ಬೆಂಗಳೂರು,ಮೇ.15:
ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ತಂಡದ ಜೊತೆಗೆ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶ ಯಾತ್ರೆಗೆ ತೆರಳಿರುವ ಪ್ರಜ್ವಲ್ ರೇವಣ್ಣ ಅವರನ್ನು ಸ್ವದೇಶಕ್ಕೆ ಕರೆತರಲು ತಂಡ ಎಲ್ಲಾ ಪ್ರಯತ್ನ ನಡೆಸಿದ್ದು ಅದು ಇಲ್ಲಿಯವರೆಗೆ ಫಲ ನೀಡಿಲ್ಲ. ಪ್ರಜ್ವಲ್ ರೇವಣ್ಣ ಇಂದು ಬರುವರು ನಾಳೆ ಬರುವವರು ಎಂದು ಕಾಯುತ್ತಾ ಕುಳಿತಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಲ್ ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನಿಗಾ ವಹಿಸಿದೆ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರ ಆಗಮನಕ್ಕಾಗಿ ಕಾದು ಕುಳಿತಿದೆ.
ಈ ನಡುವೆ ಹಲವು ಬಾರಿ ಬೆಂಗಳೂರಿಗೆ ಬರಲು ಟಿಕೆಟ್ ಕಾಯ್ದಿರಿಸಿದ್ದ ಪ್ರಜ್ವಲ್ ರೇವಣ್ಣ ಅದನ್ನು ಕೊನೆಯ ಅವಧಿಯಲ್ಲಿ ರದ್ದುಪಡಿಸಿದ್ದಾರೆ ಅದರಂತೆ ಇಂದು ಕೂಡ ತಮ್ಮ ವಿಮಾನದ ಟಿಕೆಟ್ ಅನ್ನು ರದ್ದುಪಡಿಸಿದ್ದಾರೆ
ಜರ್ಮನ್ ನ ಮ್ಯೂನಿಚ್ ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ ರದ್ದುಗೊಳಿಸಲಾಗಿದೆ. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ನಾಲ್ಕು ದಿನಗಳ ಹಿಂದೆಯೇ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.
ಉಂಟಾ ಮೂಲಗಳ ಪ್ರಕಾರ ಲೋಕಸಭೆಯ ಚುನಾವಣೆ ಫಲಿತಾಂಶ ಹೊರ ಬೀಳುವವರೆಗೆ ಪ್ರಜ್ವಲ್ ಅವರು ಸ್ವದೇಶಕ್ಕೆ ಹಿಂದಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.
ಸಂಪರ್ಕದಲ್ಲಿಲ್ಲ:
ಈ ಎಲ್ಲ ಬೆಳವಣಿಗೆಗಳ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಎಲ್ಲಿಗೆ ಹೋದರು? ಏಕೆ ಹೋದರು? ಯಾವಾಗ ಬರುತ್ತಾರೆ? ಎಂಬ ಮಾಹಿತಿ ಯಾರಿಗೂ ಇಲ್ಲ. ಅವರ ಮನೆಯವರಿಗೂ ಸರಿಯಾದ ಮಾಹಿತಿ ಇಲ್ಲವಂತೆ ಎಂದರು.
ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್ ನೋಟೀಸ್ ಕೊಟ್ಟಿದ್ದು, ಅವರನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆಯಾದರೂ ಅವರು ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದರು.
ರೇವಣ್ಣ ಅವರು ಬಂಧನವಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು,ನೋವು ವ್ಯಕ್ತಪಡಿಸಿದ್ದಾರೆ. ತಪ್ಪು ಮಾಡದಿದ್ದರೂ ರೇವಣ್ಣ ಅವರ ಬಂಧನವಾಗಿತ್ತು. ಈ ವಿಚಾರ ದೇವೇಗೌಡರಿಗೆ ಬಹಳ ನೋವುಂಟು ಮಾಡಿದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೇವಣ್ಣ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿರುವುದು ಸಹಜ. ರಾಜಕೀಯವಾಗಿ ಒಬ್ಬರಿಗೊಬ್ಬರು ಮಾತನಾಡುವಾಗ ಟೀಕೆ, ಟಿಪ್ಪಣಿಗಳು ಸಾಮಾನ್ಯ.ರೇವಣ್ಣ ಅವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವಂತಾಯಿತಲ್ಲ ಎಂದು ಅವರ ಮನಸ್ಸಿನಲ್ಲೂ ನೋವಿರಬಹುದು. ಈ ವಿಚಾರ ರಾಜ್ಯದ ಜನತೆಗೂ, ರಾಜಕಾರಣಿಗಳಿಗೂ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೂ ಗೊತ್ತಿದೆ. ಎಸ್‌ಐಟಿ ಮೂಲಕ ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ ಎಂದರು.
