Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಳಿಗೆ ಬೆಳಕು!!
    ಬೆಂಗಳೂರು

    ಬಾಳಿಗೆ ಬೆಳಕು!!

    vartha chakraBy vartha chakraಮೇ 14, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಮೇ.14- ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ
    ಬಿಡದಿಯ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು 8 ಮಂದಿಗೆ ಬಾಳಿಗೆ ಬೆಳಕಾಗಿದ್ದಾರೆ.
    ಬಿಡದಿಯ ಚಂದ್ರಶೇಖರ್​ ಅವರಿಗೆ ಅಪಘಾತವಾಗಿತ್ತು. ತಲೆಯ ಹಿಂಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಸತತ 48 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತಾದರೂ‌, ಚಂದ್ರಶೇಖರ್​ ಚಿಕಿತ್ಸೆಗೆ ಸ್ಪಂದಿಸದಿದ್ದಾಗ, ವೈದ್ಯರು ಮೆದುಳು‌ ನಿಷ್ಕ್ರೀಯ (ಬ್ರೈನ್​ ಡೆಡ್) ​ಎಂದು ಘೋಷಿಸಿದ್ದರು. ಚಂದ್ರಶೇಖರ್​ ಬದುಕಿ ಬರಲ್ಲ ಎಂಬ ಕಹಿ ಸತ್ಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನೋವಿನಲ್ಲೂ ಮಾನವೀಯತೆ ಮರೆದ ಕುಟುಂಬ, ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿತು.
    ಹೃದಯ, ಎರಡು ಕಣ್ಣು, ಕಿಡ್ನಿ, ಯಕೃತ್​ ಅನ್ನು ದಾನವಾಗಿ ನೀಡಿದ್ದಾರೆ. ಆ ಮೂಲಕ 8 ಮಂದಿಯ ಬದುಕಿಗೆ ಬೆಳಕಾಗಿದ್ದಾರೆ. ಮೃತ ಚಂದ್ರಶೇಖರ್​ ಖಾಸಗಿ ಕಂಪನಿಯಲ್ಲಿ ಫೀಲ್ಡ್​ ಟೆಕ್ನಿಷಿಯನ್​ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು ಚಂದ್ರಶೇಖರ್​ ಅಂತ್ಯಕ್ರಿಯೆ ಬಿಡದಿಯಲ್ಲಿ ನೆರವೇರಿತು. ಸಾವಿನಲ್ಲೂ ಸಾರ್ಥಕತೆ ಮೆರೆದ ಚಂದ್ರಶೇಖರ್​ಗೆ ನೂರಾರು ಮಂದಿ ಕಣ್ಣೀರ ವಿದಾಯ ಹೇಳಿದರು.

    bidadi road accident chandrashekar road accident ಅಪಘಾತ
    Share. Facebook Twitter Pinterest LinkedIn Tumblr Email
    Previous Articleವೈದ್ಯನ ನಿಗೂಢ ಹತ್ಯೆ
    Next Article ಬೆಂಕಿ ಜೊತೆ ರೊಮ್ಯಾನ್ಸ್..!!
    vartha chakra
    • Website

    Related Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ

    ಮಾರ್ಚ್ 19, 2023

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    ಮಾರ್ಚ್ 18, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe