ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಎಲ್ಲಾ ಪೇಮೆಂಟ್ ಖೋಟಾ..
    ಸುದ್ದಿ

    ಬಿಜೆಪಿಯಲ್ಲಿ ಎಲ್ಲಾ ಪೇಮೆಂಟ್ ಖೋಟಾ..

    vartha chakraBy vartha chakraಮೇ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಎನ್ನುವುದು ‘ಪೇಮೆಂಟ್ ಸೀಟಾ’? ಎಂದು ಪ್ರಶ್ನಿಸಿರುವ‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಹೇಳಿಕೆ‌ ಬಗ್ಗೆ ಉನ್ನತ ಮಟ್ಟದ ತನಿಖೆ‌ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
    ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ.ಇಲ್ಲದೆ ಹೋದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು‌ ಸಿಎಂ ಆಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ ಎಂದಿದ್ದಾರೆ.
    ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು ಎಂದು ಹೇಳಿದ್ದಾರೆ.
    ಈ “ಪೇಮೆಂಟ್ ಸೀಟುಗಳು” ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ಯತ್ನಾಳ್ ಅವರು ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ವಿಚಾರಣೆಗೊಳಪಡಿಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ.
    ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂದೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ. ಇದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಂಡ, ಸಾವಿರಾರು ಅಮಾಯಕರು ಭವಿಷ್ಯ ಕಳೆದುಕೊಂಡರು. ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿಎಸ್ ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಎನ್ ಕೌಂಟರ್ ಮಾಡಿ…!
    Next Article ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ..
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBiT ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • MartinKax ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • RobertBiT ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.