ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ Traffic jam ಕಡಿಮೆ ಮಾಡಲು ಏನೆಲ್ಲಾ ಕಸರತ್ತು.
    Trending

    ಬೆಂಗಳೂರಲ್ಲಿ Traffic jam ಕಡಿಮೆ ಮಾಡಲು ಏನೆಲ್ಲಾ ಕಸರತ್ತು.

    vartha chakraBy vartha chakraಅಕ್ಟೋಬರ್ 19, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.19-ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಶತಪ್ರಯತ್ನ ನಡೆಸಿರುವ ಸಂಚಾರ ಪೊಲೀಸರು ಸಂಚಾರ ದಟ್ಟಣೆಯಾಗುವ ಜಂಕ್ಷನ್​ಗಳಲ್ಲಿ ವಿಶೇಷ ಆದ್ಯತೆಯ ಮೇರೆಗೆ ಶನಿವಾರ ಭಾರಿ ವಾಹನಗಳ ನಿಷೇಧ ಸಮಯದ ಮಾರ್ಪಾಡು ಮಾಡಿರುವುದು ಫಲಪ್ರದವಾಗಿದೆ.
    ಪ್ರತಿದಿನ ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ಸುಗಮ ಸಂಚಾರ ದೃಷ್ಟಿಯಿಂದ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ಕಳೆದ ಆಗಸ್ಟ್ 2ರಂದು ಬೆಳಗ್ಗೆ 10.30ರಿಂದ 2.30ವರೆಗೆ ಸಂಜೆ 4.30ರಿಂದ ರಾತ್ರಿ 9 ಗಂಟೆವರೆಗೆ ಶನಿವಾರದಂದು ಭಾರಿ ವಾಹನಗಳ ಸಂಚಾರ ನಿಷೇಧಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಸಂಚಾರ ಪೊಲೀಸರು ಮಾಡಿದ ಈ ಬದಲಾವಣೆಯಿಂದ ಶನಿವಾರ ರಾಜಧಾನಿಯಲ್ಲಿ ಟ್ರಾಫಿಕ್ ಜಾಮ್ ಕಡಿಮೆಯಾಗಿತ್ತು.
    ಭಾರಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಿದ ಪರಿಣಾಮ ಹೊರವರ್ತುಲ ರಸ್ತೆ (ಒಆರ್​ಆರ್)ಯಲ್ಲಿ ಟ್ರಾಫಿಕ್​ ಜಾಮ್ ಕಡಿಮೆಯಾಗಿದೆ. ಒಆರ್​ಆರ್ ರಸ್ತೆಯಾಗಿರುವ ಹೆಬ್ಬಾಳ-ಸಿಲ್ಕ್ ಬೋರ್ಡ್ ಸದಾ ವಾಹನ ಸಂಚಾರದಿಂದ ಕೂಡಿದ್ದು, ಶನಿವಾರದಂದು ಶೇ.24ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ. ಅದೇ ರೀತಿ ಬಳ್ಳಾರಿ ರಸ್ತೆಯಿಂದ ಕೆಂಪೇಗೌಡ ಏರ್​ಪೋರ್ಟ್‌ವರೆಗೂ ಪೀಕ್ ಅವರ್​ನಲ್ಲಿ ಶೇ.14 ಹಾಗೂ ಹೊಸೂರು, ಮೈಸೂರು ಹಾಗೂ ತುಮಕೂರು ರಸ್ತೆಗಳಲ್ಲಿ ಶೇ.8ರಷ್ಟು ವಾಹನ ದಟ್ಟಣೆಯಲ್ಲಿ ಇಳಿಕೆಯಾಗಿದೆ.
    ಹೊಸೂರು, ಮೈಸೂರು ಹಾಗೂ ತುಮಕೂರು ರಸ್ತೆಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚಿರುತ್ತದೆ. ಅಲ್ಲದೆ, ನಗರಕ್ಕೆ ಪ್ರವೇಶಿಸುವ ಈ ರಸ್ತೆಗಳಲ್ಲಿ ಸದಾ ನಿರಂತರ ವಾಹನ ದಟ್ಟಣೆ ಇರುತ್ತದೆ. ಪೀಕ್ ಅವರ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ಸಮಯ ಮಾರ್ಪಾಡಿನಿಂದ ಕೊಂಚ ಮಟ್ಟದಲ್ಲಿ ಟ್ರಾಫಿಕ್ ಜಾಮ್​ ಕಡಿಮೆಯಾಗಿದೆ. ಅಲ್ಲದೆ, ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಸರ್ಕಾರಿ ರಜೆಯಿದೆ. ಅಲ್ಲದೆ, ಪ್ರತಿ ಶನಿವಾರ ಶಾಲಾ ಮಕ್ಕಳಿಗೆ ಅರ್ಧ ದಿನ ರಜೆಯಿರುವುದರಿಂದ ಇದು ಒಂದು ಸಂಚಾರ ದಟ್ಟಣೆ ಇಳಿಯಲು ಕಾರಣವಾಗಿದೆ ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Verbattle
    Verbattle
    Verbattle
    m traffic ತುಮಕೂರು ಬೆಂಗಳೂರು ಮೈಸೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಹ್ಲಾದ ಜೋಶಿ ಸೋದರ ಮಾಡಿದ್ದೇನು.
    Next Article ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Medyyc on ಏಪ್ರಿಲ್ 3, 2026 12:23 ಫೂರ್ವಾಹ್ನ

      Every spin is a chance to rewrite your story – https://ropinirolec.com , The night ends when your balance says so .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • https://www.notizen.kita.bayern/s/B-o-JbTphz ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Keithvob ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.