ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಾಂಕಾ Entry!!
    ಸುದ್ದಿ

    ಪ್ರಿಯಾಂಕಾ Entry!!

    vartha chakraBy vartha chakraಮೇ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗಾಂಧಿ ಕುಟುಂಬದ ಮತ್ತೊಂದು ಕುಡಿ ಕರ್ನಾಟಕದಿಂದ ರಾಜಕೀಯ ಹುಟ್ಟು ಪಡೆಯಲಿದೆಯಾ…? ಹೌದು ಎನ್ನುತ್ತವೆ ಕಾಂಗ್ರೆಸ್ ಮೂಲಗಳು. ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ, ಸೋನಿಯಾಗಾಂಧಿ ನಂತರದಲ್ಲಿ ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ಕರ್ನಾಟಕದಿಂದ ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ.
    ಪ್ರಿಯಾಂಕ ಮೊಟ್ಟ ಮೊದಲಿಗೆ ರಾಜಕೀಯ ವೇದಿಕೆಯಲ್ಲಿ‌ ಕಾಣಿಸಿಕೊಂಡಿದ್ದೇ ಕರ್ನಾಟಕದಲ್ಲಿ. ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಸೋನಿಯಾ ಗಾಂಧಿ ಕಣಕ್ಕಿಳಿದಾಗ ತಮ್ಮ‌ ತಾಯಿಯ ಪರವಾಗಿ ಮೊಟ್ಟ ಮೊದಲ ಬಾರಿಗೆ ಚುನಾವಣೆ ಪ್ರಚಾರದ ಕಣಕ್ಕೆ ಧುಮುಕಿದ್ದರು. ಇದೀಗ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸುವ ತೆರೆಮರೆ ಕಸರತ್ತುಗಳು ನಡೆದಿವೆ.
    ರಾಜ್ಯಸಭೆ ಸದಸ್ಯರಾದ ಬಿಜೆಪಿಯ ಕೆ.ಸಿ.ರಾಮಮೂರ್ತಿ, ನಿರ್ಮಿಲಾ ಸೀತಾರಾಮನ್, ಕಾಂಗ್ರೆಸ್‍ನ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ನಿಧನರಾದ ಆಸ್ಕರ್ ಫರ್ನಾಡಿಸ್ ಸೇರಿದಂತೆ ನಾಲ್ವರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
    ಈ ಹಿನ್ನೆಲೆಯಲ್ಲಿ ರಾಜ್ಯ ವಿಧಾನಸಭೆಯಿಂದ ಕಾಂಗ್ರೆಸ್ ಪ್ರತಿನಿಧಿಯಾಗಿ‌ ಪ್ರಿಯಾಂಕ ಗಾಂಧಿ‌ ಅವರನ್ನು ರಾಜ್ಯಸಭೆಗೆ ಕಳುಹಿಸುವ ತಯಾರಿ ನಡೆದಿದೆ.
    ಅದರಲ್ಲು ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಆರಿಸಿ ಕಳುಹಿಸಲು ತಯಾರಿ ನಡೆಸಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅಪಾರ ನಿಷ್ಠೆ ಹೊಂದಿರುವ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾದಾಗ ಪ್ರಿಯಾಂಕ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಷಯ ಹೇಳಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಂಸದರಾಗಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆಲವಿಗಾಗಿ ಬಾರೀ ಕಸರತು ನಡೆಸಿದ ಪ್ರಿಯಾಂಕ ಯಶಸ್ವಿಯಾಗಲಿಲ್ಲ.
    ಬೇರೆ ಬೇರೆ ರಾಜ್ಯಗಳು ಪ್ರಿಯಾಂಕ ಅವರನ್ನು ರಾಜ್ಯಸಭೆಯಿಂದ ಆರಿಸಿ ಕಳುಹಿಸಲು ದುಂಬಾಲು ಬಿದ್ದಿವೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರಾಜಕೀಯವಾಗಿ ಹಿನ್ನೆಡೆ ಅನುಭವಿಸಿದಾಗ ನವ ಹುರುಪು ತುಂಬಿದ್ದೆ ಕರ್ನಾಟಕ. ಚಿಕ್ಕಮಗಳೂರು ಲೋಕಸಭೆಯಿಂದ ಚುನಾಯಿತರಾದ ಇಂದಿರಾ ಗಾಂಧಿ ಮತ್ತೆ ರಾಜಕೀಯದಲ್ಲಿ ವಿಜೃಂಭಿಸಿದರು. ಹಾಗಾಗಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ಆರಿಸಿ ಕಳುಹಿಸಿದರೆ ಮುಂದೆ ಉಜ್ವಲ ಭವಿಷ್ಯ ಇರಲಿದೆ ಎಂಬ ನಂಬಿಕೆಯನ್ನು ಕಾಂಗ್ರೆಸಿಗರು ಹೊಂದಿದ್ದಾರೆ.

    Verbattle
    Verbattle
    Verbattle
    News priyanka gandhi again to politics
    Share. Facebook Twitter Pinterest LinkedIn Tumblr Email WhatsApp
    Previous Articleಕಿರಾತಕನಿಗೆ ನರಳುವ ಶಿಕ್ಷೆ
    Next Article ಬಾರದ ಲೋಕಕ್ಕೆ ಟೀನಾ ಸಿಧು
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • ThomasHow ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • JeremyAnync ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.