Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ FBI.. ಹುಷಾರ್…!
    ಸುದ್ದಿ

    ಬೆಂಗಳೂರಿಗೆ FBI.. ಹುಷಾರ್…!

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    WASHINGTON, DC - JUNE 14: The FBI seal is attached to a podium prior to Director is Christopher A. Wray speakin at a news conference at FBI Headquarters, on June 14, 2018 in Washington, DC. Earlier today the inspector general released a 500 page report on the Clinton email investigation. (Photo by Mark Wilson/Getty Images)
    Share
    Facebook Twitter LinkedIn Pinterest Email WhatsApp

    ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲವನ್ನೇ ಸೃಷ್ಟಿಸಿರುವ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅಮೆರಿಕಾ ತನಿಖಾ ಸಂಸ್ಥೆ ಎಫ್‍ಬಿಐ ಅಧಿಕಾರಿಗಳು ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ದಟ್ಟವಾಗಿದೆ.
    ಬಿಟ್ ಕಾಯಿನ್ ಹಗರಣದ ರೂವಾರಿ ಶ್ರೀಕಿಯನ್ನು ಬೆನ್ನು ಹತ್ತಿ ಬಂದಿರುವ ಎಫ್ ಬಿಐ ತಂಡ ಆತನ ಸಂಪರ್ಕದಲ್ಲಿರುವ ಹಲವರ ಮಾಹಿತ ಸಂಗ್ರಹಿಸುತ್ತಿದೆ. ರಾಜ್ಯ ಪೊಲೀಸರಿಗೆ ಈ ಸಂಬಂಧ ಯಾವುದೇ ಮಾಹಿತಿ ನೀಡದಿರುವ ತನಿಖಾ ಸಂಸ್ಥೆ ತನ್ನದೇ ಆದ ಮೂಲಗಳ ಜಾಡು ಹಿಡಿದು ತನಿಖೆ ನಡೆಸುತ್ತಿದೆ.
    ಶ್ರೀ ಕಿಯ ಬಿಟ್ ಕಾಯಿನ್ ಕರ್ಮಕಾಂಡದಲ್ಲಿ ರಾಜ್ಯದ ಕೆಲವು ಪ್ರಭಾವಿ ಹಾಗು ಆಯಕಟ್ಟಿನ ಹುದ್ದೆಯಲ್ಲಿರುವ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು ಶಾಮೀಲಾಗಿದ್ದಾರೆಂಬ ವದಂತಿಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕುತೂಹಲ ಮೂಡಿಸಿದೆ. ಜಾಗತಿಕ ಮಟ್ಟದಲ್ಲಿ ನಡೆದಿರುವ ಈ ಬಿಟ್ ಕಾಯಿನ್ ಹಗರಣದ ಮೂಲ ಬೆಂಗಳೂರು ಎಂದು ಪತ್ತೆ ಹಚ್ಚಿದ್ದ ಎಫ್ ಬಿ ಐ ತಂಡ ಈ‌ ಸಂಬಂಧ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿತ್ತು.ಕೇಂದ್ರದ ಸೂಚನೆ ಆಧರಿಸಿ ತನಿಖೆ ನಡೆಸಿದ ರಾಜ್ಯ ಪೊಲೀಸರಿಗೆ ಶ್ರೀಕಿ ಬಂಧನದ ವಿರಾಠ್ ಸ್ವರೂಪದ ದರ್ಶನವಾಗಿತ್ತು.ಇದೀಗ ಮತ್ತೆ ತನಿಖಾ ತಂಡ ಬೆಂಗಳೂರಿಗೆ ಬಂದಿದೆ ಎಂಬ ಮಾಹಿತಿ ಕೋಲಾಹಲವನ್ನೇ ಸೃಷ್ಟಿಸಿದೆ.
    ಆದರೆ ಈ ರೀತಿಯ ಯಾವುದೇ ತನಿಖಾ ತಂಡ ಬೆಂಗಳೂರಿಗೆ ಬಂದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
    ನಾನು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಿದ್ದೇನೆ. ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲು ಯಾವುದೇ ಅಧಿಕಾರಿಗಳು ರಾಜ್ಯಕ್ಕೆ ಬಂದಿಲ್ಲ. ಇದು ಊಹಾಪೋಹ ಎಂದು ಹೇಳಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleರೋಪ್ ವೇ ದುರಂತ
    Next Article ಚಿಕ್ಕೋಡಿಯಲ್ಲಿ ಪಾಕ್ ಕರೆನ್ಸಿ ಪತ್ತೆ!
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    ಜುಲೈ 10, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesLew ರಲ್ಲಿ ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    • 6jv4d ರಲ್ಲಿ ಬೊಮ್ಮಾಯಿ Stay ಗೆ ಯಾರು ಕಾರಣ.
    • 66dkh ರಲ್ಲಿ ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅವ್ನ್ ಬರ್ತವ್ನೆ ಕಣ್ರೋ !
    Subscribe