Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾರದ ಲೋಕಕ್ಕೆ ಟೀನಾ ಸಿಧು
    ಸುದ್ದಿ

    ಬಾರದ ಲೋಕಕ್ಕೆ ಟೀನಾ ಸಿಧು

    vartha chakraBy vartha chakraಮೇ 14, 2022Updated:ಮೇ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಿನ್ನೆ ತಾನೆ ಕಾಸರಗೋಡು ಮೂಲದ ನಟಿ ಮತ್ತು ರೂಪದರ್ಶಿ ಶಹಾನಾ  ಪರಂಬಿಲ್ ಬಜಾರ್‌ನಲ್ಲಿರುವ ತಮ್ಮ ನಿವಾಸದ ಕಿಟಕಿ ಗ್ರಿಲ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇಂದು ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    ಟೀನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಕೆಯ ಆಪ್ತವರ್ಗ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಇನ್ನೂ ಟೀನಾ ಸಾವಿಗೆ ನಿಜವಾದ ಕಾರಣವೇನು ಎಂದು ಯಾರಿಗೂ ತಿಳಿದುಬಂದಿಲ್ಲ. ಟೀನಾ ಸಾವಿನ ವಿಷಯವನ್ನು ಕೊರಿಯೋಗ್ರಾಫರ್ ಆಟ ಸಂದೀಪ್ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.
    ಈ ಪೋಸ್ಟ್‌ನಲ್ಲಿ ಅವರು, ಟೀನಾ ಅವರ ನಿಧನ ಸುದ್ದಿ ತಿಳಿದು ಆಘಾತ ಮತ್ತು ತೀವ್ರ ದುಃಖವಾಗುತ್ತಿದೆ. ಡಾನ್ಸ್ ರಿಯಾಲಿಟಿ ಶೋನಲ್ಲಿ ಟೀನಾ ನನ್ನ ಜೋಡಿಯಾಗಿದ್ದರು. ಅವರು ತುಂಬಾ ವಿನಮ್ರ ವ್ಯಕ್ತಿಯಾಗಿದ್ದರು. ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಟೀನಾಗೆ ಶಾಂತಿ ಸಿಗಲಿ ಎಂದು ಬರೆದು ಸಂತಾಪ ಸೂಚಿಸಿದ್ದಾರೆ.
    ರಿಯಾಲಿಟಿ ಶೋ ಅಭಿಮಾನಿಗಳು ಟೀನಾ ಸಾವಿನ ಸುದ್ದಿ ತಿಳಿದು ಶಾಕ್ ಆಗಿದ್ದಾರೆ. ಅಲ್ಲದೇ ಟೀನಾ ತನ್ನ ಸಹ ಸ್ಪರ್ಧಿಗಳೊಂದಿಗೆ ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದರು. ಆದರೆ ಈಗ ಟೀನಾ ಅಕಾಲಿಕ ನಿಧನ ಎಲ್ಲರ ದುಃಖಕ್ಕೆ ಕಾರಣವಾಗಿದೆ.ಟೀನಾ ಸೋಶಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದು, ಪಾಪ್ ಗಾಯಕಿಯಾಗಿದ್ದರು. ಆಟಾ ರಿಯಾಲಿಟಿ ಶೋ ತೀರ್ಪುಗಾರ್ತಿಯಾಗಿದ್ದಾರೆ.

    tina sidhu died
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕಾ Entry!!
    Next Article ಪಾರ್ವತಮ್ಮ ರಾಜ್ ಕುಮಾರ್ ಸಹೋದರಿ ನಿಧನ
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelcandy ರಲ್ಲಿ ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    • Thomasphype ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    • DavidCrele ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe