Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    ಕಾನೂನು

    ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ

    vartha chakraBy vartha chakraಮೇ 31, 2024Updated:ಮೇ 31, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’, ‘ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

    ‘ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಕೂಗಿದ ಕಾರ್ಯಕರ್ತರು, ‘ಅಯ್ಯಯ್ಯೋ ಅನ್ಯಾಯ, ಅನ್ಯಾಯ’ ಎಂದು ಘೋಷಣೆ ಕೂಗಿದರು. ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟಿನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಲಾಯಿತು.

    Verbattle
    Verbattle
    Verbattle
    Bangalore BJP Government Karnataka News Politics ಕಾಂಗ್ರೆಸ್ ಕಾನೂನು ನ್ಯಾಯ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    Next Article ಬೆಂಗಳೂರಿನಲ್ಲಿ  ಗ್ರಾನೈಟ್ಸ್ ಮತ್ತು ಮಾರ್ಬಲ್ ಗಣಿಗಾರಿಕೆಯ ಕಾರ್ಯಾಗಾರ  
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    6 ಪ್ರತಿಕ್ರಿಯೆಗಳು

    1. 1xbet-730 on ಡಿಸೆಂಬರ್ 19, 2025 9:36 ಫೂರ್ವಾಹ್ನ

      Envie de parier telecharger 1xbet est une plateforme de paris sportifs en ligne pour la Republique democratique du Congo. Football et autres sports, paris en direct et d’avant-match, cotes, resultats et statistiques. Presentation des fonctionnalites du service.

      Reply
    2. DonaldWem on ಡಿಸೆಂಬರ್ 21, 2025 9:08 ಫೂರ್ವಾಹ್ನ

      Только лучшие материалы: Куда сдать экшн-камеру SJCAM выгодно — круглосуточная скупка

      Reply
    3. evakuator-spb-62 on ಡಿಸೆಂಬರ್ 21, 2025 6:06 ಅಪರಾಹ್ನ

      Нужен эвакуатор? вызвать эвакуатор цена быстрый выезд по Санкт-Петербургу и области. Аккуратно погрузим легковое авто, кроссовер, мотоцикл. Перевозка после ДТП и поломок, помощь с запуском/колесом. Прозрачная цена, без навязываний.

      Reply
    4. RobertoToubs on ಡಿಸೆಂಬರ್ 24, 2025 12:10 ಅಪರಾಹ್ನ

      Expand details: https://awards.re-thinkingthefuture.com/pages/a-beginners-guide-to-playing-online-slots.html

      Reply
    5. Lorenfep on ಡಿಸೆಂಬರ್ 25, 2025 12:08 ಅಪರಾಹ್ನ

      The whole summary is here: https://astorplace.ru/pgs/kak-igrat-v-virtualnye-stavki_2.html

      Reply
    6. GeorgeLit on ಫೆಬ್ರವರಿ 3, 2026 2:43 ಫೂರ್ವಾಹ್ನ

      Привіт користувачі сервісів перевірки світла !
      Графік відключення світла Київ — це не лише незручності, а й можливість оптимізувати споживання електроенергії. . Знати, коли не буде світла, ви зможете планувати використання пристроїв по-іншому. Це може привести до значної економії електрики.
      Embracing the potential of digital transformation, DTEK.PP.UA provides cutting-edge tools for energy tracking. Customers can manage their energy consumption effortlessly, leading to smarter decisions. DTEK.PP.UA is set on maximizing energy efficiency for all users.
      Выбор правильного yasno график для вашего образа Р¶РёР·РЅРё – п»їhttps://dtek.pp.ua/
      Нехай вам будуть до вподоби чудові спокійні моменти вдома !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Williamtrema ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • VaughnRug ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.