Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.
    Trending

    ಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.

    vartha chakraBy vartha chakraಜುಲೈ 11, 2024Updated:ಜುಲೈ 11, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-
    ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ಸಿಲುಕಿ ತಲೆ ಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ಇವರು,ಹಲವರನ್ನು ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ  ಆರೋಪದಲ್ಲಿ ಸಿಲುಕಿದ್ದಾರೆ.
    ಬೆಂಗಳೂರಿನ ಸ್ಪಾ ಒಂದರ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಸಿಲುಕಿದ್ದರು.ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ಬಂಧಿಸಲು ಹುಡುಕಾಟ ನಡೆಸಿದ್ದರು.
    ಇದರ ಬೆನ್ನಲ್ಲೇ ಅವರು ತಲೆಮರೆಸಿಕೊಂಡಿದ್ದರು. ಇವರಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಇವರು ಕೇರಳದಲ್ಲಿ ತಲೆ ಮರೆಸಿಕೊಂಡಿರುವುದನ್ನ ಪತ್ತೆಹಚ್ಚಿ ಅಲ್ಲಿಂದ ಅವರನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ
    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ತಮಿಳುನಾಡಿನಿಂದ ಕೇರಳಕ್ಕೆ ಬಂದು  ಮರೆಸಿಕೊಂಡಿದ್ದರು ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಬಂಧಿಸಿ ಠಾಣೆಗೆ ಕರೆತಂದು ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
    ‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ   ಪೊಲೀಸರು ಮೂವರನ್ನು ಬಂಧಿಸಿದ್ದರು. ರಾಜ್‌ನ್ಯೂಸ್ ಸುದ್ದಿವಾಹಿನಿ ಮಾಜಿ ಸಿಇಓ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿತ್ತು. ವೆಂಕಟೇಶ್ ಹಾಗೂ ದಿವ್ಯಾ ಸೇರಿ ‘ಸ್ಪೈ ರೀಸರ್ಚ್ ಟೀಂ’ ಹೆಸರಿನ ವಾಟ್ಸಪ್‌ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು.

    Verbattle
    Verbattle
    Verbattle
    Bangalore crime Entertainment Government Karnataka News Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ನ್ಯಾಯ ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    Next Article ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Prodvijenie saitov v Moskve_btOt ರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಶಿಕ್ಷಾರ್ಹ ಅಪರಾಧ | Govt Schools
    • Prodvijenie saitov v Moskve_xnOt ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.