ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರಡಾದ ಧರ್ಮರಾಜಕಾರಣದ ಹಸು..
    ಸುದ್ದಿ

    ಬರಡಾದ ಧರ್ಮರಾಜಕಾರಣದ ಹಸು..

    vartha chakraBy vartha chakraಏಪ್ರಿಲ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ, ಬಿಜೆಪಿಯಿಂದ ಭಾಷಾ ರಾಜಕಾರಣ ಆರಂಭವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
    ಈ‌ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಹಿಂದಿ ಪರ ವಕಾಲತ್ತು ಹಾಕುತ್ತಿರುವ ಅಮಿತ್‌ ಶಾ ಅವರ ಗುಲಾಮಗಿರಿ ಬಿಟ್ಟು ಬಿಜೆಪಿ ನಾಯಕರು ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಬೇಕು ಎಂದು ಸಲಹೆ ಮಾಡಿದ್ದಾರೆ. ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.ಇಂಗ್ಲಿಷ್‌, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ ಎಂದು ಹೇಳಿದ್ದಾರೆ.
    ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ.ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ ಎಂದಿದ್ದಾರೆ.
    ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    #BJP #Congress #JDS #siddaramaiah
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದಿ ಹೇರಿಕೆಯ ತಂತ್ರ ಸರಿಯಲ್ಲ
    Next Article ಮಕ್ಕಳಿಗೆ ಲಸಿಕೆ ಶುರು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bigpua ರಲ್ಲಿ Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    • prodvijenie saitov v moskve_cvea ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tzlled ರಲ್ಲಿ BJP ಅಧಿಕಾರಕ್ಕೆ ಬಂದರೆ 8 DCM!
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.