
    Next Article ಸಿದ್ದರಾಮಯ್ಯ A1ಆರೋಪಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    9 ಪ್ರತಿಕ್ರಿಯೆಗಳು

    1. Bnnrmoism on ಏಪ್ರಿಲ್ 19, 2026 4:38 ಅಪರಾಹ್ನ

      tadalafil 100mg can you take tadalafil daily tadalafil for women

      Reply
    2. Bbrfmoism on ಏಪ್ರಿಲ್ 21, 2026 9:03 ಅಪರಾಹ್ನ

      canadian pharmacy 24h com safe online pharmacy prescription online pharmacy without insurance

      Reply
    3. Bnnrmoism on ಏಪ್ರಿಲ್ 22, 2026 9:59 ಫೂರ್ವಾಹ್ನ

      tadalafil buy maximum dose of tadalafil in 24 hours tadalafil dosage 60 mg

      Reply
    4. Bbrfmoism on ಏಪ್ರಿಲ್ 22, 2026 10:35 ಅಪರಾಹ್ನ

      health express pharmacy+artane castle express scripts com pharmacies online pharmacy no prescription

      Reply
    5. Bnnrmoism on ಏಪ್ರಿಲ್ 23, 2026 10:01 ಫೂರ್ವಾಹ್ನ

      tadalafil cost what is tadalafil generic for tadalafil alcohol

      Reply
    6. Bbfvmoism on ಏಪ್ರಿಲ್ 24, 2026 5:46 ಫೂರ್ವಾಹ್ನ

      meds online without doctor prescription viagra professional online pharmacy reputable online pharmacy cialis

      Reply
    7. Bbfvmoism on ಏಪ್ರಿಲ್ 25, 2026 3:25 ಫೂರ್ವಾಹ್ನ

      foreign pharmacy no prescription arimidex online pharmacy no prescription canadian pharmacy uk delivery

      Reply
    8. Bbfvmoism on ಏಪ್ರಿಲ್ 25, 2026 11:50 ಅಪರಾಹ್ನ

      canadian pharmacies that deliver to the us canadian pharmacy generic levitra arimidex online pharmacy no prescription

      Reply
    9. Brmmoism on ಏಪ್ರಿಲ್ 26, 2026 11:38 ಫೂರ್ವಾಹ್ನ

      foreign pharmacy no prescription inhouse pharmacy motilium domperidone 10mg what’s the best online pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Howardhot ರಲ್ಲಿ ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    • Edgarkah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Kozijnen Schilder ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.