Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ
    Viral

    ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ

    vartha chakraBy vartha chakraಏಪ್ರಿಲ್ 15, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15:
    ರಾಜಧಾನಿ ಮಹಾನಗರ ಬೆಂಗಳೂರಿನ ಮಸೀದಿಯೊಂದರಲ್ಲಿ ತಾಲಿಬಾನ್ ಮಾದರಿಯ ಆಡಳಿತ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಪತಿ ನೀಡಿದ ದೂರು ಆಧರಿಸಿ ಮಸೀದಿಯೊಂದರ ಆಡಳಿತ ಮಂಡಳಿ ಮಹಿಳೆಯನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ವೈಪುಗಳಿಂದ ಮನಬಂದಂತೆ ಥಳಿಸಿದೆ.
    ಬುರ್ಖಾ ಹಾಕಿದ ಮಹಿಳೆಯನ್ನು ಮಸೀದಿ ಮುಂದೆ ಥಳಿಸುತ್ತಿರುವ ದೃಶ್ಯಗಳನ್ನು ಚಿತ್ರೀಕರಿಸಿದ ಕೆಲವರು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ ಇವುಗಳನ್ನು ನೋಡಿದ ನೆಟ್ಟಿಗರು ಇದೇನು ತಾಲಿಬಾನ್ ಸಂಸ್ಕೃತಿ ಎಂದು ಕಮೆಂಟ್ ಹಾಕಿದ್ದಾರೆ.
    ಇದಾದ ಕೂಡಲೇ ಎಚ್ಚೆತ್ತುಕೊಂಡ ತಾವರೆಕೆರೆ ಪೊಲೀಸರು ಮೊಹಮ್ಮದ್ ನಿಯಾಜ್ (32), ಮೊಹಮ್ಮದ್ ಗೌಸ್ಪೀರ್ (45), ಚಾಂದ್ ಬಾಷಾ (35), ದಸ್ತಗೀರ್ (24), ರಸೂಲ್ ಟಿ.ಆರ್ (42) ಮತ್ತು ಇನಾಯತ್ ಉಲ್ಲಾ (51) ಎಂಬುವರನ್ನು ಬಂಧಿಸಿದ್ದಾರೆ.
    ಬೆಂಗಳೂರಿನ ತಾವರೆಕೆರೆಯ ನಿವಾಸಿ ಅಹ್ಮದ್ ದಾವಣಗೆರೆಯ‌ ಶಬೀನಾ ಬಾನು ಎಂಬುವರನ್ನು ಮದುವೆಯಾಗಿದ್ದಾನೆ. ಇತ್ತೀಚೆಗೆ ಶಬೀನಾ ಬಾನು ತನ್ನ ತಾಯಿಯ ಮನೆಗೆ ತೆರಳಿದ್ದರು.
    ಸಂತ್ರಸ್ತೆ ಶಬೀನಾ ಬಾನು ಏಪ್ರಿಲ್ 7 ರಂದು ದಾವಣಗೆರೆಯ ತನ್ನ ಮನೆಯಲ್ಲಿದ್ದಾಗ ಆಕೆಯ ಸಂಬಂಧಿ ನಸ್ರೀನ್ ಮತ್ತು ಆಕೆಯ ಪತಿ ಫಯಾಜ್ ಅವಳನ್ನು ಭೇಟಿಯಾದರು. ನಂತರ ಮೂವರು ಸಮೀಪದ ಬುಕ್ಕಾಂಬುದಿಯ ಬೆಟ್ಟಕ್ಕೆ ಸಣ್ಣ ವಿಹಾರಕ್ಕೆ ಹೋಗಿ ನಂತರ ಸಂಜೆ ಮೂವರು ಶಬೀನಾ ಅವರ ಮನೆಗೆ ಬಂದಿದ್ದರು.
    ಈ ವೇಳೆ ಶಬೀನಾ ಅವರ ಪತಿ ಜಮೀಲ್ ಅಹ್ಮದ್ ಕೂಡಾ ಮನೆಗೆ ಬಂದಿದ್ದಾರೆ ಅಲ್ಲಿ ಶಬೀನಾ ಅವರ ಸಂಬಂಧಿಕರನ್ನು ಮನೆಯಲ್ಲಿ ನೋಡಿ ಕೋಪಗೊಂಡು ಬೆಂಗಳೂರಿಗೆ ಬಂದು ತಾವರೆಕೆರೆಯ ಜಾಮಾ ಮಸೀದಿಗೆ ತೆರಳಿ ಪತ್ನಿ ಮತ್ತು ಆಕೆಯ ಇಬ್ಬರು ಸಂಬಂಧಿಕರ ವಿರುದ್ಧ ದೂರು ದಾಖಲಿಸಿದ್ದಾರೆ
    ಹೆಂಡತಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾನೆ.ಇದಾದ ನಂತರ ಮಸೀದಿಯ ಮೌಲ್ವಿಗಳು ಶಬೀನಾಳನ್ನು ಮಸೀದಿ ಬಳಿ ಕರೆಸಿ ಅಲ್ಲಿನ ಮರವೊಂದಕ್ಕೆ ಕಟ್ಟಿ ಹಾಕಿ ಪೈಪ್ , ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleYou tube ನೋಡಿ ಸರಗಳ್ಳತನ
    Next Article ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Evoyhi on ಫೆಬ್ರವರಿ 13, 2026 2:36 ಫೂರ್ವಾಹ್ನ

      betmgm CO betmgm-play mgm 200 free bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerryCak ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Slfwto ರಲ್ಲಿ ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    • LeonardReawn ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.