Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ
    Viral

    ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ

    vartha chakraBy vartha chakraಏಪ್ರಿಲ್ 25, 20259 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.25-
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಬಂದು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡಿ ಗೋವಾಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದ ಖದೀಮ ಕಳ್ಳರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
    ಹಗರಿಬೊಮ್ಮನಹಳ್ಳಿಯಲ್ಲಿ ಕೂಲಿಕೆಲಸ ಮಾಡುತ್ತಿದ್ದ ಶಿವಕುಮಾರ್ ಬಾವಿಮನಿ ಅಲಿಯಾಸ್ ಗಿರೀಶ್ (27)ಟೆಂಪೋ ಚಾಲಕ ಶಿವನಾಗಪ್ಪ(28)ಹಾಗೂ ಅಟೆಂಡರ್ ಸುದರ್ಶನ್(24)ಬಂಧಿತ ಆರೋಪಿಗಳಾಗಿದ್ದಾರೆ.ಇವರಿಂದ 18.10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
    ಸ್ನೇಹಿತರಾಗಿದ್ದ ಆರೋಪಿಗಳು ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದು ಯಲಹಂಕ ಉಪನಗರದ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿನ ಬೀಗ ಹಾಕಿದ್ದ ಮನೆಗೆ ಕನ್ನ ಹಾಕಿ 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.
    ಈ ಕುರಿತು ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ,ಹಗರಿಬೊಮ್ಮನಹಳ್ಳಿ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರನ್ನು ಬಂಧಿಸಿದ್ದಾರೆ
    ವಿಚಾರಣೆ ವೇಳೆ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಮತ್ತೊರ್ವ ಸ್ನೇಹಿತನ ಬಗ್ಗೆ ಮಾಹಿತಿಯನ್ನು ನೀಡಿದ್ದು ಆತನನ್ನು ಬಂಧಿಸಲಾಗಿದೆ.
    ಆರೋಪಿಗಳು ಬೆಂಗಳೂರಿಗೆ ಬಂದು ಕನ್ನಗಳವು ಮಾಡಿ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡವಿಟ್ಟು ಸ್ನೇಹಿತರ ಜೊತೆ ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾರೆ.

    ಕಳ್ಳತನ ಚಿನ್ನ ದರ್ಶನ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Next Article ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. mp2ml on ಜೂನ್ 8, 2025 12:33 ಫೂರ್ವಾಹ್ನ

      clomiphene contraindications where to buy cheap clomiphene tablets clomiphene uses cost of generic clomid for sale how to buy cheap clomiphene withou cost cheap clomiphene without a prescription can you buy clomiphene without a prescription

      Reply
    2. cheap cialis australia on ಜೂನ್ 8, 2025 11:52 ಅಪರಾಹ್ನ

      More posts like this would add up to the online play more useful.

      Reply
    3. drinking alcohol while taking flagyl on ಜೂನ್ 10, 2025 5:36 ಅಪರಾಹ್ನ

      The thoroughness in this section is noteworthy.

      Reply
    4. c2h8u on ಜೂನ್ 12, 2025 6:26 ಅಪರಾಹ್ನ

      azithromycin 500mg tablet – purchase tetracycline pills cheap metronidazole 200mg

      Reply
    5. knyfw on ಜೂನ್ 18, 2025 12:29 ಫೂರ್ವಾಹ್ನ

      buy inderal 20mg sale – buy propranolol online buy methotrexate tablets

      Reply
    6. Douglasmer on ಜೂನ್ 18, 2025 6:11 ಫೂರ್ವಾಹ್ನ

      ¡Hola, maestros del juego !
      Mejores casinos online fuera de EspaГ±a en 2025 – п»їп»їhttps://casinoonlinefueradeespanol.xyz/ casinos online fuera de espaГ±a
      ¡Que disfrutes de asombrosas movidas brillantes !

      Reply
    7. Chrispiord on ಜೂನ್ 18, 2025 6:21 ಅಪರಾಹ್ನ

      ¡Saludos, descubridores de tesoros !
      casinosextranjero.es – los mejores bonos 2025 – https://www.casinosextranjero.es/# casino online extranjero
      ¡Que vivas increíbles giros exitosos !

      Reply
    8. 2bsns on ಜೂನ್ 20, 2025 9:06 ಅಪರಾಹ್ನ

      order amoxicillin without prescription – buy valsartan pills how to get ipratropium without a prescription

      Reply
    9. Brianenhah on ಜೂನ್ 22, 2025 1:22 ಅಪರಾಹ್ನ

      ¡Hola, jugadores expertos !
      Mejores casinos online extranjeros sin restricciones – п»їhttps://casinosextranjerosdeespana.es/ п»їcasinos online extranjeros
      ¡Que vivas increíbles jackpots sorprendentes!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wn94y ರಲ್ಲಿ ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    • kv65x ರಲ್ಲಿ ಕೋಳಿ ಆಕಾರದ ಬೃಹತ್ ಹೋಟೆಲ್
    • cit3n ರಲ್ಲಿ ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe