ಬೆಂಗಳೂರು,ಜ.28
ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವಾರು ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್ )ಅಧಿಕಾರಿಗಳು ಹಾಗು ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಹಾಲು ಸಂಗ್ರಹ, ಸಂಸ್ಕರಣೆ, ವಿತರಣೆ ಸೇರಿದಂತೆ ಹಲವು ವಲಯಗಳಲ್ಲಿ ಕೆಲಸ ಮಾಡುವ ನೌಕರರು
ಫೆ.1ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ . ಈ ಹಿನ್ನಲೆಯಲ್ಲಿ ಫೆಬ್ರವರಿ ಒಂದರಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ನೌಕರರು ಪ್ರಮುಖವಾಗಿ 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಸ್ಕರಣೆ, ಸೌಲತ್ತುಗಳನ್ನು ಯಥಾವತ್ ಜಾರಿ ಮಾಡುವಂತೆ ಪಟ್ಟು ಹಿಡಿದು ಫೆ.1ರಂದು ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ತಮ್ಮ ಬೇಡಿಕೆ ಈಡೇರಿಸಲು ಮನವಿ ಹಾಗೂ ಮುಷ್ಕರದ ಕುರಿತಂತೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಇದರಲ್ಲಿ ತಾಂತ್ರಿಕ ಅಡೆ-ತಡೆ ನೆಪದಲ್ಲಿ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ, 7ನೇ ವೇತನ ಆಯೋಗದ ವರದಿ ಜಾರಿಯಿಂದ ಹಾಲು ಒಕ್ಕೂಟಗಳಿಗೆ ಹೊರೆಯಾಗಲ್ಲ ಆದರೂ ನಮ್ಮ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ ಹಾಗಾಗಿ ಅನಿರ್ಧಿಷ್ಟಾವದಿ ಮಷ್ಕರ ಅನಿವಾರ್ಯ ಎಂದು ಹೇಳಿದೆ.
ಮುಷ್ಕರದಿಂದಾಗಿ ರಾಜ್ಯದ ಹೈನು ಉದ್ಯಮಕ್ಕೆ ಭಾರಿ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯದ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆಯನ್ನು ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಇದು ನಿಂತರೆ ಪರಿಸ್ಥಿತಿ ದುಸ್ತರವಾಗಬಹುದು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
12 ಪ್ರತಿಕ್ರಿಯೆಗಳು
how to buy generic clomiphene price get generic clomiphene online where to buy clomiphene price can you get clomiphene without insurance can you get cheap clomid without insurance can i order generic clomid without a prescription how to get cheap clomid
I couldn’t turn down commenting. Warmly written!
More peace pieces like this would create the интернет better.
buy amoxicillin no prescription – purchase ipratropium generic generic ipratropium 100mcg
¡Bienvenidos, apostadores apasionados !
Casino por fuera para jugadores de alto nivel – https://casinofueraespanol.xyz/# casinofueraespanol.xyz
¡Que vivas increíbles momentos memorables !
zithromax uk – buy nebivolol medication purchase bystolic online
¡Saludos, cazadores de premios únicos!
Casino online extranjero con live streaming – п»їhttps://casinoextranjerosdeespana.es/ casino online extranjero
¡Que experimentes maravillosas botes extraordinarios!
order augmentin 375mg online – https://atbioinfo.com/ how to buy acillin
order esomeprazole 20mg sale – https://anexamate.com/ nexium 40mg price
purchase coumadin generic – anticoagulant losartan 25mg cheap
mobic oral – mobo sin order meloxicam 7.5mg pill
oral deltasone – https://apreplson.com/ order deltasone 20mg sale