Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ -ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ
    Viral

    ಬಿಜೆಪಿ -ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ

    vartha chakraBy vartha chakraಫೆಬ್ರವರಿ 28, 202522 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.28-
    ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಯಾವುದೇ ಸಮಯದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ 13 ರಿಂದ 14 ಮಂದಿ ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಶಿವಕುಮಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಶಿವಕುಮಾರ್ ಅವರು ಪಕ್ಕಾ ಕಾಂಗ್ರೆಸ್ ಮನುಷ್ಯ ಅವರ ರಕ್ತದಲ್ಲಿಯೇ ಕಾಂಗ್ರೆಸ್ ಇದ್ದು ಯಾವುದೇ ಕಾರಣಕ್ಕೆ ಅವರು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಕಾಂಗ್ರೆಸಿನಲ್ಲಿ ಪಕ್ಷ ಬಿಡುವ ಯಾವುದೇ ನಾಯಕರು ಇಲ್ಲ ಇದರ ಬದಲಾಗಿ ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಹಲವು ಮಂದಿ ನಾಯಕರು ಪಕ್ಷ ತೊರೆಯಲು ಸಜ್ಜಾ ಗಿದ್ದಾರೆ ಇದರ ಮೊದಲ ಹಂತವಾಗಿ 13 ರಿಂದ 14 ಶಾಸಕರು ಸಾಧ್ಯದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದರು
    ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆ ಪಕ್ಷದ ನಾಯಕರು ಕನಸು ಕಾಣುತ್ತಿದ್ದಾರೆ ಇನ್ನು 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
    ಸದ್ಯ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಿದ್ದಾರೆ ಇದರಲ್ಲಿ ಯಾವುದೇ ಗೊಂದಲ ಇಲ್ಲ ಈ ಕುರಿತಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಬೆಂಗಳೂರು ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ಅವರಿಗೆ ಸಂಕಷ್ಟ.
    Next Article ಮಾರ್ಚ್ 22ರಂದು ಕರ್ನಾಟಕ ಬಂದ್
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Georgemen ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Georgemen ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.