Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಿಂದ ಧರ್ಮಸ್ಥಳ ಚಲೋ
    Viral

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    vartha chakraBy vartha chakraಆಗಷ್ಟ್ 25, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.25:
    ಅಸಹಜ ಸಾವುಗಳ ಆರೋಪದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಜೊತೆಗೆ ಹಿಂದೂ ಧರ್ಮಕ್ಕೆ ಅಪಚಾರ ವೆಸಗಲು ದೊಡ್ಡ ಪ್ರಮಾಣದ ಪಿತೂರಿ ನಡೆದಿದ್ದು ಈ ಬಗ್ಗೆ ರಾಷ್ಟ್ರೀಯ ತನಿಖಾ ಆಯೋಗದ ಮೂಲಕ ತನಿಕೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಧರ್ಮಸ್ಥಳದ ವಿರುದ್ಧ ಮಾಡಲಾದ ಆರೋಪಗಳಿಂದ ಜನರ ಮನಸ್ಸಿನಲ್ಲಿ ಗೊಂದಲ ಉಂಟಾಗಿದೆ ಇದನ್ನು ದೂರ ಮಾಡುವ ದೃಷ್ಟಿಯಿಂದ ಸೆಪ್ಟೆಂಬರ್ ಒಂದರಿಂದ ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.
    ಧರ್ಮಸ್ಥಳ ವಿರುದ್ಧ ಆರೋಪ ಬಂದಾಗ ಕೋಟ್ಯಂತರ ಭಕ್ತರಲ್ಲಿ ಆತಂಕ ಆದ ಹಾಗೆ ನಮಗೂ ಆತಂಕ ಆಗಿತ್ತು. ಎಲ್ಲಾ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಲಿ ನೋಡೋಣ ಎಂದು ನಾವು ಸುಮನಿದ್ದವು. ಆದರೆ, ಈ ತನಿಖೆ, ಅಪಪ್ರಚಾರಕ್ಕೆ ಕಡಿವಾಣ ಹಾಕಲಿಲ್ಲ. ಬದಲಿಗೆ ಇನ್ನಷ್ಟು ಅನುಮಾನಗಳು ಉಂಟಾಗುವಂತೆ ಮಾಡಿದೆ ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಜೊತೆ ನಾವಿದ್ದೇವೆ ಎಂಬ ಸಂದೇಶ ನೀಡಲು ಧರ್ಮಸ್ಥಳ ಛಲೋ ನಡೆಸುತ್ತಿರುವುದಾಗಿ ತಿಳಿಸಿದರು
    ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಎಡವಿದೆ.ಆ ಕಾರಣಕ್ಕಾಗಿಯೇ ಕೆಲವು ಕಾಂಗ್ರೆಸ್‌‍ ನಾಯಕರು ಕೇಸರಿ ಶಲ್ಯ ಹಾಕಿಕೊಂಡು ಧರ್ಮಸ್ಥಳಕ್ಕೆ ಹೊರಟಿದ್ದಾರೆ.ಕಾಂಗ್ರೆಸ್‌‍ನವರು ಧರ್ಮಸ್ಥಳ ಭೇಟಿ ಪಾಪ ಪ್ರಾಯಶ್ಚಿತ್ತಕ್ಕಾಗಿ ಎಂದು ವ್ಯಂಗ್ಯವಾಡಿದರು.
    ಬಿಜೆಪಿ ಆಯೋಜಿಸಿರುವ ಧರ್ಮಸ್ಥಳ ಚಲೋ ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ.ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.ನಾವು ಬಾಯಿ ಮುಚ್ಚಿಕೊಂಡಿರಲು ಕಾಂಗ್ರೆಸ್‌‍ ನವರಲ್ಲ. ಈ ಸರ್ಕಾರವನ್ನು ಬಗ್ಗಿಸುವ ಶಕ್ತಿ ಹಿಂದೂಗಳಿಗೆ ಇದೆ ಎಂದು ಹೇಳಿದರು
    ಉಪ ಮುಖಮಂತ್ರಿ ಡಿ,ಕೆ ಶಿವಕುಮಾರ್‌ ಅವರ ದೈವಭಕ್ತಿ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ. ಅವರಿಗೂ ಸಹ ಧರ್ಮಸ್ಥಳದ ಬಗ್ಗೆ ಶ್ರದ್ಧೆ ಭಕ್ತಿ ಇದೆ.ಆದರೆ, ಷಡ್ಯಂತ್ರದ ಬಗ್ಗೆ ಉಪಮುಖ್ಯಮಂತ್ರಿಯಾಗಿ ಅವರು ಕೈಕಟ್ಟಿ ಕೂರುವುದು ಸರಿಯಲ್ಲ. ಸಿಎಂ ಮೇಲೆ ಒತ್ತಡ ತಂದು ಪ್ರಕರಣವನ್ನು ಎನ್‌ಐಎಗೆ ವಹಿಸಲಿ ಎಂದು ಆಗ್ರಹಿಸಿದರು.
    ಧರ್ಮಸ್ಥಳದ ವಿರುದ್ಧ ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ. ಈ ಅಪಪ್ರಚಾರದ ಹಿಂದೆ ಇರುವ ಎಲ್ಲಾ ಶಕ್ತಿಗಳು ಬೆಳಕಿಗೆ ಬರಲೇಬೇಕು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಹೀಗಾಗಿ ಪ್ರಕರಣವನ್ನು ಎನ್ ಐಎ‌ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಟ್ರಾಫಿಕ್ ದಂಡ ಪಾವತಿ ಮುನ್ನ ಎಚ್ಚರ !
    Next Article ನಾಲ್ವರಿಗೆ ಒಲಿದ ಅದೃಷ್ಟ !
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Moggfd ರಲ್ಲಿ ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    • Gqtexw ರಲ್ಲಿ ನಟಿ ಅಭಿನಯಾ ವಿರುದ್ಧ Lookout Notice
    • LinwoodGah ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.