ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಲಿಸ್ ಬಲೆಗೆ ಬಿದ್ದ ಆನ್ ಲೈನ್ ವಂಚಕರು.
    ಅಂತಾರಾಷ್ಟ್ರೀಯ

    ಪೋಲಿಸ್ ಬಲೆಗೆ ಬಿದ್ದ ಆನ್ ಲೈನ್ ವಂಚಕರು.

    vartha chakraBy vartha chakraಮೇ 22, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.22:
    ಫೆಡೆಕ್ಸ್ ಕೊರಿಯರ್, ದೂರಸಂಪರ್ಕ ಇಲಾಖೆ , ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ಜನಸಾಮಾನ್ಯರನ್ನು ವಂಚಿಸುತ್ತಿದ್ದ ಖದೀಮರ ಜಾಲವನ್ನು ಭೇದಿಸಿರುವ ವಿಜಯಪುರ ಪೊಲೀಸರು ಈ ಸಂಬಂಧ ಸುಮಾರು 502 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ
    ವಿಜಯಪುರದ ಖ್ಯಾತ ವೈದ್ಯ, ಡಾ.ಅನಿರುದ್ಧ ಉಮರ್ಜಿ ಅವರಿಗೆ ಕರೆ ಮಾಡಿದ ವಂಚಕರ ತಂಡ, ನಿಮಗೆ ಕಾಬೂಲ್‍ನಿಂ ಫಿಡೆಕ್ಸ್ ಕೋರಿಯರ್ ಬಂದಿದ್ದು, ಅರದಲ್ಲಿ ಕಾನೂನು ಭಾಹಿರವಾಗಿ ಮಾದಕ ವಸ್ತು, ಅಂತರಾಷ್ಟ್ರೀಯ 15 ಸಿಮ್ ಕಾರ್ಡ್‍ಗಳು ಹಾಗೂ 950 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಕಳಿಸಲಾಗಿದೆ. ಈ ಬಗ್ಗೆ ಮಂಬೈನ ನಾರ್ಕೋಟಿಕ್ಸ್ ಕ್ರೈಂ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಕೆ ಹಾಕಿದ್ದಾರೆ.
    ನಿಮ್ಮ ವಿರುದ್ಧ ಪ್ರಕರಣ ದಾಖಲಾಗದಂತೆ ನೋಡಿಕೊಳ್ಳಲು ಹಣ ಕೊಡಬೇಕಾಗುತ್ತದೆ ಎಂದು ಪೊಲೀಸರ ಹೆಸರಿನಲ್ಲಿ ನಂಬಿಸಿದ ಈ ವಂಚಕರು ವೈದ್ಯರಿಂದ 55 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದರು.
    ಹಣ ಕಳೆದುಕೊಂಡ ವೈದ್ಯರು ತಮಗಾದ ವಂಚನೆಯ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಇದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಹಲವರಿಗೆ ವಂಚನೆ ನಡೆದ ಕುರಿತಂತೆ ದೂರುಗಳು ಸಲ್ಲಿಕೆಯಾಗಿದ್ದವು ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚಿಸಿದ್ದರು.
    ಈ ತಂಡ ನುರಿತ ಸೈಬರ್ ತಜ್ಞರ ನೆರವಿನೊಂದಿಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ, ಹರಿಯಾಣ ರಾಜ್ಯದ ಕುರುಕ್ಷೇತ್ರ ಮೂಲದ ರಾಜೀವ ವಾಲಿಯಾ, ರಾಜಸ್ಥಾನ ರಾಜ್ಯದ ಉದಯಪುರ ಜಿಲ್ಲೆ ಲಸದಿಯಾ ಮೂಲದ ರಾಕೇಶಕುಮಾರ ಟೈಲರ್, ಉದಯಪುರದ ಕರಣ ಯಾದವ ಹಾಗೂ ಸುರೇಂದ್ರಸಿಂಗ್ ಎಂಬ ನಾಲ್ವರನ್ನು ಬಂಧಿಸಿ ಎಳೆದು ತಂದಿದ್ದಾರೆ.
    ಆನ್‍ಲೈನ್ ವಂಚನೆ ಕೃತ್ಯವನ್ನೇ ದಂಧೆ ಮಾಡಿಕೊಂಡಿದ್ದ ಈ ಖದೀಮರು ದೇಶದಾದ್ಯಂತ 502 ವಂಚನೆ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ವಂಚಕರ ಬ್ರಹಾಂಡ ವಂಚನೆಯ ಚಾಲ ಕಳಚಿಕೊಂಡಿದೆ. ಸದರಿ ಬಂಧಿತರು ವಿಜಯಪುರ ಜಿಲ್ಲೆ ಮಾತ್ರವಲ್ಲದೇ ಇಡೀ ದೇಶದಲ್ಲಿ ಇದೇ ರೀತಿ ಕೃತ್ಯ ಎಸಗಿದ್ದಾಗಿ ಬಾಯಿ ಬಿಟ್ಟಿದ್ದಾರೆ.
    ಬಂಧಿತರು ಆನ್‍ಲೈನ್ ವಂಚನೆ ಮಾಡುವ ಉದ್ದೇಶದಿಂದಲೇ ಅನಾಮಧೇಯರ ಹೆಸರಿನಲ್ಲಿ ದೇಶದ ವಿವಿಧ ಕಡೆಗಳಲ್ಲಿ ವಿವಿಧ ಬ್ಯಾಂಕ್‍ಗಳಲ್ಲಿ 170 ಖಾತೆಗಳನ್ನು ತೆರೆದು, ಆನ್‍ಲೈನ್ ಮೂಲಕ ವಂಚಿದಿ ಹಣವನ್ನು ತಮ್ಮ ನಕಲಿ ಖಾತೆಗೆಗಳಿಗೆ ಜಮೆ ಮಾಡಿಕೊಳ್ಳುತ್ತಿದ್ದರು. ಅಲ್ಲದೇ ತಮ್ಮ ಆನ್ ಲೈನ್ ವಂಚನೆಯ ಕೃತ್ಯಕ್ಕೆ ಬಳಸಲು ಅನಾಮಧೇಯರ ಹೆಸರಿನಲ್ಲಿ 120 ಸಿಮ್ ಕಾರ್ಡ್ ಗಳನ್ನು ಖರೀದಿಸಿದ್ದರು.
    ಆನ್‍ಲೈನ್ ವಂಚನೆ ಮೂಲಕ ವಿಜಯಪುರದ ಎರಡು ಪ್ರಕರಣಗಳಲ್ಲಿ ವಂಚಿಸಿದ್ದ 68,77,135 ರೂ.ಗಳಲ್ಲಿ ಬಂಧಿತರಿಂದ ವಶಕ್ಕೆ ಪಡೆದಿರುವ 40 ಲಕ್ಷ ರೂ. ಹಣವನ್ನು ಬಾಧಿತರಿಗೆ ಹಿದಿರುಗಿಸಿದ್ದಾರೆ. ಇತರೆ ಹಣವನ್ನು ಪಡೆಯಲಾಗದಂತೆ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ವಿವರಿಸಿದರು.

    Verbattle
    Verbattle
    Verbattle
    crime Karnataka ಆನ್ ಲೈನ್ ಕಾನೂನು ಪೋಲಿಸ್
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಬುದ್ಧ ಸಾವಿನ ಬಗ್ಗೆ ಅನುಮಾನ.
    Next Article ರಾಹುಲ್ ಗಾಂಧಿಗೆ ಸಮನ್ಸ್ ನೀಡಲು ಜೆಡಿಎಸ್ ಆಗ್ರಹ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    1 ಟಿಪ್ಪಣಿ

    1. Ibkzde on ಏಪ್ರಿಲ್ 8, 2026 10:03 ಫೂರ್ವಾಹ್ನ

      Votre pharmacie de confiance pour des solutions sur mesure – https://saintpierremagnycours-tourisme.jimdofree.com/associations-commerces-services/commer%C3%A7ants-services/pharmacie/ , Le rendez-vous santГ© que vous ne regretterez jamais .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.