Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಾಂಕ ಖರ್ಗೆ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
    Viral

    ಪ್ರಿಯಾಂಕ ಖರ್ಗೆ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

    vartha chakraBy vartha chakraಜನವರಿ 1, 2025Updated:ಜನವರಿ 1, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.1 :
    ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಂಪುಟದ ಸಹೋದ್ಯೋಗಿ ಪ್ರಿಯಾಂಕ ಖರ್ಗೆ ಬೆಂಬಲಕ್ಕೆ ಮುಖ್ಯಮಂತ್ತಿ ಸಿದ್ದರಾಮಯ್ಯ ಧಾವಿಸಿದ್ದಾರೆ.
    ಆತ್ಮಹತ್ಯೆ ಪ್ರಕರಣದಲ್ಲಿ ಮಂತ್ರಿ ಪ್ರಿಯಾಂಕ್ ಖರ್ಗೆಗೆ ಯಾವುದೇ ರೀತಿಯ ಸಂಬಂಧವಿಲ್ಲ ಹೀಗಾಗಿ
    ಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ ಹೀಗಾಗಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು
    ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಇಂತಹದೇ ಪ್ರಕರಣದಲ್ಲಿ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು ಹೀಗಾಗಿ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ ನಡೆಸಿತ್ತು ಎಂದು ತಿಳಿಸಿದರು.
    ಸದ್ಯ ದಾಖಲಾಗಿರುವ ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಅದು ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ
    ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

    Verbattle
    Verbattle
    Verbattle
    ಈಶ್ವರಪ್ಪ ಕಾಂಗ್ರೆಸ್ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ನಗರ ಪೊಲೀಸ್ ಆಯುಕ್ತರ ಮಾದರಿ ನಡೆ
    Next Article ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    2 ಪ್ರತಿಕ್ರಿಯೆಗಳು

    1. JosephLar on ಜನವರಿ 28, 2026 9:59 ಫೂರ್ವಾಹ್ನ

      Монтаж зеленой кровли в Молодечно. Устройство гидроизоляции, дренажа, слоя грунта и высадка растений. Эко-подход, улучшение микроклимата и шумоизоляции. Эксклюзивные решения для частных и коммерческих объектов.
      кровельные работы

      Reply
    2. Georgezoops on ಜನವರಿ 29, 2026 1:25 ಫೂರ್ವಾಹ್ನ

      Герметизация мансардного окна. Ошибки монтажа приводят к промерзанию и протечкам. Демонтируем откосы, проверяем монтажный оклад, устанавливаем по периметру гидро- и пароизоляционные фартуки. Обеспечиваем полную герметичность примыкания. krovlyamolodechno.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • jqk_swMt ರಲ್ಲಿ ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    • StevenCaf ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.