Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?
    Viral

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    vartha chakraBy vartha chakraಜೂನ್ 20, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.20-
    ಬೆಂಗಳೂರಿನ ಪ್ರತಿಷ್ಠಿತ ವಾಣಿಜ್ಯ ಪ್ರದೇಶ ಮತ್ತು ಬಡಾವಣೆಗಳಲ್ಲಿ ನಡೆಯುತ್ತಿದ್ದ ಲೈವ್ ಬ್ಯಾಂಡ್ ಹೆಸರಿನ ಅಶ್ಲೀಲ ನೃತ್ಯ ಪ್ರದರ್ಶನ ಹಾಗೂ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ.
    ನಿಯಮ ಉಲ್ಲಂಘಿಸಿ ಯುವತಿಯರನ್ನು ಬಳಸಿಕೊಂಡು ತಡರಾತ್ರಿಯವರೆಗೂ ಅಶ್ಲೀಲ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಿದ್ದ 17ಕ್ಕೂ ಹೆಚ್ಚು ಪ್ರತಿಷ್ಠಿತ ಬಾರ್, ಪಬ್, ಕ್ಲಬ್‌ಗಳ ಮೇಲೆ ಪೊಲೀಸರು ನಿನ್ನೆ ರಾತ್ರಿ ದಿಢೀರ್ ದಾಳಿ ನಡೆಸಿದರು.
    ನಿಯಮ ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ಇರುವ
    ಕ್ಲಬ್ ಒನ್, ರಂಬಾ, ಬ್ರಿಗೇಡ್‌ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಅಕ್ರಮ ನಡೆಯುತ್ತಿರುವುದನ್ನು ಪತ್ತೆ ಹಚ್ಚಿ ಪರಿಶೀಲನೆ ಕೈಗೊಂಡಿದ್ದಾರೆ.
    ಅವಧಿ ಮೀರಿ ಬಾರ್ ತೆಗೆದಿರುವುದು, ಯುವತಿಯರು ಅಶ್ಲೀಲ ಬಟ್ಟೆ ತೊಟ್ಟು ಡ್ಯಾನ್ಸ್‌ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆಯ ಅಂಶಗಳು ಬೆಳಕಿಗೆ ಬಂದಿವೆ.
    ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್‌ಗಳ ಮೇಲೂ ದಾಳಿ ನಡೆಸಲಾಗಿದ್ದು, ಕಬ್ಬನ್ ಪಾರ್ಕ್, ಅಶೋಕ್ ನಗರ ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್‌ಗಳ ಮೇಲೆ ಪ್ರಕರಣ ದಾಖಲಾಗಿದೆ.
    ಈ ಡ್ಯಾನ್ಸ್‌ ಬಾರ್‌ಗಳಲ್ಲಿ ಈಶಾನ್ಯ ರಾಜ್ಯಗಳ ಹಲವು ಯುವತಿಯರನ್ನು ಕರೆತಂದು ತಡರಾತ್ರಿಯವರೆಗೂ ಅಶ್ಲೀಲ ಡ್ಯಾನ್ಸ್ ಮಾಡಿಸಲಾಗುತ್ತಿತ್ತು. ಮದ್ಯದ ಹೊಳೆ ಯಥೇಚ್ಛವಾಗಿ ಹರಿಯುತ್ತಿದ್ದು, ಇದು ಕೆಲವು ಸ್ಥಳೀಯ ಪೊಲೀಸ್‌ ಅಧಿಕಾರಿಗಳಿಗೂ ತಿಳಿದಿದ್ದರೂ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಗೊತ್ತಾಗಿದೆ. ಕೆಲವು ಕಡೆ ಗುಪ್ತ ಪ್ರದೇಶಗಳಲ್ಲಿ ಅಶ್ಲೀಲ ನೃತ್ಯದ ಬಳಿಕ ಹೈಟೆಕ್ ವೇಶ್ಯಾವಾಟಿಕೆಗೂ ಅವಕಾಶ ಕಲ್ಪಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!
    Next Article ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • рулонная штора электрокарниз ರಲ್ಲಿ ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    • LinwoodGah ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.