Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    ಅಪರಾಧ

    ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.

    vartha chakraBy vartha chakraಮೇ 8, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.7-
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ತಟ್ಟಿಸಿರುವ ಬೆನ್ನಲ್ಲೇ ಅಂತಹುದೇ ಸಿಡಿ ಪ್ರಕರಣವೊಂದು ಸಧ್ಯದಲ್ಲೇ ಬಹಿರಂಗಗೊಳ್ಳಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
    ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಸಕ್ರಿಯವಾಗಿರುವ ಸಿಡಿ ಕಾರ್ಖಾನೆಯೊಂದು ಅವಕಾಶಕ್ಕಾಗಿ ಕಾಯುತ್ತಿದೆ ಈಗ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಯಾವುದೇ ಕ್ಷಣದಲ್ಲಿ ಅದು ಬಹಿರಂಗವಾಗಲಿದೆ ಎಂದು ತಿಳಿಸಿದರು.
    ಈಗ ಬಹಿರಂಗವಾಗಲಿರುವ ಸಿಡಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಲಿದೆ. ಹಲವಾರು ರಹಸ್ಯಗಳು ಇದರಿಂದ ಬಹಿರಂಗವಾಗಲಿವೆ ಎಂದು ಭವಿಷ್ಯ ನುಡಿದರು
    ನಾನು ಯಾವುದನ್ನು ಬಾಯಿ ಚಪಲಕ್ಕೆ ಇಲ್ಲವೇ ಪ್ರಚಾರಕ್ಕೆ ಹೇಳುವುದಿಲ್ಲ. ಹಿಂದೆಯೇ ನಾನು ಸಿ.ಡಿ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದೆ. ಆದರೆ ಯಾರದ್ದು ಎಂದು ಹೇಳಿರಲಿಲ್ಲ. ನನ್ನ ಮಾತು ಈಗ ನಿಜವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡರು.
    ಪ್ರಜ್ವಲ್‌ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೈವಾಡವಿದೆ ಎಂದು ಆರೋಪಿಸಿದ ಅವರು, ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್‌ ಅವರ ಕೈವಾಡ ಇರುವುದು ಸ್ಪಷ್ಟ ಎಂದರು.
    ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ
    ಎಸ್‌ಐಟಿಯು ಡಿ.ಕೆ.ಶಿವಕುಮಾರ್‌ ವಶದಲ್ಲಿದೆ. ಅದು ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್‌ ದೂರಿದರು.
    ಪ್ರಜ್ವಲ್‌ ಪ್ರಕರಣ ಉತ್ತರ ಕರ್ನಾಟಕ ಭಾಗದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ 2019ರ ಚುನಾವಣೆಯಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೆವು. ಈ ಭಾಗದಲ್ಲಿ ಜೆಡಿಎಸ್‌ ಅಷ್ಟು ಪ್ರಬಲವಾಗಿಲ್ಲ. ಈ ಎಲ್ಲ ಕಾರಣಗಳಿಂದ ಪ್ರಜ್ವಲ್‌ ಪ್ರಕರಣದಿಂದ ಈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ ಎಂದು ಹೇಳಿದರು.

    Bangalore Basavaraj Patil Yatnal crime Government News Politics Varthachakra Yatnal ಚುನಾವಣೆ ಡಿ.ಕೆ ಶಿವಕುಮಾರ್ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Next Article ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಒಪ್ಪಿಕೊಂಡು ಕೋವಿಡ್ 19 ಲಸಿಕೆಯನ್ನು ಹಿಂಪಡೆಯುತ್ತಿರುವ ಆಸ್ಟ್ರಾಜೆನೆಕಾ
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    3 ಪ್ರತಿಕ್ರಿಯೆಗಳು

    1. j9u8q on ಜೂನ್ 4, 2025 10:33 ಅಪರಾಹ್ನ

      can you buy clomid without a prescription how can i get cheap clomid no prescription order cheap clomid pill where can i buy generic clomiphene tablets order generic clomiphene online can you get clomid without rx clomid cost

      Reply
    2. how to buy cialis over the counter on ಜೂನ್ 9, 2025 7:48 ಫೂರ್ವಾಹ್ನ

      More posts like this would create the online elbow-room more useful.

      Reply
    3. can you overdose on flagyl on ಜೂನ್ 11, 2025 2:02 ಫೂರ್ವಾಹ್ನ

      The thoroughness in this draft is noteworthy.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • Michelpog ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • Samuelloomo ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe