Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಲ್ಡೋಜರ್ ಬೇಕು..
    ಸುದ್ದಿ

    ಬುಲ್ಡೋಜರ್ ಬೇಕು..

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು: ಏ.23- ಅಪರಾಧಿಗಳು ಹಾಗೂ ದಂಗೆಕೋರರನ್ನು ಮಟ್ಟ ಹಾಕಲು ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇರುವ ಬುಲ್ಡೋಜರ್ ಪ್ರಯೋಗ ರಾಜ್ಯದಲ್ಲೂ ಜಾರಿ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಹಾಳು ಮಾಡುವವರಿಗೆ ಪಾಠ ಕಲಿಸಲೆಂದೇ ಉತ್ತರಪ್ರದೇಶ ಮತ್ತಿತರ ಕಡೆ ಬುಲ್ಡೋಜರ್ ಮಾದರಿಯನ್ನು ಜಾರಿ ಮಾಡಲಾಗಿದೆ. ಇದನ್ನು ರಾಜ್ಯದಲ್ಲೂ ಅನುಷ್ಠಾನ ಮಾಡುವ ಕುರಿತು ಸಿಎಂ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.
    ಯಾರು ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡುತ್ತಾರೋ ಅಂಥವರಿಗೆ ವಾಸಿಸಲು ಮನೆಯೂ ಕೂಡ ಇರಬಾರದು. ಇವರಿಗೆ ತಕ್ಕ ಪಾಠ ಕಲಿಸಲು ಸರ್ಕಾರ ಸಿದ್ದವಿದೆ. ಘಾತುಕಶಕ್ತಿಗಳನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಗುಡುಗಿದರು.
    ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ದಂಗೆಕೋರರವ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ನಮ್ಮಲೂ ಕೂಡ ಇದು ಜಾರಿಯಾಗಬೇಕೆಂಬುದು ಬಹುತೇಕರ ಅಭಿಪ್ರಾಯವಾಗಿದೆ ಎಂದರು.
    ಹುಬ್ಬಳ್ಳಿ ದಾಂಧಲೆಕೋರರ ಜತೆ ವಿದೇಶಿಗರ ಜತೆ ನಂಟಿರಬಹುದು. ಹಿಜಾಬ್ ವಿಚಾರವೂ ಮೊದಲು ವಿದೇಶಿ ಚಾನಲ್‍ಗಳಲ್ಲಿ ಪ್ರಸಾರವಾಯಿತು ಇಲ್ಲಿದ್ದುಕೊಂಡು ಪಾಕಿಸ್ತಾನ ಪರ ಜೈ ಎನ್ನುವವರನ್ನು ಸಹಿಸಲು ಸಾಧ್ಯವಿಲ್ಲ. ನಾವು ಎಲ್ಲರನ್ನೂ ಅನುಮಾನದಿಂದ ನೋಡುವುದಿಲ್ಲ. ಆದರೆ ಕೆಲವರು ಒಳ್ಳೆಯವರೂ ಇದ್ದಾರೆ ಎಂದರು.


    ಜಾರಿಗೆ ಬರಲಿ: ಮತ್ತೊಂದೆಡೆ ಸುದ್ದಿಗಾರರೊಂದಿಗೆ‌ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
    ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಪದೇ ಪದೇ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ನಷ್ಟ ಮಾಡುವವರ ಆಸ್ತಿಯನ್ನು ಮುಟುಗೋಲು ಹಾಕಿಕೊಂಡು ದಂಗೆ ನಿಯಂತ್ರಿಸಲು ಬುಲ್ಡೋಜರ್ ಕಾನೂನನ್ನು ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
    ಸಮಾಜದಲ್ಲಿ ಆಸ್ತಿ ನಾಶ, ಸರ್ಕಾರಿ ಕಚೇರಿ, ಪೊಲೀಸ್ ಠಾಣೆಗೆ ಬೆಂಕಿ ಹಾಕುವುದು, ನಾಗರಿಕರಲ್ಲಿ ಮತ್ತು ಪೊಲೀಸರಲ್ಲಿ ಆತ್ಮಸ್ಥೈರ್ಯ ಕುಂದಿಸುವ ಕೆಲಸಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಸಮ ಎಂದು ಹೇಳಿದರು. ಯಾರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೋ ಅಂಥವರ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಬೇಕು. ಇದು ತಪ್ಪೇನೂ ಅಲ್ಲ. ಇದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಬೇಕೆಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸುವುದಾಗಿ ತಿಳಿಸಿದರು.
    ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶಗಳಲ್ಲಿ ಗಲಭೆ ನಿಯಂತ್ರಣಕ್ಕೆ ಕಠಿಣವಾದ ಕಾನೂನುಗಳಿವೆ. ಇದರಲ್ಲಿ ಯಾವುದೇ ಜಾತಿಮತ ಪಂಥಗಳ ಬೇಧವಿಲ್ಲ. ಇಂದು ರಾಜಕೀಯ ಪ್ರೇರಿತ ಗಲಭೆಗಳು ಹೆಚ್ಚಾಗುತ್ತಿವೆ ಎಂದರು. ಚುನಾವಣಾ ವರ್ಷ ಆಗಿರುವುದರಿಂದ ಕೆಲವು ಸಮಾಜಘಾತುಕ ಶಕ್ತಿಗಳು ಗಲಭೆಗಳನ್ನು ಸೃಷ್ಟಿ ಮಾಡುತ್ತಾರೆ. ಇದರ ವಿರುದ್ಧ ಕಠಿಣವಾದ ಕಾನೂನುಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಯಾರೇ ಇರಲಿ ದಂಗೆಕೋರರ ಆಸ್ತಿಯನ್ನು ಮುಟುಗೋಲು ಹಾಕಿಕೊಂಡರೂ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟರು.

    #bollywood #nalinkumarkateel
    Share. Facebook Twitter Pinterest LinkedIn Tumblr Email
    Previous Articleಪ್ರತಿಭಟನೆ ಹೀಗೂ ಮಾಡಬಹುದು…!!!
    Next Article ಮಾಲಗಾರನಹಳ್ಳಿ ಗ್ರಾಮಕ್ಕೆ ಅಂಬೇಡ್ಕರ್…!!!
    vartha chakra
    • Website

    Related Posts

    ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss

    ಮಾರ್ಚ್ 27, 2023

    ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore

    ಮಾರ್ಚ್ 23, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Siddaramaiahಗಾಗಿ Rules change!

    BJP ಯ‌ ಮತ್ತೊಂದು ವಿಕೆಟ್ ಪತನ

    Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)

    ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss

    About
    About

    We're social, connect with us:

    Facebook Twitter YouTube
    Software Training
    Recent Posts
    • Siddaramaiahಗಾಗಿ Rules change! ಮಾರ್ಚ್ 28, 2023
    • BJP ಯ‌ ಮತ್ತೊಂದು ವಿಕೆಟ್ ಪತನ ಮಾರ್ಚ್ 28, 2023
    • Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf) ಮಾರ್ಚ್ 27, 2023
    • ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss ಮಾರ್ಚ್ 27, 2023
    • ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ ಮಾರ್ಚ್ 27, 2023
    • ಗುಟುರು ಹಾಕಿದ Ramesh Jarkiholi – ಬೆಚ್ಚಿದ Bommai #amitshah #bjp #karnataka #belgaum ಮಾರ್ಚ್ 27, 2023
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    Popular Posts

    Siddaramaiahಗಾಗಿ Rules change!

    ಮಾರ್ಚ್ 28, 2023

    BJP ಯ‌ ಮತ್ತೊಂದು ವಿಕೆಟ್ ಪತನ

    ಮಾರ್ಚ್ 28, 2023

    Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)

    ಮಾರ್ಚ್ 27, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಕ್ರಮ ಹಣದ ಮೂಲ ಪತ್ತೆಗಾಗಿ ಮಾಡಾಳು ಗೆ ಪೊಲೀಸ್ ಗ್ರಿಲ್
    Subscribe