Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.
    Trending

    ಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.

    vartha chakraBy vartha chakraಜುಲೈ 23, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಜುಲೈ 23 ಮೋದಿ ಸರಕಾರದ ಬಜೆಟ್‌ ರಾಜ್ಯದ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.

    ಕೇವಲ ತಮ್ಮ ಮಿತ್ರ ಪಕ್ಷಗಳ ಹಿತಾಸಕ್ತಿಯನ್ನ ಕಾಪಾಡಿಕೊಂಡಿರುವ ಬಜೆಟ್‌ ಇದಾಗಿದ್ದು, ಕರ್ನಾಟಕ ರಾಜ್ಯ ನಿರೀಕ್ಷಿಸಿದ್ದ ನೀರಾವರಿ ಯೋಜನೆಗಳ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡದೇ ಇರುವ ಮೂಲಕ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಕಳೆದ 700 ಕ್ಕೂ ಹೆಚ್ಚು ದಿನಗಳಿಂದ ರಾಯಚೂರಿನಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುತ್ತಿದೆ. ಸ್ವತಃ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಾವೇ ಹಲವಾರು ಬಾರಿ ಈ ಬಗ್ಗೆ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಅಲ್ಲದೇ, ಹಲವಾರು ಬಾರಿ ಆ ಭಾಗದ ಜನಪ್ರತಿನಿಧಿಗಳು ತಮ್ಮ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದ್ದಾರೆ. ಆದರೂ ಯಾವುದೇ ಕರುಣೆ ತೋರಿಸದೇ ರಾಜ್ಯಕ್ಕೆ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗೆ ತಣ್ಣೀರು ಎರಚುವ ಕಾರ್ಯವನ್ನು ಕೇಂದ್ರ ವಿತ್ತ ಸಚಿವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಕೇಂದ್ರ ಬಜೆಟ್‌ ಮೇಲೆ ಜನಸಾಮಾನ್ಯರು ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಹಿಂದುಳಿದ ವರ್ಗಗಳಿಗೆ, ರೈತರ ಅಭ್ಯುದಯಕ್ಕೆ, ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಇಂಬು ನೀಡಿದೇ ಇರುವಂತಹ ಬಜೆಟನ್ನ ಮಂಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ಚುನಾವಣೆ ತಂತ್ರಜ್ಞಾನ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    Next Article ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LeonardReawn ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Qqffll ರಲ್ಲಿ ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.