ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ ಉತ್ತರ ಕೊಡಿ!
    ಸುದ್ದಿ

    ಪ್ರಧಾನಿ ಮೋದಿ ಉತ್ತರ ಕೊಡಿ!

    vartha chakraBy vartha chakraಸೆಪ್ಟೆಂಬರ್ 2, 2022Updated:ಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Modi
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದಿದ್ದಾರೆ.
    ಮಂಗಳೂರಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ #AnswerMadiModi ಎಂಬ ಹ್ಯಾಷ್ ಟ್ಯಾಗ್ ನಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
    ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.
    ಇದು ವಿಕಾಸವೋ? ವಿನಾಶವೋ? ಎಂದಿದ್ದಾರೆ.
    ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ ವಿಕಾಸವೋ? ವಿನಾಶವೋ?
    ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.
    ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ.
    ಇದು ವಿಕಾಸನೋ? ವಿನಾಶನೋ?
    ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
    ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ?
    ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ.
    ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್.
    ಇದು ವಿಕಾಸವೋ? ವಿನಾಶವೋ? ಉತ್ತರಿಸಿ ಎಂದಿದ್ದಾರೆ
    ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ.ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ.ಕಡಲ್ಕೊರೆತ ಮುಂದುವರಿದಿದೆ.
    ಇದು ವಿಕಾಸವೋ? ವಿನಾಶನೋ?ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ
    ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಗಿ. ಇದು ವಿಕಾಸನೋ? ವಿನಾಶನೋ? ಎಂದು ಕೇಳಿದ್ದಾರೆ.

    Verbattle
    Verbattle
    Verbattle
    m modi ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಶೋಕ್ ವಿಷಾದ
    Next Article ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Robertmib ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Axoqqt ರಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಬಳ ದಿಡೀರ್ ‌ಹೆಚ್ಚಳ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.