ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
    Trending

    ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.

    vartha chakraBy vartha chakraಸೆಪ್ಟೆಂಬರ್ 23, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.

    ಬೆಂಗಳೂರು,ಸೆ. 23- ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್ ನ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.
    ಕೊಲೆಯಾದ ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛಗೊಳಿಸಿ ಪರಾರಿಯಾಗಿದ್ದಾನೆ.
    ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ಎಫ್​ಎಸ್​ಎಲ್​ ತಜ್ಞನರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. 200 ದಿನಗಳ ಹಿಂದಿನ ರಕ್ತದ ಕಲೆಗಳನ್ನೂ ಸಹ ಲುಮಿನಾಲ್ ಕೆಮಿಕಲ್ ಬಳಸಿ ಪತ್ತೆ ಮಾಡಬಹುದು.
    ಆದರೆ, ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಆರೋಪಿ ಯಾವುದೊ ಕೆಮಿಕಲ್ ಬಳಸಿ ಮನೆ ಸ್ವಚ್ಛ ಮಾಡಿರುವ ಶಂಕೆ ಪೊಲೀಸರಿಗೆ ಬಂದಿದೆ. ಇನ್ನು, ಆರೋಪಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಲು, ಪಕ್ಕಾ ಪ್ಲ್ಯಾನ್​ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸಾಕ್ಷ್ಯ ಹೇಗೆ ನಾಶ ಮಾಡಬೇಕು ಎಂಬುವುದನ್ನೂ ಮುಂಚೆಯೇ ಅಧ್ಯಯನ ಮಾಡಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ.
    ಮಹಾಲಕ್ಷ್ಮೀ ಸಂಪರ್ಕದಲ್ಲಿದ್ದ ಆಶ್ರಫ್​
    ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಟಿಂಗ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನನ್ನು, ಕರೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಆಶ್ರಫ್​, ಮಹಾಲಕ್ಷ್ಮೀ ಜೊತೆ ಸಂಪರ್ಕದಲ್ಲಿದ್ದೆ ಎಂದು ಹೇಳಿದ್ದಾನೆ. “ಮಹಾಲಕ್ಷ್ಮೀ ಜೊತೆ ಸಂಪರ್ಕ ಇದ್ದಿದ್ದು ನಿಜ. ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಆಕೆ ಜೊತೆ ಸಂಪರ್ಕ ಇತ್ತು. ಈಗ ದೂರ ಆಗಿದ್ದೆ. ನಮ್ಮ ಇಬ್ಬರ ವಿಚಾರ ಕುಟುಂಬಸ್ಥರಿಗೆ ಗೊತ್ತಾಗಿ ಜಗಳವಾದ ಮೇಲೆ ಆಕೆಯ ತಂಟೆಗೆ ಹೋಗಿಲ್ಲ. ಈ ಕೊಲೆಗು, ನನಗು ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದ್ದಾನೆ.
    ಬಳಿಕ, ಪೊಲೀಸರು ಅಶ್ರಫ್ ಮೊಬೈಲ್​ ಪರಿಶೀಲಿಸಿದಾಗ, ಇಬ್ಬರ ಮಧ್ಯೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದಿದೆ. ಸದ್ಯ ಪೊಲೀಸರು ಅಶ್ರಫ್​ನನ್ನು ಬಿಟ್ಟು ಕಳಿಸಿದ್ದಾರೆ.
    ಮಹಾಲಕ್ಷ್ಮೀಯ ಮೊಬೈಲ್ ಪತ್ತೆ:
    ಮಹಾಲಕ್ಷ್ಮೀ ಮನೆಯಲ್ಲೇ ಆಕೆಯ ಮೊಬೈಲ್​ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್​ ವಶಕ್ಕೆ ಪಡೆದ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಡಿಐಜಿಪಿ ಮಗನ ಮೇಲೆ ಹಲ್ಲೆ.
    Next Article ರಾಜ್ಯಪಾಲರು ಯಾಕೆ ಹೀಗೆ ?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    2 ಪ್ರತಿಕ್ರಿಯೆಗಳು

    1. Szwoui on ಮಾರ್ಚ್ 17, 2026 8:08 ಫೂರ್ವಾಹ್ನ

      Speel slimmer bij Betano https://betanogame.org/nl/. Nieuwe leden ontvangen €500 welkomstbonus en gratis spins op de beste slots. Sluit je vandaag aan bij de winnaarsgemeenschap.

      Reply
    2. Gymikc on ಮಾರ್ಚ್ 21, 2026 9:24 ಅಪರಾಹ್ನ

      Cadastre-se no Mostbet e comece jogando com um sorriso no rosto – Entrar na Mostbet Oficial , Entre no mundo Mostbet e comece ganhando desde o primeiro depГіsito .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zuesdb ರಲ್ಲಿ ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    • Mlmich ರಲ್ಲಿ ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ – (ಎಂಎಸ್‌ಪಿ) ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ.
    • WilliamDiaph ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.