Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಮೂಲ್ ಕರ್ಮಕಾಂಡ ಗೊತ್ತಾ…?
    ವಿಶೇಷ ಸುದ್ದಿ

    ಬಮೂಲ್ ಕರ್ಮಕಾಂಡ ಗೊತ್ತಾ…?

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಾದ್ಯಂತ‌ ಭಾರಿ ಸುದ್ದಿ ಮಾಡಿದ್ದ ಬೆಂಗಳೂರ ಹಾಲು ಒಕ್ಕೂಟದಲ್ಲಿ ನಡೆದ ವಿವಿಧ ಹುದ್ದೆಗಳ ನೇಮಕಾತಿ ಅಕ್ರಮ ಆರೋಪದ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆಗೆ ಆದೇಶಿಸಿದೆ.
    ಬೆಂಗಳೂರು ಹಾಲು ಒಕ್ಕೂಟದ ನೇಮಕಾತಿ‌ ಪ್ರಕ್ರಿಯೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಸ್ವಜನ ಪಕ್ಷಪಾತ,ಅಕ್ರಮ ಮಾರ್ಗಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಆರೋಪಿಸಿ ಸಂಸದ ಡಿ.ಕೆ.ಸುರೇಶ್ ಸಹಕಾರ ಸಚಿವರಿಗೆ ಪತ್ರ ಬರೆದಿದ್ದರು.
    ಬಮೂಲ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2021ರ ಡಿಸೆಂಬರ್‌ 12ರಂದು ನಡೆಸಲಾಗಿರುವ ಲಿಖಿತ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿವೆ. ಬಮೂಲ್‌ ಸಂಸ್ಥೆಯ ಎಂ.ಡಿ. ಸಹಕಾರ ಸಂಘದ ನಿಯಮ ಪಾಲಿಸಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ನಿವೃತ್ತಿ ಅಂಚಿನಲ್ಲಿದ್ದ ಅವರು ಸಂಸ್ಥೆ ಮೇಲೆ ಆರ್ಥಿಕವಾಗಿ ಹಾಗು ಸಂಸ್ಥೆಯ ನೀತಿ ನಿಯಮಗಳಿಗೆ ಗಂಭೀರ ಪರಿಣಾಮ ಬೀರುವ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಆದರೆ, ಅವರು ಸಹಕಾರಿ ಸಂಘದ ಈ ಎಲ್ಲಾ ನಿಯಮಗಳನ್ನು ಅವರು ಸಂಪೂರ್ಣವಾಗಿ ಧಿಕ್ಕರಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
    ಹುದ್ದುಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ತಯಾರಿಕೆ, ಮೌಲ್ಯ ಮಾಪನ, ಫಲಿತಾಂಶ ಪ್ರಕಟಣೆಯ ಉಸ್ತುವಾರಿಯನ್ನು ಬಮೂಲ್‌ ಆಡಳಿತ ಮಂಡಳಿ ಸದಸ್ಯರು ಹಾಗು ಇತರೆ ಜನಪ್ರತಿನಿಧಿಗಳಿಂದ ವಿರೋಧದ ನಡುವೆಯೂ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ವಹಿಸಲಾಗಿತ್ತು. ಇದರಲ್ಲಿ ಬಾಹ್ಯ ಒತ್ತಡ ಹಾಗು ರಾಜಕೀಯ ಶಿಫಾರಸು ಕೆಲಸ ಮಾಡಿದೆ
    ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ನಿಗದಿತ ಸಮಯಕ್ಕಿಂತ ಅರ್ಧಗಂಟೆ ಮೊದಲೇ ಸೋರಿಕೆಯಾಗಿದ್ದು, ಅನರ್ಹ ಹಾಗು ಪ್ರಭಾವಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಈ ಎಲ್ಲಾ ಪ್ರಕ್ರಿಯೆಗಳನ್ನು ಗಮನಿಸಿದಾಗ‌ ಬಾರಿ ಅಕ್ರಮ ನಡೆದಿರುವುದು ಸ್ಪಷ್ಟ ಎಂದು ಡಿ.ಕೆ. ಸುರೇಶ್ ಪತ್ರದಲ್ಲಿ ವಿವರಿಸಿದ್ದಾರೆ.
    ಈ ಆರೋಪಗಳ ಬಗ್ಗೆ SIT ಅಥವ ಸಿಐಡಿಯಿಂದ ತನಿಖೆ ನಡೆಸುವಂತೆ ಸಂಸದ ಡಿ.ಕೆ.ಸುರೇಶ್ ಸರ್ಕಾರಕ್ಕೆ ಆಗ್ರಹಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಎಲ್ಲಾ ಆರೋಪಗಳ ಬಗ್ಗೆ ಸಹಕಾರ ಇಲಾಖೆ ಜಂಟಿ ರಿಜಿಸ್ಟಾರ್ ಅವರಿಗೆ ತನಿಖೆ ನಡೆಸಲು ಸೂಚಿಸಿದ್ದಾರೆ.

    Verbattle
    Verbattle
    Verbattle
    #bamul Bangalorediary
    Share. Facebook Twitter Pinterest LinkedIn Tumblr Email WhatsApp
    Previous Articleಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ
    Next Article ಶಶಿಕುಮಾರ್ ಯಾಕೆ ಹೀಗೆ…?
    vartha chakra
    • Website

    Related Posts

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    ಫೆಬ್ರವರಿ 2, 2026

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    ಜನವರಿ 29, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Motqfd ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    • Williamtrema ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Williamtrema ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.