ಜೈಲಿನಲ್ಲಿದ್ದಾಗ ರೇವಣ್ಣ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ದೇವರು ಯಾವ ದಾರಿ ತೋರುತ್ತಾರೋ ನೋಡೋಣ ಎಂದು ಹೇಳಿದ್ದರು. ಜೈಲಿನಿಂದ ಬಿಡುಗಡೆಯಾದ ನಂತರ ಅವರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
22 ಪ್ರತಿಕ್ರಿಯೆಗಳು
срочный ремонт сотовых телефонов
ремонт телевизоров
Профессиональный сервисный центр по ремонту сотовых телефонов, смартфонов и мобильных устройств.
Мы предлагаем: починка телефонов
Наши мастера оперативно устранят неисправности вашего устройства в сервисе или с выездом на дом!
Профессиональный сервисный центр по ремонту ноутбуков, макбуков и другой компьютерной техники.
Мы предлагаем:ремонт ноутбуков macbook
Наши мастера оперативно устранят неисправности вашего устройства в сервисе или с выездом на дом!
Профессиональный сервисный центр по ремонту ноутбуков, imac и другой компьютерной техники.
Мы предлагаем:срочный ремонт imac
Наши мастера оперативно устранят неисправности вашего устройства в сервисе или с выездом на дом!
ремонт iphone на дому в москве
Профессиональный сервисный центр по ремонту бытовой техники с выездом на дом.
Мы предлагаем:ремонт бытовой техники в спб
Наши мастера оперативно устранят неисправности вашего устройства в сервисе или с выездом на дом!
Профессиональный сервисный центр по ремонту радиоуправляемых устройства – квадрокоптеры, дроны, беспилостники в том числе Apple iPad.
Мы предлагаем: ремонт квадрокоптеров в москве на карте
Наши мастера оперативно устранят неисправности вашего устройства в сервисе или с выездом на дом!
Если вы искали где отремонтировать сломаную технику, обратите внимание – профи ремонт
Если вы искали где отремонтировать сломаную технику, обратите внимание – профи тех сервис екб
Если вы искали где отремонтировать сломаную технику, обратите внимание – техпрофи
Если вы искали где отремонтировать сломаную технику, обратите внимание – выездной ремонт бытовой техники в новосибирске
Профессиональный сервисный центр по ремонту Apple iPhone в Москве.
Мы предлагаем: ремонт айфонов в москве недорого
Наши мастера оперативно устранят неисправности вашего устройства в сервисе или с выездом на дом!
ремонт смартфонов москва
Профессиональный сервисный центр по ремонту источников бесперебойного питания.
Мы предлагаем: ремонт ибп
Наши мастера оперативно устранят неисправности вашего устройства в сервисе или с выездом на дом!
ремонт телевизора
Если вы искали где отремонтировать сломаную технику, обратите внимание – ремонт техники в барнауле
Если вы искали где отремонтировать сломаную технику, обратите внимание – профи челябинск
Профессиональный сервисный центр по ремонту бытовой техники с выездом на дом.
Мы предлагаем:сервис центры бытовой техники екатеринбург
Наши мастера оперативно устранят неисправности вашего устройства в сервисе или с выездом на дом!
Профессиональный сервисный центр по ремонту варочных панелей и индукционных плит.
Мы предлагаем: сервис по ремонту варочных панелей
Наши мастера оперативно устранят неисправности вашего устройства в сервисе или с выездом на дом!
купить семена и саженцы почтой наложенным платежом http://www.semenaplus74.ru .
Если вы искали где отремонтировать сломаную технику, обратите внимание – техпрофи