ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಖಂಡನ ಸಾವಿಗೆ ಹೊಸ Twist!
    ಸುದ್ದಿ

    ಬಿಜೆಪಿ ಮುಖಂಡನ ಸಾವಿಗೆ ಹೊಸ Twist!

    vartha chakraBy vartha chakraಮೇ 19, 2022Updated:ಮೇ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.19- ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಮತ್ತೊಬ್ಬ ಮಹಿಳೆಯೊಂದಿಗೆ ಅನಂತರಾಜು ಪತ್ನಿಯು ಮೊಬೈಲ್‌ನಲ್ಲಿ ಮಾತನಾಡಿರುವ ಆಡಿಯೊ ವೈರಲ್ ಆಗಿದೆ. ಅನಂತರಾಜು ಆತ್ಮಹತ್ಯೆಗೂ 20 ದಿನಗಳ ಮೊದಲೇ ಅವರ ಪತ್ನಿ ಸಾವಿನ ಮಾತನಾಡಿದ್ದರು ಎಂದು ಶಂಕಿಸಲಾಗಿದೆ. ಹನಿಟ್ರ್ಯಾಪ್ ಪ್ರಕರಣದಲ್ಲಿ ನೊಂದು ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೊದಲು ದಾಖಲಾಗಿದ್ದ ಎಫ್​ಐಆರ್​ ಬಗ್ಗೆಯೂ ಹಲವು ಅನುಮಾನಗಳು ಹುಟ್ಟಿಕೊಂಡಿವೆ.
    ಅನಂತರಾಜು ಆತ್ಮಹತ್ಯೆಗೂ 20 ದಿನಗಳ ಮೊದಲೇ ಪತ್ನಿ ಸುಮಾ ಭವಿಷ್ಯ ನುಡಿದಿದ್ದರು ಎಂದು ಹೇಳಲಾಗಿದೆ. ‘ನಿನ್ನ ಅನಂತ ಸಾಯ್ತಾನೆ, ಫೇಸ್​ಬುಕ್​ನಲ್ಲಿ ನೋಡ್ತೀಯಾ’ ಎಂದೆಲ್ಲಾ ರೇಖಾ ಎಂಬಾಕೆಗೆ ಸುಮಾ ಬೆದರಿಕೆ ಹಾಕಿದ್ದರು. ಕಳೆದ ಆರು ವರ್ಷಗಳಿಂದ ಅನಂತರಾಜು ಮತ್ತು ರೇಖಾ ಸಂಬಂಧ ಇರಿಸಿಕೊಂಡಿದ್ದರು. ಪತಿ ಪರಸ್ತ್ರೀ ಸಂಬಂಧ ಬೆಳೆಸಿರುವುದು ತಿಳಿದು ಸುಮಾ ಕೆಂಡಾಮಂಡಲವಾಗಿದ್ದರು. ಇದೇ ಸಿಟ್ಟಿನಲ್ಲಿ ರೇಖಾಗೆ ಫೋನ್ ಮಾಡಿ, ‘ಅನಂತರಾಜುನ ಸಾಯಿಸ್ತೀನಿ, ನಾನು ಕೊಡುವ ಟಾರ್ಚರ್​ಗೆ ಹಾರ್ಟ್ ಅಟ್ಯಾಕ್ ಆಗಿ ಸಾಯ್ತಾನೆ ನೋಡು’ ಎಂದು ಸುಮಾ ಬೆದರಿಕೆ ಹಾಕಿದ್ದರು.
    ಸುಮಾ ಮಾತು ಕೇಳಿ ರೇಖಾ ಕಣ್ಣೀರು ಹಾಕಿ ಬೇಡಿಕೊಂಡಿದ್ದರು. ‘ಅವನನ್ನೂ ಬಿಡಲ್ಲ, ನಿನ್ನನ್ನೂ ಬಿಡಲ್ಲ’ ಎಂದು ಧಮಕಿ ಹಾಕಿದ್ದ ಸುಮಾ, ‘ಅವನು ಸತ್ತಮೇಲೆ, ನೀನೇ ಮುಂದೆ ನಿಂತು ಎಲ್ಲವನ್ನೂ ಮಾಡಬೇಕು. ಹೆಂಡತಿ ಸ್ಥಾನ ಕೊಡುತ್ತೇನೆ’ ಎಂದು ವ್ಯಂಗ್ಯವಾಡಿದ್ದರು. ‘ನನ್ನ ಕ್ಯಾರೆಕ್ಟರ್ ಹಾಳಾದರೂ ಪರವಾಗಿಲ್ಲ, ನಿನ್ನ ಸಹವಾಸಕ್ಕೆ ಬರಲ್ಲ. ಅನಂತುಗೆ ಏನೂ ಮಾಡ್ಬೇಡ, ಚೆನ್ನಾಗಿ ನೋಡ್ಕೊ’ ಎಂದೆಲ್ಲಾ ಬೇಡಿಕೊಂಡಿದ್ದರು. ಇದೇ ಫೋನ್​ನಲ್ಲಿ ಅನಂತು ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಮಾತುಕತೆ ನಡೆದಿದೆ. ಈ ಸಂಭಾಷಣೆ ನಡೆದ ದಿನಾಂಕದ ಬಗ್ಗೆ ನಿಖರ ವಿವರ ಲಭ್ಯವಾಗಿಲ್ಲ. ಅನಂತರಾಜು ಆತ್ಮಹತ್ಯೆಗೂ 20 ದಿನಗಳ ಮೊದಲು ನಡೆದಿದೆ ಎನ್ನಲಾದ ಮಾತುಕತೆಯ ಆಡಿಯೊ 6 ನಿಮಿಷ 49 ಸೆಕೆಂಡ್​ಇದೆ. ಆಡಿಯೊದಲ್ಲಿ ಅನಂತರಾಜು ಅವರು ಹಾರ್ಟ್​ ಅಟ್ಯಾಕ್ ಆಗಿ ಸಾಯುತ್ತಾರೆಂದು ಪತ್ನಿ ಸುಮಾ ಹೇಳಿರುವುದು ರೆಕಾರ್ಡ್ ಆಗಿದೆ.
    ಈವರೆಗೆ ಅನಂತರಾಜು ಅವರು ಹನಿಟ್ರ್ಯಾಪ್​ನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಇದು ಪತ್ನಿಯ ಕಿರುಕುಳ ತಡೆಯಲಾಗದೆ ಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

    Verbattle
    Verbattle
    Verbattle
    bjp leader anantharaju honeytrap vivaada
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾನ್‌ವಾಪಿ ಮಸೀದಿ ವಿಚಾರ: ವಾರಣಾಸಿ ಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆ
    Next Article ಭೋವಿ ನಿಗಮದ MD ಬಳಿ ನೂರಾರು ಕೋಟಿ ಆಸ್ತಿ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tpbzhi ರಲ್ಲಿ ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    • Hectorkix ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • ArthurNag ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.