ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    ಅಪರಾಧ

    ಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 202314 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.5-ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧ ನಗರದಲ್ಲಿ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಿನ್ನೆ ರಾತ್ರಿ ಎನ್ ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರವೀಣ್ ನೆಟ್ಟಾರು ಕೊಲೆಗೈದ ಪ್ರಕರಣದ ತೌಫೀಲ್​ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ಕಳೆದ ಐದಾರು ತಿಂಗಳಿಂದ ಅಮೃತಹಳ್ಳಿಯ ಮಾರುತಿ ಲೇಔಟ್‌ನಲ್ಲಿ ಆರೋಪಿ ಮಡಿಕೇರಿ ಮೂಲದ ತೌಫಿಲ್, ನಂಜುಂಡಪ್ಪ ಎಂಬುವರ ಮೂರು ಅಂತಸ್ತಿನ ಕಟ್ಟಡದಲ್ಲಿ ಬಾಡಿಗೆಗೆ ಇದ್ದ. ತೌಫಿಲ್ ಯಾರನ್ನೂ ಅಷ್ಟಾಗಿ ಮಾತನಾಡಿಸುತ್ತಿರಲಿಲ್ಲ. ನಿನ್ನೆ ರಾತ್ರಿ 9.30ಕ್ಕೆ ಖಚಿತವಾದ ಮಾಹಿತಿ ಮೇರೆಗೆ ತೌಫಿಲ್ ವಾಸವಿದ್ದ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
    ಆಟೋ ಚಾಲಕ,ಪ್ಲಂಬರ್ ವೇಷದಲ್ಲಿ ಮನೆಗೆ ಹೋಗಿ ಫ್ಲಂಬರ್ ಎಂದು ಕೈಯಲ್ಲಿ ರಿಂಚ್ ಹಿಡಿದು ಇಬ್ಬರು ಎನ್ ಐಎ ಅಧಿಕಾರಿಗಳು ಮನೆ ಒಳಗೆ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ತೌಫಿಲ್‌ ಮಾಂಸ ಕತ್ತರಿಸುತ್ತಿದ್ದು,ಅಧಿಕಾರಿಗಳನ್ನು ನೋಡಿ ಗಲಿಬಿಲಿಗೊಂಡ ತೌಫಿಲ್‌ ಅವರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಅಷ್ಟರಲ್ಲಿ ದಾಳಿ ಮಾಡಿ ತೌಫಿಲ್ ಬಂಧಿಸಿದ್ದಾರೆ.
    ಎನ್ಐಎ ಅಧಿಕಾರಿಗಳು ಆರೋಪಿ ತೌಫೀಲ್ ಪತ್ತೆಗೆ 5 ಲಕ್ಷರೂಗಳನ್ನು ಬಹುಮಾನ ಘೋಷಣೆ ಮಾಡಿದ್ದರು.
    ಕಳೆದ ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರುನನ್ನು ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದರು.ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಹತ್ಯೆಗೆ 3 ಬಾರಿಗೆ ಸಂಚು:
    ಪ್ರವೀಣ್ ಹತ್ಯೆಗೆ ಮೊದಲು ಎರಡು ಬಾರಿ ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ.
    ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಿ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು.
    ಈಗಾಗಲೇ ಪ್ರಕರಣದ ಸಂಬಂಧಿಸಿದಂತೆ
    ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.
    240 ಸಾಕ್ಷಿಗಳ ಹೇಳಿಕೆ:
    ಸುಮಾರು 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು ಎನ್ ಐಎ ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಈ ನಡುಚೆ ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ

    Verbattle
    Verbattle
    Verbattle
    ಕೊಲೆ ನ್ಯಾಯ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?
    Next Article ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    14 ಪ್ರತಿಕ್ರಿಯೆಗಳು

    1. Bjafdo on ಫೆಬ್ರವರಿ 11, 2026 8:06 ಅಪರಾಹ್ನ

      betmgm Maine betmgm-play betmgm Wyoming

      Reply
    2. Ovqkpt on ಫೆಬ್ರವರಿ 19, 2026 8:14 ಫೂರ್ವಾಹ್ನ

      Revel in the harmony of balanced odds and fun. crowncoins guarantees harmonious gaming environments. Balance your bets and harmonize wins!

      Reply
    3. Cukhal on ಫೆಬ್ರವರಿ 23, 2026 2:58 ಫೂರ್ವಾಹ್ನ

      Sweet Bonanza is the slot that turns sugar into serious cash prizes. Pay sweet bonanza app anywhere on the reels, multiply with bombs, and trigger free spins for even bigger thrills. Play now and feel the rush!

      Reply
    4. Cukhal on ಫೆಬ್ರವರಿ 23, 2026 3:00 ಫೂರ್ವಾಹ್ನ

      Sweet Bonanza is the slot that turns sugar into serious cash prizes. Pay sweet bonanza app anywhere on the reels, multiply with bombs, and trigger free spins for even bigger thrills. Play now and feel the rush!

      Reply
    5. Cukhal on ಫೆಬ್ರವರಿ 23, 2026 3:02 ಫೂರ್ವಾಹ್ನ

      Sweet Bonanza is the slot that turns sugar into serious cash prizes. Pay sweet bonanza app anywhere on the reels, multiply with bombs, and trigger free spins for even bigger thrills. Play now and feel the rush!

      Reply
    6. Cukhal on ಫೆಬ್ರವರಿ 23, 2026 3:05 ಫೂರ್ವಾಹ್ನ

      Sweet Bonanza is the slot that turns sugar into serious cash prizes. Pay sweet bonanza app anywhere on the reels, multiply with bombs, and trigger free spins for even bigger thrills. Play now and feel the rush!

      Reply
    7. Cukhal on ಫೆಬ್ರವರಿ 23, 2026 3:09 ಫೂರ್ವಾಹ್ನ

      Sweet Bonanza is the slot that turns sugar into serious cash prizes. Pay sweet bonanza app anywhere on the reels, multiply with bombs, and trigger free spins for even bigger thrills. Play now and feel the rush!

      Reply
    8. Lejwqf on ಫೆಬ್ರವರಿ 25, 2026 10:13 ಅಪರಾಹ್ನ

      Unleash the beast within for heart-pounding slot action. how to win buffalo slots features thundering bonus rounds, wild buffalo stacks, and massive cashouts that redefine winning. Spin and conquer!

      Reply
    9. Dlvapt on ಫೆಬ್ರವರಿ 28, 2026 1:48 ಫೂರ್ವಾಹ್ನ

      chumba casino bonus — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    10. Dlvapt on ಫೆಬ್ರವರಿ 28, 2026 1:52 ಫೂರ್ವಾಹ್ನ

      chumba casino bonus — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    11. Dlvapt on ಫೆಬ್ರವರಿ 28, 2026 1:54 ಫೂರ್ವಾಹ್ನ

      chumba casino bonus — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    12. Zmefvs on ಮಾರ್ಚ್ 2, 2026 4:39 ಫೂರ್ವಾಹ್ನ

      Stake isn’t just a casino — it’s the crypto gambling stake sportsbook standard. Provably fair, no KYC hassle for most players, insane multipliers. Start spinning and watch your balance grow.

      Reply
    13. Zmefvs on ಮಾರ್ಚ್ 2, 2026 4:42 ಫೂರ್ವಾಹ್ನ

      Stake isn’t just a casino — it’s the crypto gambling stake sportsbook standard. Provably fair, no KYC hassle for most players, insane multipliers. Start spinning and watch your balance grow.

      Reply
    14. Zmefvs on ಮಾರ್ಚ್ 2, 2026 4:46 ಫೂರ್ವಾಹ್ನ

      Stake isn’t just a casino — it’s the crypto gambling stake sportsbook standard. Provably fair, no KYC hassle for most players, insane multipliers. Start spinning and watch your balance grow.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Zhunns ರಲ್ಲಿ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    • Williamdug ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.