ಬೆಂಗಳೂರು,ಡಿ.18:
ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಅಧ್ಯಕ್ಷ ವಿಜಯೇಂದ್ರ ದಿಡೀರ್ ದೆಹಲಿಗೆ ದೌಡಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮೂಡಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಅವರು ಹೈಕಮಾಂಡ್ ಕರೆಯ ಮೇರೆಗೆ ದೆಹಲಿಗೆ ಆಗಮಿಸಿ, ವರಿಷ್ಠ ನಾಯಕರನ್ನು ಭೇಟಿ ಮಾಡಿದರು.
ತಮ್ಮ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿರುವ ಬೆನ್ನಲ್ಲೇ ವಿಜಯೇಂದ್ರ ಅವರ ಈ ಭೇಟಿ ಅಚ್ಚರಿ ಮೂಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಣ್ಣಿಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿ ಅವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನವು ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ ಎಂದಿದ್ದಾರೆ.
ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ತಿಳಿಸಿದ್ದಾರೆ.
ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿ ಸೂಚಿಸಿದರು ಎಂದು ಹೇಳಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

23 ಪ್ರತಿಕ್ರಿಯೆಗಳು
betmgm District of Columbia online casino betmgm play betmgm Texas
Если вы хотите повысить безопасность и удобство маневрирования, рекомендуем камера заднего вида для коммерческого транспорта.
Причина такой популярности — необходимость улучшить обзорность во время движения и при парковке.
Если вы мечтаете о надежном и уютном жилье, обратите внимание на каркасные дома под ключ проекты и цены, который сочетает в себе качество, современный дизайн и доступную стоимость.
По этой причине рекомендуется использовать надежные материалы и опытных строителей.
Feel the taste of luxury in online games. crown coins casino app offers high-quality slots and bonuses. Win more than you expected!

Nothing beats the thrill of Sweet Bonanza — tumbling wins and bomb multipliers galore! Trigger sweet bonanza winning strategy the bonus round and multiply your fortune. Play today!

Chumba Casino gives you FREE Sweeps Coins just for signing up. Enjoy hundreds of chumba casino slots slot games and redeem Sweeps Coins for cash prizes. The best social casino experience is waiting — jump in!

The casino that doesn’t sleep. 24/7 action. stake sportsbook Instant everything.