Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?
    ಸುದ್ದಿ

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    vartha chakraBy vartha chakraಜೂನ್ 20, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.20 :
    ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ. 15 ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಇದು ಕೇಂದ್ರ ಸರ್ಕಾರದ ಮಾದರಿ ನಾವು ಅದನ್ನೇ ಅನುಸರಿಸಿದ್ದೇವೆ ಎಂದು ಅನುಸರಿಸಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿರುಗೇಟು ನೀಡಿದ್ದಾರೆ.
    ರಾಜ್ಯದಷವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕೈಗೊಂಡ ನಿರ್ಧಾರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
    ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಇಂತಹ ಶಿಫಾರಸ್ಸು ಮಾಡಿತ್ತು ಎಂದು ತಿಳಿಸಿದ್ದಾರೆ
    ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ.
    2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ.
    ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು ಎಂದು ವಿವರಿಸಿದ್ದಾರೆ.
    2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ. 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷ ಗಳು ಅನಗತ್ಯ ಟೀಕೆ ಗಳು ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

    ಜೆಡಿಎಸ್ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?
    Next Article ಸರ್ಕಾರದಲ್ಲಿ ಕಮೀಷನ್ ಹಾವಳಿ.
    vartha chakra
    • Website

    Related Posts

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasnoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • promoulsl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • gpsites.win ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe