Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    ಸುದ್ದಿ

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    vartha chakraBy vartha chakraಮೇ 22, 202510 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಮೇ22:
    ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಕರ್ನಾಟಕಕ್ಕೆ 4500‌ ಇಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲಾಗಿದೆ.
    ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ಇತ್ತೀಚೆಗೆ ಕೇಂದ್ರ ಕೈಗಾರಿಕೆ ಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.ಇದರ ಪರಿಣಾಮವಾಗಿ ರಾಜ್ಯಕ್ಕೆ ಈ ಕೊಡುಗೆ ಲಭಿಸಿದೆ.
    ಯೋಜನೆಯ ಮೊದಲ ಹಂತದಲ್ಲಿ ಬೆಂಗಳೂರು ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.
    ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
    ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.
    ಈ ವೇಳೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.
    ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.
    ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, BMTC ಗಾಗಿ 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.
    ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆ ನೀಡಿದ ಕುಮಾರಸ್ವಾಮಿದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹೀಗಾಗಿ ಇಲ್ಲಿಗೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.
    ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.
    ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.
    ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು; ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    BMT bmtc m ಕರ್ನಾಟಕ ತೆಲಂಗಾಣ ನರೇಂದ್ರ ಮೋದಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    Next Article ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    10 ಪ್ರತಿಕ್ರಿಯೆಗಳು

    1. 5h3hn on ಜೂನ್ 5, 2025 10:36 ಫೂರ್ವಾಹ್ನ

      where to get clomiphene price cost of clomid without prescription where buy generic clomiphene without dr prescription where to buy clomid tablets generic clomiphene for sale buy clomid without dr prescription can i get generic clomiphene without rx

      Reply
    2. cialis description of pills on ಜೂನ್ 10, 2025 12:41 ಫೂರ್ವಾಹ್ನ

      The thoroughness in this break down is noteworthy.

      Reply
    3. can flagyl cause bloating on ಜೂನ್ 11, 2025 7:01 ಅಪರಾಹ್ನ

      This is a question which is virtually to my callousness… Diverse thanks! Quite where can I upon the connection details due to the fact that questions?

      Reply
    4. Joshuakew on ಜೂನ್ 17, 2025 1:35 ಅಪರಾಹ್ನ

      Keep your air conditioning system in top condition with regular duct cleaning in Dubai: cost to clean ac ducts

      Reply
    5. Roberttor on ಜೂನ್ 17, 2025 4:34 ಅಪರಾಹ್ನ

      Срочно нужна помощь юриста? Получите бесплатную юридическую консультацию по телефону прямо сейчас. Наши специалисты готовы ответить на ваши вопросы 24/7. Анонимно и конфиденциально: бесплатная юридическая консультация круглосуточно

      Reply
    6. tw1ck on ಜೂನ್ 19, 2025 6:19 ಫೂರ್ವಾಹ್ನ

      purchase inderal sale – purchase methotrexate for sale methotrexate 5mg for sale

      Reply
    7. Eugenehound on ಜೂನ್ 20, 2025 11:20 ಅಪರಾಹ್ನ

      Советую https://rarenrg.com/2024/04/05/hello-world/

      Reply
    8. Francisferge on ಜೂನ್ 21, 2025 4:33 ಫೂರ್ವಾಹ್ನ

      https://www.rlocman.ru/press-rel/rel.html?di=4773

      Reply
    9. Eugenehound on ಜೂನ್ 22, 2025 12:54 ಫೂರ್ವಾಹ್ನ

      Обязательно попробуйте https://campusvirtual.politecnicointernacional.edu.co/hola-mundo/

      Reply
    10. o1s15 on ಜೂನ್ 22, 2025 3:05 ಫೂರ್ವಾಹ್ನ

      buy amoxicillin without prescription – buy generic ipratropium order combivent 100 mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nvevh ರಲ್ಲಿ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಸ್ವಾಗತ | Ayanur Manjunath
    • 2oh7o ರಲ್ಲಿ ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka
    • Williamreosy ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe