Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಡವನ ಗರಡಿ
    ಸುದ್ದಿ

    ಬಡವನ ಗರಡಿ

    vartha chakraBy vartha chakraಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾಗಳಿಂದಲೇ ಗುರುತಿಸಿಕೊಂಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್‌ ಭಟ್‌ ಅವರ ಪಕ್ಕಾ ಆ್ಯಕ್ಷನ್‌ ಸಿನಿಮಾ ‘ಗರಡಿ’ಯ ಚಿತ್ರೀಕರಣ ಶೇ 70ರಷ್ಟು ಪೂರ್ಣಗೊಂಡಿದೆ. ಸಾಹಸ ದೃಶ್ಯಗಳನ್ನು ಒಳಗೊಂಡಿರುವ ಈ ಸಿನಿಮಾದ ಮಧ್ಯಂತರದಲ್ಲಿ ಬರುವ ಕುಸ್ತಿ ಪಂದ್ಯಾವಳಿಯ ಚಿತ್ರೀಕರಣ ಬೆಂಗಳೂರು ಸಮೀಪದ ಚಿಕ್ಕಜಾಲದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
    ಚಿತ್ರೀಕರಣದ ವೇಳೆ ಬಿಡುವು ಮಾಡಿಕೊಂಡು ಸುದ್ದಿಗಾರರ ಮಾತಿಗಿಳಿದ ಯೋಗರಾಜ್‌ ಭಟ್‌, ‘ಆ್ಯಕ್ಷನ್‌ ಜೊತೆಗೆ ಪ್ರೇಮಕಥೆಯೂ ಚಿತ್ರದಲ್ಲಿದೆ. ವೈಯಕ್ತಿಕವಾಗಿ ಹೃದಯಕ್ಕೆ ತುಂಬಾ ಹತ್ತಿರವಾದ ಬರಹ ‘ಗರಡಿ’. ಗರಡಿ ಒಬ್ಬ ಬಡವನ ಕಥೆ. ‘ಅನಿಸಬಹುದು ನಿನಗೆ ಇದು ತುಂಬಾ ಸಣ್ಣ ವಿಷಯ. ಅರಿಯದೇನೆ ನಾನು ಆಗಿರುವೆ ನಿನ್ನ ಇನಿಯ. ಬೇರೆ ಯಾರೇ ನಿಂತರೂ ನಿನ್ನ ಬಾಜು. ಒಡೆದೇ ಹೋಗಬಹುದು ನನ್ನ ಬದುಕಿನ ಗಾಜು. ದಯಮಾಡಿ ಉರಿಸಬೇಡ ಈ ಬಡವನ ಹೃದಯ..’ ಹೀಗೊಂದು ಹಾಡು ಬರೆದ ಮೇಲೆ ನಾಯಕ ಪಾತ್ರಪೋಷಣೆ ಕೈಗೆ ಸಿಕ್ಕಿತು.
    ಅತಿ ಸಾಮಾನ್ಯನ ಕಥೆ ಇದು. ನನಗೆ ಏಕಲವ್ಯನ ಪಾತ್ರ ಬಹಳ ಇಷ್ಟ. ಗುರುವಿನ ಸಹಕಾರವಿಲ್ಲದೇ ಒಬ್ಬನೇ ಕಲಿಯುತ್ತಾನೆ. ಗರಡಿಯಲ್ಲಿನ ಹೀರೊ ಕೂಡಾ ಏಕಲವ್ಯನಂತೆ. ಗರಡಿಯಲ್ಲಿ ಅಡುಗೆ ಮಾಡಿಕೊಂಡಿದ್ದ ಯುವಕ ಮುಂದೆ ಏನಾಗುತ್ತಾನೆ? ಎನ್ನುವುದೇ ಕಥೆ. ನಟ ದರ್ಶನ್‌ ಅವರೇ ಸೂರ್ಯನನ್ನು ಹೀರೊ ಸ್ಥಾನಕ್ಕೆ ಆಯ್ಕೆ ಮಾಡಿದರು ಎನ್ನುತ್ತಾರೆ.
    ‘ನಾಯಕನ ಅಣ್ಣನ ಪಾತ್ರದಲ್ಲಿ (ಶಂಕರ್‌) ದರ್ಶನ್‌ ಅವರು ನಟಿಸುತ್ತಿದ್ದು, ಅವರು ಯುವಕನಾಗಿದ್ದ ಸಂದರ್ಭದಲ್ಲಿ ಕುಸ್ತಿಪಟು ಆಗಿರುತ್ತಾನೆ. ಅಪರಾಧ ಕೃತ್ಯವೊಂದರಲ್ಲಿ ಶಂಕರ್‌ ಸಿಲುಕಿದ ಸಂದರ್ಭದಲ್ಲಿ ಗರಡಿಯೊಂದ ಹೊರದಬ್ಬಲ್ಪಡುತ್ತಾನೆ. ಕೊನೆಯಲ್ಲಿ ಕಥೆಯನ್ನು ಉಳಿಸಲು ಆತನ ಮರುಪ್ರವೇಶವಾಗುತ್ತದೆ. ನಟ, ಸಚಿವ ಬಿ.ಸಿ.ಪಾಟೀಲ ಅವರು ಗರಡಿ ಗುರುಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ’ ಎಂದು ಯೋಗರಾಜ್‌ ಭಟ್‌ ವಿವರಿಸಿದರು.
    ಚಿತ್ರದಲ್ಲಿ ವಿಲನ್‌ ಪಾತ್ರದಲ್ಲಿ ಬಿ.ಸಿ.ಪಾಟೀಲ್‌ ಅವರ ಅಳಿಯ ಸುಜಯ್‌ ಬೇಲೂರು ಬಣ್ಣಹಚ್ಚಿದ್ದಾರೆ. ರವಿಶಂಕರ್, ಧರ್ಮಣ್ಣ ಕಡೂರ್‌, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Verbattle
    Verbattle
    Verbattle
    badavana garadi yograj bhat new movie ಯೋಗರಾಜ್ ಭಟ್ ಕ್ನನಡ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜಮಾಲಿಗುಡ್ಡ ನೋಡೋದೊಂದೇ ಬಾಕಿ
    Next Article ಅಕ್ರಮವೆಸಗಿದ ಪೇದೆ ಬಂಧನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LeonardReawn ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • рефераты недорого ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.