Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
    Trending

    ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?

    vartha chakraBy vartha chakraಮೇ 19, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ .18-
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಈ ವಿಷಯ ಇಟ್ಟುಕೊಂಡು ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದ್ದಾರೆ.
    ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು,ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಹೇಳಿದರು.
    ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಜೂನ್ 4 ರ ನಂತರ ಈ ಕುರಿತಂತೆ ವಿವರವಾಗಿ ಮಾತನಾಡುತ್ತೇನೆ ಈಗ ಇದಕ್ಕೆ ಸಂಬಂಧಿಸಿದ ಕುಮಾರಸ್ವಾಮಿ ಎಲ್ಲವನ್ನೂ ವಿವರಿಸಿದ್ದಾರೆ ಎಂದು ತಿಳಿಸಿದರು.
    ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.
    ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.
    ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ದೇವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು

    Bangalore Government News ಕಾನೂನು ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.
    Next Article ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    11 ಪ್ರತಿಕ್ರಿಯೆಗಳು

    1. yu2gk on ಜೂನ್ 6, 2025 10:46 ಅಪರಾಹ್ನ

      where to buy clomiphene pill where can i get cheap clomid no prescription where buy cheap clomiphene price can i purchase generic clomiphene pills can you buy clomid without rx cheap clomiphene online buying generic clomid tablets

      Reply
    2. order cialis uk on ಜೂನ್ 9, 2025 5:10 ಅಪರಾಹ್ನ

      More posts like this would make the blogosphere more useful.

      Reply
    3. flagyl dog medicine on ಜೂನ್ 11, 2025 11:25 ಫೂರ್ವಾಹ್ನ

      This is the make of advise I unearth helpful.

      Reply
    4. hvwj5 on ಜೂನ್ 18, 2025 9:08 ಅಪರಾಹ್ನ

      brand inderal 20mg – order clopidogrel 150mg generic methotrexate 10mg oral

      Reply
    5. mtmmc on ಜೂನ್ 23, 2025 9:31 ಅಪರಾಹ್ನ

      buy azithromycin online – tinidazole 300mg drug bystolic 5mg ca

      Reply
    6. 07trf on ಜೂನ್ 25, 2025 7:03 ಅಪರಾಹ್ನ

      oral augmentin 1000mg – atbioinfo acillin canada

      Reply
    7. muelt on ಜೂನ್ 28, 2025 9:15 ಅಪರಾಹ್ನ

      buy warfarin 2mg pills – https://coumamide.com/ purchase cozaar sale

      Reply
    8. qw3zc on ಜೂನ್ 30, 2025 6:51 ಅಪರಾಹ್ನ

      purchase mobic online – https://moboxsin.com/ order meloxicam 15mg without prescription

      Reply
    9. 5or0x on ಜುಲೈ 2, 2025 4:08 ಅಪರಾಹ್ನ

      buy prednisone 5mg pills – aprep lson deltasone 20mg us

      Reply
    10. t4e95 on ಜುಲೈ 3, 2025 7:08 ಅಪರಾಹ್ನ

      erectile dysfunction medicines – https://fastedtotake.com/ best ed medication

      Reply
    11. dqvso on ಜುಲೈ 9, 2025 6:08 ಅಪರಾಹ್ನ

      buy generic diflucan 100mg – on this site forcan cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qdhf2 ರಲ್ಲಿ ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    • Jessedaphy ರಲ್ಲಿ ಕುಡಿದು ಮಾಡಿದ ರಂಪಾಟ.
    • qej6z ರಲ್ಲಿ ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe