Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಮಾನಸಿಕ ಅಸ್ವಸ್ಥ!.?
    Trending

    ಪ್ರಜ್ವಲ್ ರೇವಣ್ಣ ಮಾನಸಿಕ ಅಸ್ವಸ್ಥ!.?

    vartha chakraBy vartha chakraಮೇ 7, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು.
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಇದೀಗ ದೇಶಾದ್ಯಂತ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿದೆ. ಪ್ರಕರಣದಲ್ಲಿ ಬಂಧನದ ಭೀತಿಗೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಈ ನಡುವೆ ಅವರನ್ನು ಪ್ರಕರಣದ ಸುಳಿಯಲ್ಲಿ ಸಿಲುಕದಂತೆ ಮಾಡಲು ವ್ಯವಸ್ಥಿತ ಕಾರ್ಯತಂತ್ರವೊಂದು ಸಿದ್ಧಗೊಳ್ಳುತ್ತಿದೆ.
    ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಎನ್ನಲಾದ ದೃಶ್ಯಾವಳಿಗಳು ಪೆನ್ ಡ್ರೈವ್ ಮೂಲಕ ಸಾವಿರಾರು ಜನರನ್ನು ತಲುಪಿವೆ. ಅವುಗಳನ್ನು ನೋಡಿದವರು ಪ್ರಜ್ವಲ್ ರೇವಣ್ಣ ಅವರ ವರ್ತನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ.
    ಪ್ರಜ್ವಲ್ ರೇವಣ್ಣ ಒಬ್ಬ ಮಾನಸಿಕ ಅಸ್ವಸ್ಥನಂತೆ ನಡೆದುಕೊಳ್ಳುತ್ತಿದ್ದಾನೆ ಬುದ್ಧಿ ಸ್ಥಿಮಿತದಲ್ಲಿರುವ ಯಾವುದೇ ವ್ಯಕ್ತಿ ಮಹಿಳೆಯರ ಜೊತೆ ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಜನಸಾಮಾನ್ಯರು ಸರ್ವೇಸಾಮಾನ್ಯವಾಗಿ ಹೇಳುತ್ತಿರುವ ಅಭಿಪ್ರಾಯವನ್ನ ಪ್ರಜ್ವಲ್ ರಕ್ಷಣೆಗೆ ಗುರಾಣಿಯಾಗಿ ಬಳಸಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ವಿದೇಶದಿಂದ ಹಿಂತುರುಗಿದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ವಿಶೇಷ ತನಿಖಾ ತಂಡ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದೆ. ತನಿಖಾ ತಂಡ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ನಿಯಮಾನುಸಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆ ನಡೆಸಿ ಆನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರ ಆಪ್ತ ವಲಯ ಯೋಜನೆಯೊಂದನ್ನು ಸಿದ್ದಪಡಿಸಿದೆ ಎಂದು ಗೊತ್ತಾಗಿದೆ.
    ರಾಜ್ಯದ ಮತ್ತು ಹೊರ ರಾಜ್ಯದ ಕೆಲವು ಪ್ರತಿಷ್ಠಿತ ಮಾನಸಿಕ ವೈದ್ಯರನ್ನು ಸಂಪರ್ಕಿಸಿರುವ ಈ ತಂಡ ಪ್ರಜ್ವಲ್ ರೇವಣ್ಣ ಒಬ್ಬ ಮಾನಸಿಕ ಅಸ್ವಸ್ಥ ಅಥವಾ ಮನೋರೋಗಿ ಎಂದು ಸಾಬೀತುಪಡಿಸುವ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ ಇದಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಯೊಂದನ್ನು ಬಳಸಿಕೊಳ್ಳಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
    ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ವೇಳೆ ಆತನ ಮಾನಸಿಕ ಆರೋಗ್ಯ ಕುರಿತಾಗಿ ಪರಿಣಿತ ವೈದ್ಯರ ವರದಿಯೊಂದನ್ನು ಸಲ್ಲಿಸಲು ಹಿರಿಯ ವಕೀಲರ ತಂಡ ಸಜ್ಜುಗೊಂಡಿದೆ ಈ ಮೂಲಕ ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡುವುದರೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಜೈಲು ಶಿಕ್ಷೆಯ ಕುಣಿಕೆಯಿಂದ ಪಾರು ಮಾಡಲು ಸಂಚುರೂಪಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    #prajwalrevanna Bangalore Politics ಆರೋಗ್ಯ ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಂಡವಾಳ ಇಲ್ಲದ ಬಡಾಯಿಗಳು..
    Next Article ಡಿಕೆ ಶಿವಕುಮಾರ್ ಮತ್ತು ದೇವರಾಜ ಗೌಡ ನಡುವೆ ನಡೆದಿದ್ದೇನು.?
    vartha chakra
    • Website

    Related Posts

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025

    13 ಪ್ರತಿಕ್ರಿಯೆಗಳು

    1. 4ovu6 on ಜೂನ್ 4, 2025 12:37 ಅಪರಾಹ್ನ

      can you get generic clomid without rx where can i buy cheap clomid price can i get clomid without rx cost generic clomiphene without insurance can i buy cheap clomiphene without prescription clomid uses how to buy cheap clomid no prescription

      Reply
    2. buy cialis tijuana on ಜೂನ್ 9, 2025 3:01 ಫೂರ್ವಾಹ್ನ

      I couldn’t hold back commenting. Well written!

      Reply
    3. half life flagyl on ಜೂನ್ 10, 2025 9:06 ಅಪರಾಹ್ನ

      This website positively has all of the information and facts I needed about this case and didn’t identify who to ask.

      Reply
    4. ih6q0 on ಜೂನ್ 18, 2025 3:51 ಫೂರ್ವಾಹ್ನ

      buy inderal 20mg for sale – order clopidogrel online cheap order methotrexate 5mg pill

      Reply
    5. tl3ee on ಜೂನ್ 21, 2025 1:22 ಫೂರ್ವಾಹ್ನ

      buy amoxil sale – buy combivent generic order ipratropium 100 mcg sale

      Reply
    6. 0mn2r on ಜೂನ್ 23, 2025 4:58 ಫೂರ್ವಾಹ್ನ

      zithromax online buy – buy cheap generic bystolic nebivolol price

      Reply
    7. l3bjt on ಜೂನ್ 25, 2025 6:27 ಫೂರ್ವಾಹ್ನ

      augmentin usa – atbioinfo ampicillin uk

      Reply
    8. 3ocsp on ಜೂನ್ 26, 2025 11:11 ಅಪರಾಹ್ನ

      nexium order online – https://anexamate.com/ buy nexium 20mg online cheap

      Reply
    9. nlfy8 on ಜೂನ್ 28, 2025 9:36 ಫೂರ್ವಾಹ್ನ

      buy coumadin online – coumamide order hyzaar online

      Reply
    10. 82wsp on ಜೂನ್ 30, 2025 6:52 ಫೂರ್ವಾಹ್ನ

      mobic 15mg uk – relieve pain mobic 15mg price

      Reply
    11. j4zon on ಜುಲೈ 2, 2025 5:04 ಫೂರ್ವಾಹ್ನ

      buy deltasone for sale – asthma prednisone medication

      Reply
    12. uxzan on ಜುಲೈ 3, 2025 8:26 ಫೂರ್ವಾಹ್ನ

      buy ed pills – ed remedies best ed pills non prescription

      Reply
    13. 4e4py on ಜುಲೈ 10, 2025 6:15 ಫೂರ್ವಾಹ್ನ

      forcan over the counter – https://gpdifluca.com/ buy diflucan

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mhqhx ರಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಕ್ರೆಡೆಲ್ ಮಹತ್ವದ ಪಾತ್ರ.
    • JamesLew ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • 5tkkh ರಲ್ಲಿ ಸೋನು ನಿಗಮ್ ಮೇಲೆ ಹಲ್ಲೆ
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe