Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.
    Trending

    ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.

    vartha chakraBy vartha chakraಆಗಷ್ಟ್ 8, 202421 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.8-
    ರಾಜ್ಯದ ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಲ್ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 12 ವರ್ಷಗಳಲ್ಲಿ ನಾಪತ್ತೆಯಾಗಿರುವ
    485 ಮಹಿಳೆಯರು,ಬಾಲಕಿಯರು ಇದುವರೆಗೂ ಪತ್ತೆಯಾಗಿಲ್ಲ.
    ಪ್ರೇಮ ಪ್ರಕರಣಗಳು, ಕೌಟುಂಬಿಕ ಕಲಹ, ಮನಸ್ತಾಪ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಜಾಲತಾಣದಲ್ಲಿ ಪರಿಚಿತರ ಪ್ರಭಾವ, ಅಪಹರಣ, ಕಳ್ಳಸಾಗಣೆ ಮತ್ತಿತರ ಕಾರಣದಿಂದ ಬಾಲಕಿಯರು, ಮಹಿಳೆಯರು ನಾಪತ್ತೆಯಾಗುತ್ತಿದ್ದಾರೆ
    ವರದಿಯ ಪ್ರಕಾರ 19 ರಿಂದ 21 ವರ್ಷ ವಯಸ್ಸಿನ 173 ಹುಡುಗಿಯರು ಇನ್ನೂ ಪತ್ತೆಯಾಗಿಲ್ಲ. 16 ವರ್ಷದೊಳಗಿನ 162 ಹುಡುಗಿಯರು ಕಾಣೆಯಾಗಿದ್ದಾರೆ. 17 ರಿಂದ 18 ವರ್ಷ ವಯಸ್ಸಿನ 92 ಹುಡುಗಿಯರು ಮತ್ತು 22 ವರ್ಷ ಮೇಲ್ಪಟ್ಟ ವಯಸ್ಸಿನ 58 ಮಹಿಳೆಯರು ಸಹ ಪತ್ತೆಯಾಗಿಲ್ಲ. ಕಾಣೆಯಾದವರಲ್ಲಿ ಶೆ. 70 ರಷ್ಟು ಮಹಿಳೆಯರು ಮತ್ತು ಹುಡುಗಿಯರು ಆರ್ಥಿಕವಾಗಿ ಹಿಂದುಳಿದ ಮತ್ತು ಹಿಂದುಳಿದ ಕುಟುಂಬಗಳಿಗೆ ಸೇರಿದವರು ಎಂದು ಅಂಕಿಅಂಶಗಳ ಮೂಲಕ ತಿಳಿದುಬಂದಿದೆ.
    ಕೆಲ ಪ್ರಕರಣಗಳಲ್ಲಿ ತಮ್ಮ ಮನೆಯವರು ನಾಪತ್ತೆಯಾಗಿದ್ದಾರೆ ಎಂಬ ಗಂಭೀರ ಅಂಶವನ್ನು ಮರೆಮಾಚುವ ಕುಟುಂಬಸ್ಥರು ಅವರನ್ನು ಪತ್ತೆಹಚ್ಚಲು ತಮ್ಮದೆ ಮಾರ್ಗಗಳನ್ನು ಹುಡುಕಿಕೊಂಡು ಹೊರಡುತ್ತಾರೆ. ಅಂತಿಮವಾಗಿ ನಾಪತ್ತೆಯಾದವರನ್ನು ಪತ್ತೆಹಚ್ಚಿಕೊಳ್ಳುತ್ತಾರೆ. ಕಾಣೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಈ ಕುಟುಂಬಗಳು ಪೊಲೀಸ್ ತನಿಖೆಗಳನ್ನೂ ಮೀರಿದ ವಿಧಾನಗಳು, ಮಾರ್ಗಗಳನ್ನು ಬಳಸುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪರಿಸ್ಥಿತಿಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಬಿಚ್ಚಿಟ್ಟಿದ್ದಾರೆ.
    ಇನ್ನು ಕೆಲ ಕುಟುಂಬಗಳಲ್ಲಿ ಕಾಣೆಯಾದ ಯುವತಿ ಹಿಂದಿರುಗಿ ಮನೆಗೆ ಬಂದರೆ ನೆರೆಹೊರೆಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಅವಮಾನ ಮಾಡುತ್ತಾರೆ ಎಂದು ಹೆದರಿ ಕುಟುಂಬಸ್ಥರು ಪ್ರಕರಣದ ತನಿಖೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಹಾಗೂ ತನಿಖೆಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನಗಳನ್ನೂ ಮಾಡುವುದಿಲ್ಲ. ಅಂತಿಮವಾಗಿ ತನಿಖಾಧಿಕಾರಿಗಳಿಗೆ ಪ್ರತಿಕ್ರಿಯಿಸುವುದನ್ನೂ ನಿಲ್ಲಿಸುತ್ತಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
    ಪೊಲೀಸರು ನಿರಂತರವಾಗಿ ದೂರುದಾರರನ್ನು ಸಂಪರ್ಕಿಸುತ್ತಾರೆ, ಆದರೆ ಅವರಿಂದಲೇ ಸ್ಪಂದನೆ ಸಿಗಲ್ಲ. ಆಗ ಪ್ರಕರಣಗಳನ್ನು ಕೈಬಿಡಲಾಗುತ್ತೆ. ಅಪ್ರಾಪ್ತ ಬಾಲಕಿಯು ಓಡಿಹೋಗಿ ಮದುವೆಯಾಗಿ ಹಿಂದಿರುಗಿದಾಗ, ದೂರುದಾರರು ಹುಡುಗನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವುದನ್ನು ತಡೆಯಲು ಪೊಲೀಸರಿಗೆ ಮಾಹಿತಿ ನೀಡುವುದನ್ನೇ ತಪ್ಪಿಸುತ್ತಾರೆ. ಇದರಿಂದಾಗಿ ಅನೇಕ ನಾಪತ್ತೆ ಪ್ರಕರಣ​ಗಳು ಕ್ಲೋಸ್ ಆಗುವುದಿಲ್ಲ ಎಂದು ಅಧಿಕಾರಿಯು ತಿಳಿಸಿದ್ದಾರೆ.

    Bangalore Karnataka News Trending Varthachakra ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    Next Article ಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. fjyv5 on ಜೂನ್ 4, 2025 3:17 ಅಪರಾಹ್ನ

      buy cheap clomid without prescription where buy clomid without prescription buying cheap clomid without prescription clomiphene bula homem where can i get cheap clomiphene without dr prescription average cost of clomiphene how to get clomid tablets

      Reply
    2. cialis wholesale uk on ಜೂನ್ 9, 2025 3:13 ಅಪರಾಹ್ನ

      With thanks. Loads of conception!

      Reply
    3. flagyl canada on ಜೂನ್ 11, 2025 9:26 ಫೂರ್ವಾಹ್ನ

      I am actually delighted to coup d’oeil at this blog posts which consists of tons of of use facts, thanks for providing such data.

      Reply
    4. k05vk on ಜೂನ್ 18, 2025 6:40 ಅಪರಾಹ್ನ

      buy inderal for sale – order inderal 20mg without prescription methotrexate generic

      Reply
    5. r4mjz on ಜೂನ್ 21, 2025 4:16 ಅಪರಾಹ್ನ

      amoxil usa – purchase amoxicillin for sale buy combivent 100mcg

      Reply
    6. 0jjyr on ಜೂನ್ 25, 2025 5:13 ಅಪರಾಹ್ನ

      augmentin 1000mg tablet – https://atbioinfo.com/ buy acillin paypal

      Reply
    7. esu3p on ಜೂನ್ 27, 2025 10:06 ಫೂರ್ವಾಹ್ನ

      nexium cost – https://anexamate.com/ esomeprazole 20mg pill

      Reply
    8. smyjy on ಜೂನ್ 30, 2025 5:07 ಅಪರಾಹ್ನ

      buy mobic 15mg generic – tenderness order mobic 15mg sale

      Reply
    9. mn93i on ಜುಲೈ 2, 2025 2:33 ಅಪರಾಹ್ನ

      deltasone 10mg brand – https://apreplson.com/ buy deltasone 40mg online cheap

      Reply
    10. 09qsx on ಜುಲೈ 3, 2025 5:42 ಅಪರಾಹ್ನ

      over the counter ed pills that work – https://fastedtotake.com/ buy pills for erectile dysfunction

      Reply
    11. ci3mr on ಜುಲೈ 10, 2025 4:55 ಫೂರ್ವಾಹ್ನ

      buy diflucan 200mg without prescription – on this site forcan pills

      Reply
    12. hmqac on ಜುಲೈ 11, 2025 6:09 ಅಪರಾಹ್ನ

      buy generic cenforce online – https://cenforcers.com/ cenforce 50mg ca

      Reply
    13. qi00q on ಜುಲೈ 13, 2025 4:00 ಫೂರ್ವಾಹ್ನ

      what doe cialis look like – on this site poppers and cialis

      Reply
    14. xer93 on ಜುಲೈ 14, 2025 9:04 ಅಪರಾಹ್ನ

      whats the max safe dose of tadalafil xtenda for a healthy man – https://strongtadafl.com/ what is the use of tadalafil tablets

      Reply
    15. Connietaups on ಜುಲೈ 15, 2025 3:06 ಫೂರ್ವಾಹ್ನ

      buy ranitidine pills for sale – https://aranitidine.com/ brand ranitidine 150mg

      Reply
    16. x5kni on ಜುಲೈ 17, 2025 1:49 ಫೂರ್ವಾಹ್ನ

      buy viagra cheap australia – https://strongvpls.com/ generic viagra cheap uk

      Reply
    17. Connietaups on ಜುಲೈ 17, 2025 12:13 ಅಪರಾಹ್ನ

      This is a topic which is forthcoming to my heart… Numberless thanks! Exactly where can I find the acquaintance details for questions? gnolvade.com

      Reply
    18. qbjec on ಜುಲೈ 19, 2025 1:31 ಫೂರ್ವಾಹ್ನ

      I couldn’t resist commenting. Profoundly written! https://buyfastonl.com/azithromycin.html

      Reply
    19. Connietaups on ಜುಲೈ 20, 2025 6:55 ಫೂರ್ವಾಹ್ನ

      Thanks for putting this up. It’s okay done. https://ursxdol.com/propecia-tablets-online/

      Reply
    20. 9fber on ಜುಲೈ 22, 2025 12:11 ಫೂರ್ವಾಹ್ನ

      I couldn’t hold back commenting. Well written! https://prohnrg.com/product/diltiazem-online/

      Reply
    21. aonoc on ಜುಲೈ 24, 2025 2:58 ಅಪರಾಹ್ನ

      This is the type of advise I recoup helpful. https://aranitidine.com/fr/ciagra-professional-20-mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • DichaelFew ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • Timsothybleds ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe